Tuesday, May 28, 2024

m s dhoni

IPL: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವದಿಂದ ಹಿಂದೆ ಸರಿದ ಧೋನಿ, ಋತುರಾಜ್ ಹೊಸ ನಾಯಕ

Sports News: ಐಪಿಎಲ್ ಪಂದ್ಯದ ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕೆ ಇಷ್ಟು ವರ್ಷದಿಂದ ಕ್ಯಾಪ್ಟನ್ ಆಗಿದ್ದ ಕ್ಯಾಪ್ಟನ್ ಕೂಲ್ ಧೋನಿ, ಈ ಬಾರಿ ನಾಯಕತ್ವದಿಂದ ದೂರ ಸರಿದಿದ್ದಾರೆ. ನೂತನ ನಾಯಕನಾಗಿ ಋತುರಾಜ್ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಚೆನ್ನೈ ಸೂಪರ್‌ ಕಿಂಗ್ಸ್ ಅಂದ ತಕ್ಷಣ ಎಲ್ಲರಿಗೂ ನೆನಪಿಗೆ ಬರುವುದೇ ಧೋನಿ. ಯಾಕಂದ್ರೆ ಆ ತಂಡವನ್ನು ಧೋನಿಯೇ ಮುನ್ನಡೆಸಿಕೊಂಡು ಹೋಗುತ್ತಿದ್ದರು....

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಯಾಪ್ಟನ್ ಕೂಲ್ ಧೋನಿಗೆ ಆಹ್ವಾನ

Cricket News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಕ್ರಿಕೇಟಿಗ ಎಂ.ಎಸ್.ಧೋನಿಗೆ ಆಹ್ವಾಾನ ಬಂದಿದೆ. ಸೋಮವಾರದ ದಿನ ರಾಂಚಿಯಲ್ಲಿರುವ ಧೋನಿ ನಿವಾಸಕ್ಕೆ ಭೇಟಿ ನೀಡಿರುವ ಆರ್ಎಸ್ಎಸ್ ಕಾರ್ಯದರ್ಶಿ ಧನಂಜಯ್ ಸಿಂಗ್, ಸಕುಟುಂಬ ಸಮೇತರಾಗಿ, ಕಾರ್ಯಕ್ರಮಕ್ಕೆ ಬರಬೇಕೆಂದು ವಿನಂತಿಸಿದ್ದಾರೆ. ಧೋನಿ ಕೂಡ ಆಹ್ವಾನವನ್ನೂ ಪ್ರೀತಿಪೂರ್ವಕವಾಗಿ ಸ್ವೀಕರಿಸಿದ್ದಾರೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್ ದೇಶದ 6 ಸಾವಿರಕ್ಕೂ ಹೆಚ್ಚು ಗಣ್ಯರಿಗೆ ಆಹ್ವಾನ...

ಧೋನಿ ದಾಖಲೆ ಮುರಿದ ದಿನೇಶ್ ಕಾರ್ತಿಕ್

https://www.youtube.com/watch?v=6zYntnQDRNA ರಾಜ್ ಕೋಟ್ : ಭಾರತ ಕ್ರಿಕೆಟ್ ತಂಡದ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಟಿ20 ಆವೃತ್ತಿಯಲ್ಲಿ ಅರ್ಧ ಶತಕ ಸಿಡಿಸಿದ ತಂಡದ ಹಿರಿಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ನಿನ್ನೆ ರಾಜ್ ಕೋಟ್ ಅಂಗಳದಲ್ಲಿ ಸಿಡಿಲಬ್ಬರ್ ಬ್ಯಾಟಿಂಗ್ ಮಾಡಿದ ದಿನೇಶ್ ಕಾರ್ತಿಕ್ 9 ಬೌಂಡರಿ 2 ಸಿಕ್ಸರ್ ಸಿಡಿಸಿ 27 ಎಸೆತದಲ್ಲಿ 55 ರನ್ ಚಚ್ಚಿದರು. ಹಾರ್ದಿಕ್...

ಸಿನಿಮಾದತ್ತ ತೆರಳಿದ ಎಂಎಸ್.ಧೋನಿ.!

ಮಹೇಂದ್ರ ಸಿಂಗ್ ಧೋನಿಯವರನ್ನು ಎಮ್ ಎಸ್ ಧೋನಿ ಎಂದೂ ಕರೆಯಲಾಗುತ್ತದೆ. ಇವರು ಭಾರತದ ಕ್ರಿಕೆಟಿಗ ಮತ್ತು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ. ಆರಂಭದಲ್ಲಿ ಅತಿ ಅಬ್ಬರದ ಮತ್ತು ಆಕ್ರಮಣಕಾರಿ ಬ್ಯಾಟ್ಸ್ ಮ್ಯಾನ್ ಎಂದು ಗುರುತಿಸಿಕೊಂಡರು. ಅದಾದ ನಂತರ ಧೋನಿಯವರು ಭಾರತದ ಏಕದಿನ ತಂಡದ ಶಾಂತ ಸ್ವಭಾವದ ನಾಯಕರಲ್ಲಿ ಒಬ್ಬರು ಎಂದು ಗುರುತಿಸಲಾಗಿದೆ. ಮಹೇಂದ್ರ...

ಸೆಮೀಸ್ ನಲ್ಲಿ ಕೊಹ್ಲಿ ಪಡೆಯ ಎದುರಾಳಿ ಯಾರು..?

ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ, ವಿಶ್ವಕಪ್ ಗೆಲ್ಲುವ ಹಾಟ್ ಫೇವರಿಟ್ ತಂಡವಾಗಿದೆ. ಈಗಾಗಲೇ ತಂಡ ಸೆಮಿಫೈನಲ್ ತಲುಪಿದ್ದು, ಅಂತಿಮ ನಾಲ್ಕರಘಟ್ಟದಲ್ಲಿ ಬ್ಲೂ ಬಾಯ್ಸ್ ಗೆ ಎದುರಾಳಿ ಯಾರು ಅನ್ನೋದು ಸಾಕಷ್ಟು ಕುತೂಹಲ ಹುಟ್ಟುಹಾಕಿದೆ. ಭಾರತವೂ ಸೇರಿದಂತೆ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ ತಲುಪಿವೆ. ಈ ನಡುವೆ ಸೆಮೀಸ್ ನಲ್ಲಿ ಭಾರತಕ್ಕೆ...
- Advertisement -spot_img

Latest News

ಅಕ್ರಮ ಹೊಟೇಲ್ ವಾರದೊಳಗೆ ತೆರವುಗೊಳಿಸಬೇಕು: ಯಶ್ಪಾಲ್ ಸುವರ್ಣ ಆಗ್ರಹ

Udupi News: ನಗರಸಭೆ ವ್ಯಾಪ್ತಿಯಲ್ಲಿ ಹಲವು ಅಕ್ರಮ ಕಟ್ಟಡಗಳು ತಲೆ ಎತ್ತಿದ್ದು, ವಾರದೊಳಗೆ ಅವುಗಳನ್ನೆಲ್ಲ ತೆರವುಗೊಳಿಸಬೇಕು ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಉಡುಪಿ ಸಿಟಿ...
- Advertisement -spot_img