state News:
ಬಿಜೆಪಿ ಶಾಸಕ ಎಂ ಸತೀಶ್ ರೆಡ್ಡಿ, ಕುಂಟೆ ಗ್ರಾಮದ ಭಾಗದಲ್ಲಿ ಇಂದು ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದ್ರು. ಹಾಗೂ ಸ್ಥಳೀಯ ನಿವಾಸಿಗಳ ಕುಂದುಕೊರತೆಗಳ ಅಹವಾಲನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.
https://karnatakatv.net/thimmakka-of-salumara-conceived-the-dasoha-system-for-shivratri-hikers/
https://karnatakatv.net/shira-rajesh-gowda-with-fest/
https://karnatakatv.net/nia-eye-in-40-parts-of-karnataka/