ನವೆಂಬರ್ ಕ್ರಾಂತಿ, ಅಧಿಕಾರ ಹಂಚಿಕೆ ವಿಚಾರವಾಗಿ ಮಾದೇಶ್ವರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಬಸವಧರ್ಮ ಪೀಠದಲ್ಲಿ, ಧರ್ಮ ಸಂಕಿರಣ ನಡೆಯಿತು. ಈ ವೇಳೆ ಪೀಠಾಧ್ಯಕ್ಷರಾದ ಮಾದೇಶ್ವರ ಸ್ವಾಮೀಜಿ ರಾಜ್ಯ ರಾಜಕೀಯದ ಬಗ್ಗೆ ಸ್ಫೋಟಕ ಭವಿಷ್ಯ ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಉಳಿಯುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ....