ನಮ್ಮ ಏರಿಯಾ ಮಿನಿ ಪಾಕಿಸ್ತಾನವಾದಂತಾಗಿದೆ. ಮಸೀದಿ ಮುಂಭಾಗ ನಮ್ಮನ್ನು ಓಡಾಡಲು ಬಿಡುವುದೇ ಇಲ್ಲ. ರಾತ್ರಿ ವೇಳೆ ಯುವಕರು ಮಚ್ಚು, ಲಾಂಗು ಹಿಡಿದು ಅಲೆದಾಡುತ್ತಾರೆ. ನಾವು ಭಯದ ವಾತಾವರಣದಲ್ಲಿ ಬದುಕುತ್ತಿದ್ದೇವೆ. ನಮ್ಮ ಮನೆಯವರು ಸತ್ತರೂ ಶವದ ಮುಂದೆ ತಮಟೆ ಬಾರಿಸಲು ಬಿಡುವುದಿಲ್ಲ” ಎಂದು ಚನ್ನೇಗೌಡ ಬಡಾವಣೆಯ ಹಿಂದೂ ಮಹಿಳೆಯರು ಪೊಲೀಸರಿಗೆ ಅಳಲು ತೋಡಿಕೊಂಡರು.
ಮದ್ದೂರಿನಲ್ಲಿ ಭಾನುವಾರ ರಾತ್ರಿ...
ಮಂಡ್ಯದ ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟಕ್ಕೆ BJP MLC ಸಿ.ಟಿ. ರವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಂತಿದೂತರನ್ನು ಹೊಗಳಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ತೀವ್ರ ಟೀಕೆ ಮಾಡಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳೇ, ನೀವು ಎರಡು ದಿನದ ಹಿಂದೆ ಹೊಗಳಿದ ಶಾಂತಿದೂತರು ಈಗ...
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಗಣೇಶ ಗಲಾಟೆ, ಪೊಲೀಸರ ಲಾಠಿಚಾರ್ಜ್ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಕಳೆದ ವರ್ಷವೂ ಸಹ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಲ್ಲು ತೂರಾಟ ಆಗಿತ್ತು. ಮೊದಲ ಬಾರಿ ನಾಗಮಂಗಲದಲ್ಲಿ ಆಗಿದ್ದು ಈಗ ಮದ್ದೂರಿನಲ್ಲಿ ಪುನಾರವರ್ತನೆ ಆಗಿದೆ. ನಾನು ಜಿಲ್ಲೆ ಜನತೆ ಮತ್ತು...