ಹಿಂದೂ ಹುಲಿ, ಫೈರ್ ಬ್ರ್ಯಾಂಡ್, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ, ಸಾಲು ಸಾಲು FIR ದಾಖಲಾಗುತ್ತಿವೆ. ಸೆಪ್ಟೆಂಬರ್ 11ರಂದು ಮದ್ದೂರಿನಲ್ಲಿ ಪ್ರಚೋದನಾಕಾರಿ ಭಾಷಣ ಆರೋಪ ಹಿನ್ನೆಲೆ, ಸೆಪ್ಟೆಂಬರ್ 12ರಂದು ಮದ್ದೂರು ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಮದ್ದೂರಿನ ಬಳಿಕ ತುಮಕೂರಿನಲ್ಲಿ ಮತ್ತೊಂದು FIR ಹಾಕಲಾಗಿದೆ.
ಮದ್ದೂರಿನಲ್ಲಿ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ದೂರಿನನ್ವಯ, ಬಿಎನ್‌ಎಸ್ ಸೆಕ್ಷನ್ 196(1),...