www.karnatakatv.net : ರಾಯಚೂರು: ನಾಗರೀಕತೆ ಬೆಳೆದಂತೆ ಮನುಷ್ಯನ ಜೊತೆ ಜೊತೆಗೆ ಬದುಕುತ್ತಿದ್ದ ಪಕ್ಷಿ, ಪ್ರಾಣಿಗಳು ದೂರವಾಗತ್ತಲೇ ಇವೆ. ಹೀಗೆ ದೂರವಾದವುಗಳಲ್ಲಿ ಗುಬ್ಬಚ್ಚಿ ಸಂತತಿ ಪ್ರಮುಖ. ಆದ್ರೆ ಇಲ್ಲೊಬ್ಬ ಪಕ್ಷಿ ಪ್ರೇಮಿ ತಮ್ಮ ಮನೆಯನ್ನೇ ಪಕ್ಷಿಗಳ ಆಶ್ರಯತಾಣ ಮಾಡಿದ್ದಾರೆ.
ಯೆಸ್... ಜಿಲ್ಲೆಯ ಮಾನ್ವಿ ಪಟ್ಟಣದ ಕ್ಲಾಸ್ ಒನ್ ಸಿವಿಲ್ ಕಾಂಟ್ರಾಕ್ಟರ್ ಸಲಾವುದ್ದಿನ್ ಎಂಬುವವರೇ ನಾವು ಹೇಳ ಹೊರಟಿರುವ...