ಎಲ್‌ಕೆಜಿಯಿಂದ ಎಸ್‌ಎಸ್‌ಎಲ್‌ಸಿವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಪದವಿ ಪೂರ್ವ ಶಿಕ್ಷಣದವರೆಗೂ ವಿಸ್ತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನೋಟ್‌ಪುಸ್ತಕ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ, ಶೂ, ಸಾಕ್ಸ್, ಹಾಲು, ಮೊಟ್ಟೆ ಸೇರಿದಂತೆ ಮಕ್ಕಳಿಗೆ ದೊರೆಯುತ್ತಿರುವ ಸೌಲಭ್ಯಗಳು ಇನ್ನು ಮುಂದೆ ಪಪೂ ಶಿಕ್ಷಣದವರೆಗೂ ಲಭ್ಯವಾಗಲಿವೆ ಎಂದು ಅವರು...
ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರ ಕೊರತೆಯನ್ನು ನಿವಾರಿಸಲು, ಒಟ್ಟು 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಿಗೆ 12 ಸಾವಿರ ಮತ್ತು ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು. ಮುಂದಿನ...
ಬಿಹಾರ ಚುನಾವಣೆಯ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರು ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಸಂಸದ ಬಿ.ವೈ. ರಾಘವೇಂದ್ರ ಮಾಡಿದ್ದಾರೆ. ಸಚಿವರು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಬಿಹಾರ ಚುನಾವಣೆಗೆ ನಿಧಿ ಸಂಗ್ರಹಣೆ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ಈ ವಿಷಯವನ್ನು ತಮ್ಮ ಮುಂದೆಯೇ ತಿಳಿಸಿದ್ದಾರೆ...
ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದ್ದು, ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23ರಿಂದ ನವೆಂಬರ್ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.
ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ...
ಜಾತಿಗಣತಿಗೆ ಸಿಎಂ ಸಿದ್ದರಾಮಯ್ಯ, ಟಾರ್ಗೆಟ್ ಮತ್ತು ಡೆಡ್‌ಲೈನ್ ಫಿಕ್ಸ್ ಮಾಡಿದ್ದಾರೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗುರುತಿಸಿರುವ ಒಟ್ಟು ಮನೆಗಳಲ್ಲಿ, ಪ್ರತಿ ದಿನ ಶೇಕಡ 10ರಷ್ಟು ಗುರಿ ಸಾಧಿಸಬೇಕು. ಅಕ್ಟೋಬರ್ 7ರೊಳಗೆ ಸಮೀಕ್ಷೆ ಪೂರ್ಣಗೊಳಿಸಬೇಕು. ಅವಧಿ ವಿಸ್ತರಣೆ ಮಾಡುವುದಿಲ್ಲ. ಗೈರಾಗುವ ಅಥವಾ ನಿರ್ಲಕ್ಷ್ಯ ತೋರುವ ಅಧಿಕಾರಿ, ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸಿಎಂ...
Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಎನ್.ಇ.ಪಿ. ಗೆ ಅವಕಾಶ ಇಲ್ಲ. ಎಸ್.ಇ.ಪಿ ಯನ್ನು ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ಪ್ರೌಡ ಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೇರೆಯವರನ್ನು ದ್ವೇಷಿಸುವ ಪಠ್ಯ ನಮಗೆ ಬೇಡ. ದೇಶದ ಬಗ್ಗೆ ಒಳ್ಳೆಯತನ ಹೇಳೊ ಪಠ್ಯ...
Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಹಳೇ ಹುಬ್ಬಳ್ಳಿ ಕೋಸ್ ವಾಪಸ್ ಪಡೆದ ಪ್ರಕರಣದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ.
ಬಿಜೆಪಿಯವರು ಪ್ರತಿಭಟನೆ ಮಾಡಿದರೆ ಮಾಡಕೊಳ್ಳಿ ಬಿಡ್ರಿ. ಕೋರ್ಟ್ಗೆ ಹೋಗಲಿ, ಕೋರ್ಟ್ ಇರೊದೇ ಅದಕ್ಕೆ. ಬಿಜೆಪಿಯವರು ಮೂಡಾ ಕೇಸಲ್ಲಿ ಪಾದಯಾತ್ರೆ ಮಾಡಿದ್ರು. ಬಿಜೆಪಿಯವರ ಎಷ್ಟು ಜನರ ಮೇಲೆ ಎಫ್ಐಆರ್ ಇದೆ..? ಕೇಂದ್ರದ...
Bengaluru: ನೀಟ್ ಪರೀಕ್ಷೆಗೆ ಸರ್ಕಾರದಿಂದ ಉಚಿತವಾಗಿ ತರಬೇತಿ ನೀಡಲು ಚಿಂತನೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಇದೀಗ ನೀಟ್ ಪರೀಕ್ಷೆ ನಡೆದಿದ್ದು, ಬಂದ ಫಲಿತಾಂಶದಿಂದ ಹಲವು ವಿದ್ಯಾರ್ಥಿಗಳು ಗೊಂದಲಕ್ಕೀಡಾಗುವಂತೆ ಮಾಡಿದೆ. ಹಾಗಾಗಿ ನುರಿತ ಉಪನ್ಯಾಸಕರಿಂದ ಸರ್ಕಾರ ನೀಟ್ ಪರೀಕ್ಷೆಗಾಗಿ ಉಚಿತ ತರಬೇತಿ ನೀಡಲು ಚಿಂತನೆ...
Political News: ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರ ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ. ಅಲ್ಲದೇ ಶಿಕ್ಷಣ ಸಚಿವರು , ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಶಿಕ್ಷಣ ಸಚಿವರು ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷಾರ್ಹ ಅಪರಾಧಿ ಎಂದು ಸಾಬೀತಾಗಿದೆ. ಇದು ಸರ್ಕಾರದ ಘನತೆ ಅಷ್ಟೇ ಅಲ್ಲದೇ ಶಿಕ್ಷಣದ ಪಾವಿತ್ರ್ಯತೆಗೆ...
Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಚೆಕ್ ಬೌನ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ಕೊಟ್ಟಿದ್ದಾರೆ. ನೋಡಿ ಮಾದ್ಯಮದವರು ಮಾಹಿತಿ ಕರೆಕ್ಟ್ ಹಾಕಿ. ನಾನು ಸೆಟ್ಲಮೆಂಟ್ ಮಾಡಿಕೊಂಡಿದ್ದೇವೆ. ಜನವರಿ 31 ರೊಳಗೆ ನಾವೇ ಕೊಡ್ತೀವಿ ಎಂದು ಸೆಟ್ಲಮೆಂಟ್ ಮಾಡಿಕೊಂಡಿದ್ದೇವೆ. ಕೋರ್ಟ್ ಮನ್ನಣೆ ಮಾಡಿದ್ದೇವೆ. ಶಿಕ್ಷೆಗೆ ಗುರಿ ಆಗತ್ತೆ ಅಂದ್ರೆ ತಪ್ಪಾಗತ್ತೆ ಎಂದು...