ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಿದ್ದಾರೆ.
ಮೈತ್ರಿ ಸರ್ಕಾರದ ಮೇಲೆ ಮುನಿಸಿಕೊಂಡು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇದೀಗ ಪಕ್ಷದ ವರಿಷ್ಠ ನೂತನ ಪದಾಧಿಕಾರಿಗಳನ್ನು ನೇಮಿಸಲಿದ್ದಾರೆ. ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ ಹಾಗೂ ಕಾರ್ಯಾಧ್ಯಕ್ಷ ಸ್ಥಾನಕ್ಕೆ...
ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಸೋತ ಮೈತ್ರಿ ಅಭ್ಯರ್ಥಿ
ಮಧು ಬಂಗಾರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಟೀಕಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರದ ಮತದಾರರ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪ, ಮೈತ್ರಿ ನಾಯಕರು ಪ್ರಧಾನಿ ಬಗ್ಗೆ, ನನ್ನ ಬಗ್ಗೆ ಹಗುರವಾಗಿ ಮಾತಾಡಿದ್ರು. ಆದ್ರೆ ಈ ರಾಜ್ಯದ ಮತದಾರರು ವಿಚಲಿತರಾಗಲಿಲ್ಲ.
ಶಿವಮೊಗ್ಗ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಸಂಸದನಾಗೋ ವಿಶ್ವಾಸದಿಂದ...
ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ
ಆಯನೂರು ಮಂಜುನಾಥ್ ಮೈತ್ರಿ ನಾಯಕರನ್ನು ಟೀಕಿಸಿದ್ದಾರೆ. ಏನೇ ಮಾಡಿದ್ರೂ ಬಿಜೆಪಿ ಅಭ್ಯರ್ಥಿಯನ್ನು
ಸೋಲಿಸೋದಕ್ಕೆ ಆಗಲಿಲ್ಲ ಅಂತ ವ್ಯಂಗ್ಯವಾಡಿದ್ದಾರೆ.
ಶಿವಮೊಗ್ಗ ಗ್ರಾಮಾಂತರದಲ್ಲಿ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಆಯನೂರು ಮಂಜುನಾಥ್ ಕಾಂಗ್ರೆಸ್ ನಾಯಕರ ವಿರುದ್ಧ ಟೀಕೆ ಮಾಡಿದ್ರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರರನ್ನು ಸೋಲಿಸೋದಕ್ಕೆ ಮೈತ್ರಿ ಕೂಟದ ನಾಯಕರೆಲ್ಲರೂ ಶಿವಮೊಗ್ಗಕ್ಕೆ ಬಂದಿದ್ರು. ಸಚಿವ...
ಇದೊಂದು ಮನಕಲಕುವ ಘಟನೆ. ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗೆ ಆಹುತಿಯಾಗಿದೆ. ಭೀಕರ ಘಟನೆಯಲ್ಲಿ 71 ಮಂದಿ ಬಸ್‌ನಲ್ಲೇ ಸುಟ್ಟು ಕರಕಲಾಗಿದ್ದಾರೆ.
ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಈ...