ಬೆಂಗಳೂರು: ವಿಧಾನಪರಿಷತ್‍ನ ನಾಲ್ವರು ನೂತನ ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭವು ವಿಧಾನಸೌಧದಲ್ಲಿಂದು ಜರುಗಿತು.
ವಿಧಾನ ಪರಿಷತ್‍ಗೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ನಾಲ್ವರು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಹನುಮಂತ ನಿರಾಣಿ, ಮಧು ಜಿ. ಮಾದೇಗೌಡ, ಪ್ರಕಾಶ್ ಹುಕ್ಕೇರಿ ಹಾಗೂ ಬಸವರಾಜ ಹೊರಟ್ಟಿ ಅವರು ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಅಕ್ರಮವಾಗಿ ನಿರ್ಮಿಸಲಾದ ಮಸೀದಿಯನ್ನು ಮುಸ್ಲಿಂ ಸಮುದಾಯದವರೇ ಸ್ವತಃ ನೆಲಸಮಗೊಳಿಸಿರುವ ಘಟನೆ ವರದಿಯಾಗಿದೆ. ಸಂಭಾಲ್ ಜಿಲ್ಲೆಯ ಕೊಳದ ಮೇಲೆ ನಿರ್ಮಿಸಲಾದ ಈ ಮಸೀದಿಯನ್ನು...