ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಆತಂಕ ಮೂಡಿಸಿದ್ದ, ಚಡ್ಡಿ ಗ್ಯಾಂಗ್, ಬ್ಯ್ಲಾಕ್ ಅಂಡ್ ವೈಟ್ ಗ್ಯಾಂಗನ್ನು ಎಡೆಮುರಿ ಕಟ್ಟಿದ್ದಾಯ್ತು. ಈಗ ಕಾಡಿಯಾ ಗ್ಯಾಂಗ್ ಸರದಿ. ತುಮಕೂರು ನಾಗರೀಕರ ನಿದ್ದೆಗೆಡ್ಡಿಸಿದ್ದ, ಖತರ್ನಾಕ್ ಕಾಡಿಯಾ ಗ್ಯಾಂಗ್ ಕೊನೆಗೂ ಕಂಬಿ ಹಿಂದೆ ಲಾಕ್ ಆಗಿದೆ.
ಬ್ಯಾಂಕ್‌ಗಳೇ ಇವರ ಹಾಟ್ ಸ್ಪಾಟ್ ಆಗಿದ್ವು. ವೃದ್ಧರನ್ನೇ ಟಾರ್ಗೆಟ್ ಮಾಡ್ಕೊಂಡು ಹಣ ಎಗರಿಸುತ್ತಿದ್ರು. ಬರೀ...
ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್ ರಾಜಣ್ಣ ಅವರನ್ನ ಕಿತ್ತು ಹಾಕಿದ್ದಕ್ಕೆ ಬೆಂಬಲಿಗರು ಕೆರಳಿ ಕೆಂಡವಾಗಿದ್ದಾರೆ. ಹೈಕಮಾಂಡ್ ದಿಢೀರ್ ಕ್ರಮ, ಕಾಂಗ್ರೆಸ್ ಪಾಳಯದಲ್ಲಿ ಅಲ್ಲೋಲ, ಕಲ್ಲೋಲ ಸೃಷ್ಟಿಸಿದೆ. ಮಧುಗಿರಿಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಬೀದಿಗಿಳಿದು, ಹೋರಾಟಕ್ಕೆ ಮುಂದಾಗಿದ್ದಾರೆ.
ಮಧುಗಿರಿ ನಗರದಲ್ಲಿ ರಾಜಣ್ಣ ಬೆಂಬಲಿಗರು, ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು, ಅನ್ಯಾಯ ಅಂತಾ ಘೋಷಣೆ...