https://www.youtube.com/watch?v=O0-Yi-AnbCg
ಬೆಂಗಳೂರು: ಮಧ್ಯಪ್ರದೇಶ ಕ್ರಿಕೆಟ್ ತಂಡ ಚೊಚ್ಚಲ ಬಾರಿಗೆ ರಣಜಿ ಟ್ರೋಫಿಗೆ ಮುತ್ತಿಕ್ಕಿದ್ದು ದೇಸಿ ಕ್ರಿಕೆಟ್ ಟೂರ್ನಿಯಲ್ಲಿ ನೂತನ ಸಾಮ್ರಾಟನಾಗಿ ಹೊರಹೊಮ್ಮಿದೆ.
23 ವರ್ಷಗಳ ಹಿಂದೆ ಇದೇ ಚಿನ್ನಸ್ವಾಮಿ ಮೈದಾನದಲ್ಲಿ ಫೈನಲ್ ಪಂದ್ಯವನ್ನು ಕೈಚೆಲ್ಲಿದ್ದ ಮಧ್ಯಪ್ರದೇಶ ಇಂದು ನೂತನ ಚಾಂಪಿಯನ್ನಾಗಿ ಹೊರಹೊಮ್ಮಿದೆ.
ಭಾನುವಾರ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಐದನೆ ಹಾಗೂ ಅಂತಿಮ ದಿನದಾಟದ ಪಂದ್ಯದಲ್ಲಿ ಮುಂಬೈ ತಂಡ ಎರಡನೆ...
https://www.youtube.com/watch?v=IImMwB4OSj8
ಬೆಂಗಳೂರು: ಯಶ್ ದುಬೆ ಹಾಗೂ ಶುಭಂ ಶರ್ಮಾ ಅವರುಗಳ ಶತಕ ನೆರೆವಿನಿಂದ ಮಧ್ಯಪ್ರದೇಶ ತಂಡ ಬಲಿಷ್ಠ ಮುಂಬೈ ಎದುರು ಸಂಪೂರ್ಣ ಮೇಲುಗೈ ಸಾಸಿದೆ. ಚೊಚ್ಚಲ ರಣಜಿ ಟ್ರೋಫಿ ಗೆಲ್ಲುವ ಕನಸಿನ ಸನಿಹಕ್ಕೆ ಸಾಗಿದೆ.
ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಮೂರೆ ದಿನದಾಟದ ಪಂದ್ಯದಲ್ಲಿ ಆರಂಭಿಕ ಬ್ಯಾಟರ್ ಯಶ್ ದುಬೆ (336 ಎಸೆತ, 133 ರನ್), ಶುಭಂ ಶರ್ಮಾ...
https://www.youtube.com/watch?v=XRJZK9wiIao
ಬೆಂಗಳೂರು: ಸರ್ಫಾರಾಜ್ ಖಾನ್ ಅವರ ಆಕರ್ಷಕ ಶತಕದ ನೆರೆವಿನಿಂದ ಮುಂಬೈ ತಂಡ ಮಧ್ಯ ಪ್ರದೇಶ ವಿರುದ್ಧದ ರಣಜಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮೇಲುಗೈ ಸಾಧಿಸಿದೆ. ಆದರೆ ದಿನದಾಟದ ಅಂತ್ಯದಲ್ಲಿ ಮಧ್ಯಯಪ್ರದೇಶ 1 ವಿಕೆಟ್ ನಷ್ಟಕ್ಕೆ 123 ರನ್ ಗಳಿಸಿ ತಿರುಗೇಟು ನೀಡಿದೆ.
ಗುರುವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ 2ನೇ ದಿನದಾಟದ ಪಂದ್ಯದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಮುಂಬೈ...
ಹೊಸದಿಲ್ಲಿ: ಸಂಘಟಿತ ದಾಳಿ ನಡೆಸಿದ ಮಧ್ಯ ಪ್ರದೇಶ ತಂಡ ಫೈನಲ್‍ನಲ್ಲಿ ಮೊದಲ ದಿನ ಮುಂಬೈ ವೇಗಕ್ಕೆ ಕಡಿವಾಣ ಹಾಕಿದೆ.
ಬುಧವಾರ ಚಿನ್ನಸ್ವಾಮಿ ಅಂಗಳದಲ್ಲಿ ಆರಂಭವಾದ ರಣಜಿ ಟೂರ್ನಿಯ ಅಂತಿಮ ಕದನದಲ್ಲಿ ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ದುಕೊಂಡಿತು. ಮೊದಲ ದಿನ ಮುಂಬೈ ತಂಡ 5 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿದೆ.
ಮೊದಲ ಇನ್ನಿಂಗ್ಸ್‍ನಲ್ಲಿ 400ಕ್ಕೂ ಹೆಚ್ಚು...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...