Wednesday, May 29, 2024

Madhya Pradesh Cricket Team

ಮಧ್ಯಪ್ರದೇಶ ಮುಡಿಗೆ ಚೊಚ್ಚಲ ರಣಜಿ ಕಿರೀಟ :ಮುಂಬೈ ತಂಡ ರಣಜಿ ರನ್ನರ್‍ಅಪ್

https://www.youtube.com/watch?v=O0-Yi-AnbCg ಬೆಂಗಳೂರು: ಮಧ್ಯಪ್ರದೇಶ ಕ್ರಿಕೆಟ್ ತಂಡ ಚೊಚ್ಚಲ ಬಾರಿಗೆ ರಣಜಿ ಟ್ರೋಫಿಗೆ ಮುತ್ತಿಕ್ಕಿದ್ದು  ದೇಸಿ ಕ್ರಿಕೆಟ್ ಟೂರ್ನಿಯಲ್ಲಿ ನೂತನ ಸಾಮ್ರಾಟನಾಗಿ ಹೊರಹೊಮ್ಮಿದೆ. 23 ವರ್ಷಗಳ ಹಿಂದೆ ಇದೇ ಚಿನ್ನಸ್ವಾಮಿ ಮೈದಾನದಲ್ಲಿ ಫೈನಲ್ ಪಂದ್ಯವನ್ನು ಕೈಚೆಲ್ಲಿದ್ದ ಮಧ್ಯಪ್ರದೇಶ ಇಂದು ನೂತನ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಭಾನುವಾರ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಐದನೆ ಹಾಗೂ ಅಂತಿಮ ದಿನದಾಟದ ಪಂದ್ಯದಲ್ಲಿ ಮುಂಬೈ ತಂಡ ಎರಡನೆ...

ರಣಜಿ ಫೈನಲ್: ಸಂಪೂರ್ಣ ಹಿಡಿತ ಸಾಧಿಸಿದ ಮಧ್ಯಪ್ರದೇಶ 

https://www.youtube.com/watch?v=IImMwB4OSj8 ಬೆಂಗಳೂರು: ಯಶ್ ದುಬೆ ಹಾಗೂ ಶುಭಂ ಶರ್ಮಾ ಅವರುಗಳ ಶತಕ ನೆರೆವಿನಿಂದ ಮಧ್ಯಪ್ರದೇಶ ತಂಡ ಬಲಿಷ್ಠ ಮುಂಬೈ ಎದುರು ಸಂಪೂರ್ಣ ಮೇಲುಗೈ ಸಾಸಿದೆ. ಚೊಚ್ಚಲ ರಣಜಿ ಟ್ರೋಫಿ ಗೆಲ್ಲುವ ಕನಸಿನ ಸನಿಹಕ್ಕೆ ಸಾಗಿದೆ. ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಮೂರೆ ದಿನದಾಟದ ಪಂದ್ಯದಲ್ಲಿ ಆರಂಭಿಕ ಬ್ಯಾಟರ್ ಯಶ್ ದುಬೆ (336 ಎಸೆತ, 133 ರನ್), ಶುಭಂ ಶರ್ಮಾ...

ಮುಂಬೈಗೆ ಸರ್ಫಾರಾಜ್ ಶತಕದಾಸರೆ: ತಿರುಗೇಟು ನೀಡಿದ ಮ.ಪ್ರದೇಶ  

https://www.youtube.com/watch?v=XRJZK9wiIao ಬೆಂಗಳೂರು: ಸರ್ಫಾರಾಜ್ ಖಾನ್ ಅವರ ಆಕರ್ಷಕ ಶತಕದ ನೆರೆವಿನಿಂದ ಮುಂಬೈ ತಂಡ ಮಧ್ಯ ಪ್ರದೇಶ ವಿರುದ್ಧದ ರಣಜಿ ಟೂರ್ನಿಯ ಫೈನಲ್ ಪಂದ್ಯದಲ್ಲಿ  ಮೇಲುಗೈ ಸಾಧಿಸಿದೆ. ಆದರೆ ದಿನದಾಟದ ಅಂತ್ಯದಲ್ಲಿ  ಮಧ್ಯಯಪ್ರದೇಶ 1 ವಿಕೆಟ್ ನಷ್ಟಕ್ಕೆ 123 ರನ್ ಗಳಿಸಿ ತಿರುಗೇಟು ನೀಡಿದೆ. ಗುರುವಾರ ಚಿನ್ನಸ್ವಾಮಿ ಮೈದಾನದಲ್ಲಿ  ನಡೆದ 2ನೇ ದಿನದಾಟದ ಪಂದ್ಯದಲ್ಲಿ  ಬ್ಯಾಟಿಂಗ್ ಮುಂದುವರೆಸಿದ ಮುಂಬೈ...

ರನ್ ಗಳಿಸಲು ಪೃಥ್ವಿ ಪಡೆ ಪರದಾಟ  :ಅರ್ಧ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

ಹೊಸದಿಲ್ಲಿ:  ಸಂಘಟಿತ ದಾಳಿ ನಡೆಸಿದ ಮಧ್ಯ ಪ್ರದೇಶ ತಂಡ ಫೈನಲ್‍ನಲ್ಲಿ  ಮೊದಲ ದಿನ ಮುಂಬೈ ವೇಗಕ್ಕೆ ಕಡಿವಾಣ ಹಾಕಿದೆ. ಬುಧವಾರ ಚಿನ್ನಸ್ವಾಮಿ ಅಂಗಳದಲ್ಲಿ ಆರಂಭವಾದ ರಣಜಿ ಟೂರ್ನಿಯ ಅಂತಿಮ ಕದನದಲ್ಲಿ ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ದುಕೊಂಡಿತು. ಮೊದಲ ದಿನ ಮುಂಬೈ ತಂಡ 5 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿದೆ. ಮೊದಲ ಇನ್ನಿಂಗ್ಸ್‍ನಲ್ಲಿ  400ಕ್ಕೂ ಹೆಚ್ಚು...
- Advertisement -spot_img

Latest News

Expressionless ಆ್ಯಕ್ಟಿಂಗ್‌ನಿಂದಾಗಿ ಟ್ರೋಲ್ ಆಗುತ್ತಿದ್ದಾರೆ ಹೀರಾಮಂಡಿ ನಟಿ ಶರ್ಮಿನ್ ಸೇಗಲ್

Bollywood News: ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಹೀರಾಮಂಡಿ ವೆಬ್ ಸಿರೀಸ್‌ ಸಖತ್ ಸೌಂಡ್ ಮಾಡುತ್ತಿದೆ. ಸಂಜಯ್ ಸಿನಿಮಾ ರಿಲೀಸ್ ಆಗುತ್ತಿದೆ ಎಂದರೆ,...
- Advertisement -spot_img