National Political News: ಕೇಂದ್ರ ಸರ್ಕಾರದ ಬಳಿ ಹೋಗಿ ನನ್ನ ಸಲುವಾಗಿ, ನಾನು ಏನನ್ನಾದರೂ ಕೇಳುವುದಕ್ಕಿಂತ, ನಾನು ಸಾಯುವುದೇ ಲೇಸು ಎಂದು ಮಧ್ಯಪ್ರದೇಶದ ನಿರ್ಗಮಿತ ಮುಖ್ಯಮಂತ್ರಿ, ಶಿವರಾಜ್ ಸಿಂಗ್ ಚೌಹಾಣ ಹೇಳಿದ್ದಾರೆ.
ಇಂದು ವಿದಾಯ ಭಾಷಣ ಮಾಡುವಾಗ ಗದ್ಗದಿತರಾದ ಚೌಹಾಣ್ ಈ ಮಾತನ್ನು ಹೇಳಿದ್ದಾರೆ. ಅಲ್ಲದೇ, ಮೋಹನ್ ಯಾದವ್ ಅವರನ್ನು ಸಿಎಂ ಮಾಡಿಸುವುದಕ್ಕೆ ನನ್ನ ಸಂಪೂರ್ಣ...
Political News: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಮುಂದಿನ ಸಿಎಂ ಯಾರಾಗಲಿದ್ದಾರೆಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.
ಮಧ್ಯಪ್ರದೇಶದಲ್ಲಿಈಗಾಗಲೇ ಬಿಜೆಪಿ ಅಧಿಕಾರದಲ್ಲಿದ್ದು, ಈಗಲೂ ಗೆಲುವಿನ ಓಟ ಮುಂದುವರಿಸಿದೆ. ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದು, ಸಿಎಂ ಅಭ್ಯರ್ಥಿ ಯಾರು ಎಂದು ಇನ್ನಷ್ಟೇ ಘೋಷಣೆಯಾಗಬೇಕಿದೆ. ಈ ಕಾರಣಕ್ಕೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ,...
ಮಧ್ಯಪ್ರದೇಶ್: ಕಳೆದ ಎರಡು ವಾರಗಳ ಹಿಂದೆ ಮಧ್ಯಪ್ರಧೇಶದ ಕುಬ್ರಿ ಗ್ರಾಮದಲ್ಲಿ ಬಿಜೆಪಿ ನಾಯಕನೊಬ್ಬ ಬೀದಿ ಪಕ್ಕದಲ್ಲಿ ಮಲಗಿರುವ ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಎರಡು ದಿನಗಳ ಹಿಂದೆ ನಮ್ಮ ಲೇಖನೆಯಲ್ಲಿ ಬರೆಯಲಾಗಿತ್ತು . ಈ ರೀತಿಯ ವ್ಯಕ್ತಿಗಳಿಗೆ ಸಮಾಜದಲ್ಲಿ ಜಾಗ ಕೊಡಬಾರದು ಎಂದು ಪೋಟೊ ನೋಡಿದ ಸಾಕಷ್ಟು ನೆಟ್ಟಿಗರು ಮೂತ್ರ...
National News: ಭೋಪಾಲ್: ಹಿಂದೂ ಯುವಕನ ಕುತ್ತಿಗೆಗೆ ಹಗ್ಗ ಕಟ್ಟಿ, ನಾಯಿಯಂತೆ ಬೊಗಳುವಂತೆ ಹೇಳಿದ ಮೂವರು ಯುವಕರನ್ನು ಬಂಧಿಸಿದ್ದು, ಅವರ ಮನೆಯನ್ನ ಕೂಡ ಧ್ವಂಸ ಮಾಡಲಾಗಿದೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಈ ಘಟನೆ ನಡೆದಿದ್ದು, ವಿಜಯ್ ರಾಮ್ ಚಂದಾನಿ ಎಂಬ ಹಿಂದೂ ಯುವಕನ ಕುತ್ತಿಗೆಗೆ ಹಗ್ಗ ಕಟ್ಟಿ, ನಾಯಿಯಂತೆ ಬೊಗಳು ಹೇಳಿರುವ ಮತ್ತು ಥಳಿಸಿ, ಧಾರ್ಮಿಕವಾಗಿ ನಿಂದಿಸಿರುವ...
ಕೋಟಾ: ಚಿಕ್ಕ ಮಕ್ಕಳು ಎಲ್ಲಾದರೂ ಹೊರಗಡೆ ಹೋಗುವಾಗ, ಅಥವಾ ಶಾಲೆಗೆ ಹೋಗುವಾಗ, ಹೊರಗೆ ಯಾರಾದರೂ ಏನಾದರೂ ಕೊಟ್ಟರೆ, ಅದನ್ನ ತಿನ್ನಬೇಡ ಅಂತಾ ಹೇಳ್ತಾರೆ. ಯಾಕಂದ್ರೆ ಹಾಗೆ ತಿನ್ನಲು ಕೊಟ್ಟ ತಿಂಡಿಯಲ್ಲಿ ಮತ್ತು ಬರುವ ಔಷಧಿ ಹಾಕಿರುತ್ತಾರೆ. ಇದೇ ರೀತಿಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
10ನೇ ತರಗತಿ ಬಾಲಕಿ ಪ್ರವಾಸಕ್ಕೆ ಹೋದಾಗ, ಆಕೆಯನ್ನು ಅಪಹರಿಸಿ ಎರಡು ಬಾರಿ...
www.karnatakatv.net: ತಮ್ಮ ಕುಟುಂಬದಲ್ಲಿ ಹೆಣ್ಣು ಮಗು ಜನನವಾದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಪೆಟ್ರೋಲ್ ಬಂಕ್ ಮಾಲೀಕನೊಬ್ಬ ತನ್ನ ಗ್ರಾಹಕರಿಗೆ ಉಚಿತವಾಗಿ ಪೆಟ್ರೋಲ್ ವಿತರಿಸಿದ್ದಾರೆ.
ಮಾತುಬಾರದ ಶ್ರವಣದೋಷವೂ ಇರೋ ತಮ್ಮ ಅಣ್ಣನ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ ಅನ್ನೋ ವಿಚಾರ ತಿಳಿದು ಸಂತೋಷಗೊoಡ ರಾಜೇಂದ್ರ ಸೈನಾನಿ, ಬೇತಲ್ ನಲ್ಲಿನ ತಮ್ಮ ಪೆಟ್ರೋಲ್ ಬಂಕ್ ನಲ್ಲಿ ಅಂದು ತನ್ನೆಲ್ಲಾ ಗ್ರಾಹಕರಿಗೂ ಶೇಕಡಾ...
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿ ಅಥವಾ ಶರದ್ ಪವಾರ್ ಪ್ರಧಾನ ಮಂತ್ರಿಯಾಗಬಹುದಿತ್ತು ಅಂತ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.
ಮಧ್ಯಪ್ರದೇಶದ ಇಂಡೋರ್ ನಲ್ಲಿ ಮಾತನಾಡಿದ ಸಚಿವ ಅಠಾವಳೆ, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗುತ್ತಾರೆ ಎಂದಾದ್ರೆ, 2004ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಚುನಾವಣೆಯ ನಂತರ ಭಾರತದ...
ಗುಜರಾತ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ , ಸಂಸದ ರಾಹುಲ್ ಗಾಂಧಿ ಇಂದು ಅಹಮದಾಬಾದ್ ಕೋರ್ಟ್ ಗೆ ಹಾಜರಾಗಲಿದ್ದಾರೆ.
ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕಳೆದ ಏಪ್ರಿಲ್ ನಲ್ಲಿ ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ...
ನವದೆಹಲಿ: ಪಾಲಿಕೆ ಅಧಿಕಾರಿ ಮೇಲೆ ಕ್ರಿಕೆಟ್ ಬ್ಯಾಟ್ ನಿಂದ ಹಲ್ಲೆ ನಡೆಸಿದ್ದ ಬಿಜೆಪಿ ಶಾಸಕನ ವಿರುದ್ಧ ಪ್ರಧಾನಿ ಮೋದಿ ಸಿಡಿದೆದ್ದಿದ್ದಾರೆ. ಇಂತಹ ಕೃತ್ಯವನ್ನು ಸಹಿಸಲಾಗೋದಿಲ್ಲ. ಇಂತಹವರನ್ನು ಪಕ್ಷದಿಂದ ವಜಾಗೊಳಿಸಬೇಕು ಅಂತ ಹೇಳೋ ಮೂಲಕ ಶಾಸಕನ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಧ್ಯಪ್ರದೇಶದ ಇಂದೋರ್ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಳೆಯ ಕಟ್ಟಡಗಳನ್ನು ತೆರವುಗೊಳಿಸೋ...
Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ....