ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಹಕಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾಗಿದೆ. ಮಾಗಡಿ ತಾಲೂಕಿನ ಬೆಳಗುಂಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ನಿರ್ದೇಶಕರ ಆಯ್ಕೆಗೆ ಜಿದ್ದಾಜಿದ್ದಿನ ಸ್ಪರ್ಧೆ ಇತ್ತು. ಚುನಾವಣೆಯಲ್ಲಿ JDS ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ. ಒಟ್ಟು 11 ನಿರ್ದೇಶಕರ ಸ್ಥಾನದಲ್ಲಿ JDS ಬೆಂಬಲಿತ 9 ನಿರ್ದೇಶಕರು ಜಯಶಾಲಿಗಳಾಗಿದ್ದಾರೆ.
ಮಾಗಡಿಯಲ್ಲಿ ಕಾಂಗ್ರೆಸ್ ಆಡಳಿತ ಇದ್ದು,...
https://www.youtube.com/watch?v=Tv9UBmeeGwI
ರಾಜ್ಯದಲ್ಲಿ ಬಾರಿ ಸಂಚಲನ ಮೂಡಿಸಿದ ಪಿಎಸ್ಐ ನೇಮಕಾತಿಯ ಅಕ್ರಮಕ್ಕೆ ಸಂಬಂಧಿಸಿದಂತೆ ಈಗ ಮತ್ತೊಬ್ಬ ಅರೋಪಿ ಅರೆಸ್ಟ್ ಆಗಿದ್ದಾನೆ.
ಪಿಎಸ್ಐ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದಿದ್ದ, ಟಾಪರ್ ಕುಶಾಲ್ ಕುಮಾರ್ ಇಂದು ಅರೆಸ್ಟ್ ಆಗಿದ್ದಾನೆ. ಮೂಲತಃ ಕುಶಾಲ್ ಕುಮಾರ್ ಮಾಗಡಿ ತಾಲೂಕಿನವನು, ಪ್ರಭಲ ರಾಜಕಾರಣಿಯ ಮಗ ಎಂಬುದು ಈಗ ಬೆಳಕಿನ ಬಂದಿದೆ. ದರ್ಶನ್ ಗೌಡನ ಜೊತೆ ಸ್ನೇಹ...
Sandalwood News: ಸ್ಯಾಂಡಲ್‌್ವುಡ್‌ನ ನಿರ್ದೇಶಕರಲ್ಲಿ ದಯಾಳ್ ಪದಮ್‌ನಾಭನ್ ಕೂಡ ಪ್ರಸಿದ್ಧರು. ಬಿಗ್‌ಬಾಸ್‌ಗೆ ಬಂದ ಬಳಿಕ ಇವರ ಪ್ರಸಿದ್ಧತೆ ಇನ್ನಷ್ಟು ಹೆಚ್ಚಿತ್ತು. ಕನ್ನಡದಲ್ಲಿ ನಿರ್ದೇಶಕರಾಗಿ ಹೆಸರು ಗಳಿಸಿರುವ...