ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಹಕಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾಗಿದೆ. ಮಾಗಡಿ ತಾಲೂಕಿನ ಬೆಳಗುಂಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ನಿರ್ದೇಶಕರ ಆಯ್ಕೆಗೆ ಜಿದ್ದಾಜಿದ್ದಿನ ಸ್ಪರ್ಧೆ ಇತ್ತು. ಚುನಾವಣೆಯಲ್ಲಿ JDS ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ. ಒಟ್ಟು 11 ನಿರ್ದೇಶಕರ ಸ್ಥಾನದಲ್ಲಿ JDS ಬೆಂಬಲಿತ 9 ನಿರ್ದೇಶಕರು ಜಯಶಾಲಿಗಳಾಗಿದ್ದಾರೆ.
ಮಾಗಡಿಯಲ್ಲಿ ಕಾಂಗ್ರೆಸ್ ಆಡಳಿತ ಇದ್ದು,...
ಮಾಗಡಿ :
ಕರ್ನಾಟಕ ವಿಧಾನಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳಿಂದ ಮತದಾರರಿಗೆ ಭಜೃರಿ ಗಿಪ್ಟ್ ನೀಡುತಿದ್ದಾರೆ, ಈಗಾಗಲೆ ಕುಕ್ಕರ್. ಸೀರೆ, ಮಾಂಸದೂಟ ಪ್ರವಾಸದ ಟಿಕೆಟ್ ನೀಡುತ್ತಿರುವ ವಿಷಯ ನಿಮಗೆಲ್ಲ ಗೊತ್ತೇ ಇದೆ. ಆದರೆ ಇಲ್ಲೊಬ್ಬ ಬಿಜೆಪಿ ಟಿಕೆಟ್ ಆಕಾಂಕ್ಷಿ ನೀಡುತ್ತಿರುವ ಉಡಿಗೊರೆ ಬಗ್ಗೆ ಕೀಳೀದರೆ ನಿಮಗೆ ಈ ಮೊದಲು ನೀಡಿರುವ ಉಡುಗೊರೆ ತುಂಬಾ ಚಿಕ್ಕದು ಅನ್ನಿಸದಿರದು. ಯಾಕೆಂದರೆ...