ಬೆಂಗಳೂರು: ರಾಜ್ಯದಲ್ಲಿ ಸರಣಿ ಆತ್ಮಹತ್ಯೆಗಳು ನಡೆಯುತ್ತಿದ್ದರೆ ಇವರು ಪಂಚತಾರಾ ಹೋಟೆಲಿನಲ್ಲಿ ಘಟಬಂಧನ್ ಸಭೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದರು.ರೈತರ ಸರಣಿ ಆತ್ಮಹತ್ಯೆಗಳ ಬಗ್ಗೆ ಘಟಬಂಧನ್ ಸಭೆಯಲ್ಲಿ ಚರ್ಚೆ ಮಾಡುತ್ತೀರಾ?
ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ನಮನ್ನು ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಇದ್ದಿದಕ್ಕೆ ಟೀಕೆ ಮಾಡಿದ್ದರು....