ಬೆಳಗಾವಿ: ಕಾವೇರಿ, ಮಹಾದಾಯಿ, ಕೃಷ್ಣಾ ನದಿ ವಿಚಾರವಾಗಿ ಹಲವು ವರ್ಷಗಳಿಂದ ವಿವಾದಗಳು ನಡೆಯುತ್ತಿದ್ದು ರಾಜ್ಯದ ಪರ ವಾದ ಮಾಡಲು ವಕೀಲರನ್ನು ನೇಮಿಸಲಾಗಿದೆ. ಇವರಿಗೆ ಕೋಟಿಗಟ್ಟಲೆ ಹಣವನ್ನುಫೀಸ್ ರೂಪದಲ್ಲಿ ಕೊಡಲಾಗಿದೆ.
ರಾಜ್ಯದ ಪರ ವಕಾಲತ್ತು ವಹಿಸಿದ್ದ ನ್ಯಾಯವಾದಿಗಳಿಗೆ 122 ಕೋಟಿ ವೆಚ್ಚ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮೂರು ನ್ಯಾಯಾಧೀಕರಣ ರಚಿಸಿದ್ದಾರೆ.1)ಕಾವೇರಿ ನ್ಯಾಯಾಧೀಕರಣ,2) ಕೃಷ್ಣಾ ನ್ಯಾಯಾಧಿಕರಣ,...
ಬೆಂಗಳೂರು: ಜೈಪುರದಲ್ಲಿ ನಾಳೆ ನಡೆಯಲಿರುವ ಆಣೆಕಟ್ಟು ಸುರಕ್ಷಣಾ ಸಭೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಕಾವೇರಿ ನೀರಿನ ವಿಚಾರವಾಗಿ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಲಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಉತ್ತರಿಸಿದ ಅವರು ಹೇಳಿದ್ದಿಷ್ಟು; ಕಾವೇರಿ ನೀರಿನ ವಿಚಾರವಾಗಿ...
ರಾಜ್ಯ ಸುದ್ದಿ: ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ಆರಂಭವಾಗಿದೆ.
ಸಭೆಯಲ್ಲಿ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ, ಡಿ.ವಿ. ಸದಾನಂದಗೌಡ,...
ಹುಬ್ಬಳ್ಳಿ: ಮೋದಿ ಸರ್ಕಾರ ಡಿಪಿಎಆರ್ ಗೆ ಅನುಮತಿ ನೀಡಿದೆ. ಮಹದಾಯಿ ನೋಟಿಫಿಕೇಶನ್ ನಾವೇ ಮಾಡಿಸಿದೆವು. ಪರಿಸರ ವಿನಾಯಿತಿಯನ್ನು ಕೊಡಿಸಿದೆವು. ಗೆಜೆಟ್ ನೋಟಿಫಿಕೇಶನ್ ಜೊತೆ ಡಿಪಿಎಆರ್ ಅಪ್ರುವಲ್ ಮಾಡಿದ್ದೇವೆ. ಆದರೇ ಟೈಗರ್ ಕಾರಿಡಾರ್ ಮತ್ತು ಇಕೋ ಸೆನ್ಸಿಟಿವ್ ಝೋನ್ ಕಾರಣಕ್ಕೆ ಮಹದಾಯಿ ವಿಳಂಬವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರದಲ್ಲಿಂದು ಮಹದಾಯಿ ಹೋರಾಟದ ಮನವಿ...
ಹುಬ್ಬಳ್ಳಿ: ಯಾವುದೇ ಚುನಾವಣೆ ಬಂದರೂ ಅಭ್ಯರ್ಥಿಗಳ ಪಾಲಿಗೆ ಮಹದಾಯಿ ಹಾಗೂ ಕಳಸಾ ಬಂಡೂರಿ ಪ್ರಚಾರದ ಅಸ್ತ್ರ. ಯಾವುದೇ ಸರ್ಕಾರ ಬಂದರೂ ಹೋರಾಟಗಾರರಿಗೆ ಹಾಗೂ ಈ ಭಾಗದ ಜನರಿಗೆ ಮಾತ್ರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಆಗುತ್ತಿದೆ ವಿನಃ ಕಾರ್ಯರೂಪಕ್ಕೆ ಬರುತ್ತಿಲ್ಲ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.
ಮಹದಾಯಿ ಕಿಚ್ಚು ಮತ್ತೆ ಹೊತ್ತುವುದು ನಿಶ್ಚಿತವಾಗಿದೆ....
ಹುಬ್ಬಳ್ಳಿ: ಮಹದಾಯಿ ಹೋರಾಟ ಹಲವು ವರ್ಷಗಳಿಂದ ನಡೆಯುತ್ತಿದ್ದರೂ ಇಲ್ಲಿರುವ ರೈತರಿಗೆ ಇಲ್ಲಿಯವರೆಗೂ ಯಾವ ಸರ್ಕಾರಕ್ಕೂ ನ್ಯಾಯ ಒದಗಿಸುಲು ಸಮಯವಿರಲಿಲ್ಲ ಅನ್ನಿಸುತ್ತಿದೆ ಯಾಕೆಂದರೆ ಇಂದು ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ ಮಹದಾಯಿ ರೈತ ಹೋರಾಟಗಾರರೇ ಇದಕ್ಕೆ ಸಾಕ್ಷಿ
ಹೌದು ಇಂದು ಮಹದಾಯಿ ಪರ ರೈತ ಹೋರಾಟಗಾರರು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರ ಹುಬ್ಬಳ್ಳಿಯ ಮಥುರಾ ಎಸ್ಟೇಟ್ ನಲ್ಲಿರುವ...