ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ, ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ರೂ, ಬೆಳಕಿನ ಭಾಗ್ಯವೇ ಇಲ್ಲ. ನಗರದಲ್ಲಿ ಬರೋಬ್ಬರಿ 2 ಕೋಟಿ ವೆಚ್ಚದಲ್ಲಿ, 2 ಸಾವಿರ ಎಲ್‌ಇಡಿ ಬಲ್ಬ್ ಅಳವಡಿಸಲಾಗಿತ್ತು. ನಗರೋತ್ಥಾನ ಯೋಜನೆ ಅನ್ವಯ, 2023-24ನೇ ಸಾಲಿನಲ್ಲಿ, ಬೀದಿದೀಪ ಅಳವಡಿಸಲಾಗಿತ್ತು. ಆದ್ರೀಗ ಶೇಕಡ 80ರಷ್ಟು ದೀಪಗಳು ಉರಿಯುತ್ತಲೇ ಇಲ್ಲ. ಜನರು ಕತ್ತಲೆಯಲ್ಲೇ ಇರಬೇಕಾಗಿದೆ. ಕಳಪೆ ಕೆಲಸ...
www.karnatakatv.net : ಹುಬ್ಬಳ್ಳಿ: ಅರೆ ಹುಬ್ಬಳ್ಳಿ-ಧಾರವಾಡ ಮಂದಿ ಯಾವಾಗ ಚುನಾವಣೆ ನಡೆಯುತ್ತೋ ಈ ಮಹಾನಗರ ಪಾಲಿಕೆದು ಅಂತಿದ್ದರೂ. ಅಭಿವೃದ್ಧಿ ಆಗುತ್ತಿಲ್ಲ, ಮೂಲಭೂತ ಸೌಕರ್ಯಗಳ ಸಮಸ್ಯೆ ಆದರೆ ಯಾರಿಗೆ ಕೇಳಬೇಕು ಅಂತ ಗೊಂದಲದಲ್ಲಿದ್ದ ಜನರಿಗೆ ಈಗ ಖುಷಿ ಬಂದಹಾಗೇ ಆಗಿದೆ. ಹಾಗಿದ್ದರೇ ಬಂತು ನೋಡ್ರಿ ಮಹಾನಗರ ಪಾಲಿಕೆ ಚುನಾವಣೆ....
ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ...
ಹುಬ್ಬಳ್ಳಿ:ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹು-ಧಾ ಮಹಾನಗರ ಪಾಲಿಕೆಯ ಚುನಾವಣೆಗೆ ಒಂದಿಲ್ಲೊಂದು ರೀತಿಯಲ್ಲಿ ತಡೆ ಉಂಟಾಗುತ್ತಲೇ ಇದೆ. ಅಧಿಕಾರಿಗಳ ಯಡವಟ್ಟು ಹಾಗೂ ತರಾತುರಿಯಲ್ಲಿ ನಡೆದ ಕಾರ್ಯಾಚರಣೆ ಇಂದ ಪಾಲಿಕೆ ಚುನಾವಣೆಗೆ ಹಿನ್ನಡೆಯಾಗುತ್ತಿದೆ. ಅಲ್ಲದೇ ಈಗ ಮತ್ತೊಂದು ವಿಚಾರ ಹೈ ಕೋರ್ಟ್ ಮೆಟ್ಟಿಲೇರಿದೆ.
ಹೌದು.. ವಾರ್ಡ್ ಮೀಸಲಾತಿ ಮತ್ತು ವಿಂಗಡಿತ ವಾರ್ಡ್‌ಗಳ...
ಎಲ್ಕೆಜಿಯಿಂದ ಎಸ್ಎಸ್ಎಲ್ಸಿವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಪದವಿ ಪೂರ್ವ ಶಿಕ್ಷಣದವರೆಗೂ ವಿಸ್ತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ...