National Political News: ರಾಜ್ಯ ಸರ್ಕಾರದ ಮಾದರಿಯಲ್ಲಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿರುವ ಮಹಾರಾಷ್ಟ್ರದಲ್ಲಿ ಇದೀಗ ಜನಪ್ರಿಯ ಲಾಡ್ಕಿ ಬಹಿನ್ ಯೋಜನೆಗೆ ಮಿತಿಯನ್ನು ವಿಧಿಸಲು ಅಲ್ಲಿನ ಮಹಾಯುತಿ ಸರ್ಕಾರ ಮುಂದಾಗಿದೆ. ಆರಂಭದಲ್ಲಿ ರಾಜ್ಯದ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿಕೊಂಡಿತ್ತು.
ಇನ್ನೂ ರಾಜ್ಯದ 21ರಿಂದ 65 ವಯಸ್ಸಿನ ಎಲ್ಲಾ ಮಹಿಳೆಯರಿಗೆ...
Political News: ಮಹಾಾರಾಷ್ಟ್ರದಲ್ಲಿ ಕೆಲ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತದ ಮೂಲಕ ಮತ್ತೆ ಅಧಿಕಾರಕ್ಕೆ ಬರಲು ಪ್ಲಾನ್ ಮಾಡಿದ್ದು ಎನ್ಸಿಪಿ ನಾಯಕ ಅಜೀತ್ ಪವಾರ್ ಹಾಗೂ ಶಿವಸೇನೆ ಅಧ್ಯಕ್ಷ ಏಕನಾಥ್ ಶಿಂಧೆಗೆ ಓಪನ್ ಆಗಿಯೇ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಆಫರ್ ನೀಡಿದೆ. ಅಲ್ಲದೇ, ಮೈತ್ರಿಯಾಗಿ ಸರ್ಕಾರ ರಚನೆಯಾದರೆ, ಸಿಎಂ ಪಟ್ಟ ಕೂಡ ಬಿಟ್ಟು...
Political News: ಇಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಿದ್ದು, ಈ ವೇಳೆ ಮಹಾರಾಷ್ಟ್ರದ ಕೆಲವರು ಪ್ರತಿಭಟನೆ ನಡೆಸಿ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಮಹಾರಾಷ್ಟ್ರದಲ್ಲಿ ಮಾತನಾಡಿದ ಮಾಜಿ ಸಿಎಂ ಉದ್ಧವ್ ಠಾಕ್ರೆ ಮಗ, ಶಿವಸೇನೆ ನಾಯಕ ಆದಿತ್ಯ ಠಾಕ್ರೆ, ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಆಗ್ರಹಿಸಿದ್ದಾರೆ.
ಪುಣೆಯಲ್ಲಿ ಮಾತನಾಡಿರುವ ಆದಿತ್ಯ ಠಾಕ್ರೆ,...
Maharashtra: ಶಿಕ್ಷಕ ತನ್ನ ಜೇಬಿನಲ್ಲಿ ಇರಿಸಿಕೊಂಡಿದ್ದ ಮೊಬೈಲ್ ಸ್ಪೋಟವಾಗಿ, ಆತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಗೋಂಡಿಯಾ ಜಿಲ್ಲೆಯ ಅರ್ಜುನಿ ಮೋರ್ಗಾಂವ್ ತಾಲೂಕಿನ ಸಿರೆಗಾಂವ್ ಆಣೆಕಟ್ಟೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕ ಸುರೇಶ್ ಸಂಗ್ರಾಮೆ (55) ಎಂಬುವವರು ಸಾವನ್ನಪಿದ್ದಾರೆ. ಇವರ ಅಕ್ಕ ಪಕ್ಕದಲ್ಲಿ ಇನ್ನೂ ಇಬ್ಬರು ಇದ್ದು, ಅವರಿಬ್ಬರಿಗೂ ಗಂಭೀರ ಗಾಯವಾಗಿ, ಸ್ಥಳೀಯ...
Political News: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮತ್ತು ಅಮಿತ್ ಶಾ ಸೇರಿ ಹಲವು ಬಿಜೆಪಿ ನಾಯಕರು, ಮತ್ತು ಮೈತ್ರಿ ಪಕ್ಷದ ನಾಯಕರು ಭಾಗಿಯಾಗಿದ್ದರು.
ಇವರೊಂದಿಗೆ ಏಕನಾಥ್ ಶಿಂಧೆ, ಎನ್‌ಸಿಪಿ ನಾಯಕ ಅಜೀತ್ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ದೇವೇಂದ್ರ ಫಡ್ನವೀಸ್ ಎರಡನೇಯ ಬಾರಿ...
Maharashtra News: ಮಹಾರಾಷ್ಟ್ರ ಚುನಾವಣೆ ನಡೆದು, ಬಿಜೆಪಿ ಮೈತ್ರಿಕೂಟ ಗೆಲುವು ಸಾಧಿಸಿದೆ. ಸಿಎಂ ರೇಸ್‌ನಲ್ಲಿ ದೇವೇಂದ್ರ ಫಡ್ನವೀಸ್ ಮತ್ತು ಏಕನಾಥ್ ಶಿಂಧೆ ಇದ್ದು, ಯಾರು ಸಿಎಂ ಆಗ್ತಾರೆ ಅನ್ನೋ ಕುತೂಹಲ ಮನೆ ಮಾಡಿದೆ. ಆದ್ರೆ ಏಕನಾಥ್ ಶಿಂಧೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನನಗೆ ಸಿಎಂ ಆಗಲೇಬೇಕು ಎಂಬ ಆಸೆ ಏನಿಲ್ಲ. ಪ್ರಧಾನಿ ಮೋದಿ ಮತ್ತು...
Mumbai: ಮಹಾರಾಷ್ಟ್ರದಲ್ಲಿ ನವೆಂಬರ್ 20ಕ್ಕೆ ಚುನಾವಣೆ ನಡೆಲಿದ್ದು, 23ಕ್ಕೆ ಮತ ಎಣಿಕೆ ನಡೆಯಲಿದೆ. ಈ ಚುನಾವಣೆಯ ಪ್ರಚಾರದ ವೇಳೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಮಾತನಾಡಿದ್ದು, ನಾವು ಅಧಿಕಾರಕ್ಕೆ ಬಂದ್ರೆ ಮಸೀದಿಗಳ ಧ್ವನಿವರ್ಧಕ ತೆಗೆದು ಹಾಕುತ್ತೇವೆ ಎಂದಿದ್ದಾರೆ.
https://youtu.be/Z_XZvL38XUk
ರಾಜ್ ಠಾಕ್ರೆ ಈ ಬಗ್ಗೆ ಈ ಮೊದಲೇ ಪ್ರಸ್ತಾಪಿಸಿದ್ದರು. ಉದ್ಧವ್ ಠಾಕ್ರೆ ಮಹಾರಾಷ್ಟ್ರ ಸಿಎಂ...
Spiritual: ನಮಗೆಲ್ಲ ಸಾಕು ಪ್ರಾಣಿ ಅಂದ್ರೆ, ಬೆಕ್ಕು, ನಾಯಿ, ಮೊಲ, ಗಿಳಿ, ಹಸು, ಎಮ್ಮೆ, ಒಮ್ಮೊಮ್ಮೆ ಮಂಗ, ಪಾರಿವಾಳ, ಹೀಗೆ ಯಾರಿಗೂ ತೊಂದರೆ ಕೊಡದ ಪ್ರಾಣಿಗಳನ್ನು ಸಾಕಲಾಗುತ್ತದೆ. ಆದರೆ ಶೇತ್‌ಪಾಲ್ ಎಂಬ ಹಳ್ಳಿಯಲ್ಲಿ ಸಾಕುಪ್ರಾಣಿಯಾಗಿ ಸರ್ಪವನ್ನು ಸಾಕಲಾಗುತ್ತದೆ. ಇಲ್ಲಿನ ಪುಟ್ಟ ಪುಟ್ಟ ಮಕ್ಕಳು, ನಮ್ಮ ಮಕ್ಕಳೆಲ್ಲ ಬೆಕ್ಕು-ನಾಯಿಯ ಜೊತೆ ಆಡಿದಂತೆ, ಸರ್ಪದ ಜೊತೆ ಆಟವಾಡುತ್ತಾರೆ....
ಪ್ರಧಾನಿ ನರೇಂದ್ರ ಮೋದಿ ಯಾವತ್ತಾದರೂ ಕ್ಷಮೆ ಕೇಳಿದ್ದನ್ನು ನೋಡಿದ್ದೀರಾ ಆದರೆ ಅವರು ಈಗ ಯಾರೋ ಮಾಡಿದ ತಪ್ಪಿಗೆ ತಾವು ಕ್ಷಮೆ ಕೇಳಿದ್ದಾರೆ. ಪ್ರಧಾನಿ ಮೋದಿ ಸಾರಿ ಕೇಳಿದ್ದಾದರೂ ಯಾಕೆ?
ಮಹಾರಾಷ್ಟ್ರದ ರಾಜಕೋಟ್ ನಲ್ಲಿ ಇದೇ ಆಗಸ್ಟ್ 26ರಂದು 35 ಅಡಿ ಎತ್ತರದ ಶಿವಾಜಿ ಪ್ರತಿಮೆ ಮುರಿದು ಬಿದ್ದಿತ್ತು. ಶಿವಾಜಿ ಪ್ರತಿಮೆಯನ್ನು ಕಳೆದ ವರ್ಷ ಡಿಸೆಂಬರ್ ನಲ್ಲಿ...
Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆ, ಕೊಯ್ನಾ ಜಲಾಶಯದಿಂದ ಮತ್ತೆ ನೀರು ಬಿಡುಗಡೆ ಮಾಡಲಾಗಿದೆ. ನಿರಂತರ ಮಳೆಯಿಂದ ಕೃಷ್ಣಾ ನದಿ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಸಧ್ಯ ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೇಕ್ ಹೆಚ್ಚು ನೀರು ಹರಿದು ಬರುತ್ತಿದೆ.
https://youtu.be/2W664ytuxsU
ಕೊಯ್ನಾ ಜಲಾಶಯದಿಂದ ಅಧಿಕೃತವಾಗಿ ಇಂದು ಬೆಳಿಗ್ಗೆ 9 ಗಂಟೆ...