ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬೀಗಿದ ಎನ್ಡಿಎ ಮೈತ್ರಿಕೂಟ ಸದ್ಯ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದಿದೆ. ಆದರೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ವಿಪಕ್ಷಗಳು ಬಿಜೆಪಿ ಹಾಗೂ ಎನ್ಡಿಎ ವಿರುದ್ಧ ಚುನಾವಣಾ ಅಕ್ರಮದ ಆರೋಪಗಳನ್ನು ಮಾಡಿದ್ದವು. ಆದರೆ ಆ ವೇಳೆ ಅದು ಅಷ್ಟೊಂದು ಪ್ರಭಾವ ಬೀರಿರಲಿಲ್ಲ.
ಇದೀಗ ಲೋಕಸಭಾ ಚುನಾವಣೆಯಲ್ಲಿನ ಅಕ್ರಮಗಳ...
ಒಡಿಶಾ : ದೇಶದಲ್ಲಿ ಮಹಾರಾಷ್ಟ್ರದಂತೆಯೇ, ಬಿಹಾರದ ಚುನಾವಣೆ ಹೈಜಾಕ್ ಮಾಡಲು ಬಿಜೆಪಿಯಿಂದ ಪ್ರಯತ್ನಗಳು ನಡೆಯುತ್ತಿವೆ. ಬಿಜೆಪಿಯವರು ದೇಶಾದ್ಯಂತ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಒಡಿಶಾದ ಭುವನೇಶ್ವರದಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಬಚಾವೋ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಚುನಾವಣೆಗಳನ್ನು ಹೈಜಾಕ್ ಮಾಡಲು...
Bengaluru News: ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕನಾಗಿದ್ದ , ಅಶ್ಲೀಲ ವಿಡಿಯೋಗಳನ್ನು ಹಂಚಿದ ಆರೋಪ ಎದುರಿಸುತ್ತಿರುವ ಕಾರ್ತಿಕ್ ಮತ್ತು ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...