ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದ ಕುರಿತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾತನಾಡಿ, ರಾಜ್ಯದ ಗಡಿಯಲ್ಲಿರುವ ಕೆಲವು ಗ್ರಾಮಗಳನ್ನು ನೆರೆಯ ರಾಜ್ಯಗಳಿಗೆ ಸೇರಿಸಬೇಕೆಂಬ ಬೇಡಿಕೆಯು ಪಿತೂರಿಯ ಭಾಗವಾಗಿದೆ ಎಂದು ಹೇಳಿದ್ದಾರೆ. ಕೆಲವು ರಾಜಕೀಯ ಪಕ್ಷಗಳ ಪದಾಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿಂದಿನದಿನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ, ಜನವೆರಿ...