Maharashtra News: ನಿರಂತರ ಹಿಂದುತ್ವದ ಬಗ್ಗೆ ಪ್ರತಿಪಾದಿಸುತ್ತಲೇ ಬಂದಿರುವ ಮಹಾರಾಷ್ಟ್ರದ ಬಿಜೆಪಿ ನಾಯಕ ಹಾಗೂ ಬಂದರು, ಮೀನುಗಾರಿಕೆ ಇಲಾಖೆ ಸಚಿವ ನಿತೇಶ್ ರಾಣೆ ಮಾಂಸದ ಮಾರಾಟದ ವಿಚಾರದಲ್ಲಿ ಮಾಡಿರುವ ಹೊಸ ನಿರ್ಧಾರವೊಂದು ವಿವಾದ ಭುಗಿಲೇಳುವಂತೆ ಮಾಡಿದೆ. ರಾಜ್ಯಾದ್ಯಂತ ಹಿಂದೂಗಳಿಂದ ಮಾತ್ರ ನಡೆಸಲ್ಪಡುವ ಮಾಂಸದ ಅಂಗಡಿಗಳಿಗೆ ನೂತನ ಪ್ರಮಾಣೀಕರಣವನ್ನು ರಾಣೆ ಘೋಷಿಸಿದ್ದಾರೆ. ಅಲ್ಲದೆ ಇದು ಮಹಾರಾಷ್ಟ್ರದ...
Mumbai News: ಮುಂಬೈ ಯಲ್ಲಿನ ಯೂಟ್ಯೂಬ್ ಸ್ಟಾರ್ ಒಬ್ಬರು ಇದೀಗ ಮೈಮೇಲೆ ಹಾವು ಹಲ್ಲಿ ಹರಿಬಿಟ್ಟು ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಸದ್ದು ಮಾಡ್ತಿದ್ದಾರೆ.
ನಟಿ, ಗಾಯಕಿ ಹಾಗೂ ಸೋಶಿಯಲ್ ಮೀಡಿಯಾ ಸ್ಟಾರ್ ಆಗಿರುವ ಮಹರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಆಗಾಗ್ಗೆ ಜಾಲತಾಣಗಳಲ್ಲಿ ವಿಶೇಷ ಪೋಸ್ಟ್ ಹಂಚಿಕೊಂಡು ಸುದ್ದಿಯಾಗುತ್ತಿರುತ್ತಾರೆ.
ಇದೀಗ ಹಾವುಗಳನ್ನ ಕೈಯಲ್ಲಿ...
Maharashtra News:
ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಕೃಷಿಕರಿಗಾಗಿ ಕೃಷಿ ಮೇಳವನ್ನು ಆಯೋಜಿಸಲಾಗಿತ್ತು. ಅದರಲ್ಲಿ ಎಲ್ಲರ ಗಮನ ಸೆಳೆದಿದ್ದು, ಅಪರೂಪದ ಕೋಣ ಗಜೇಂದ್ರ. ಹೌದು ಈ ಭಾರಿ ಗಾತ್ರದ ಕೋಣವನ್ನು ನೋಡುವುದಲ್ಲದೇ ಅದರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಜನ ಮುಗಿಬಿದ್ದಿದ್ದರು. ಇದು ಕೃಷಿ ಮೇಳದ ಆಕರ್ಷಣೆ ಕೆಂದ್ರಬಿಂದುವಾಗಿತ್ತು. ಅಂದಹಾಗೆ ಈ ಕೋಣದ ಬೆಲೆಗೆ ನೀವು ಒಂದು ದೊಡ್ಡ...
Maharashtra News:
ಸಮಾಜದ ಕಟ್ಟುಪಾಡುಗಳಿಗೆ ಸೆಡ್ಡು ಹೊಡೆದು ತಾನೇ ಮುಂದೆ ನಿಂತು ತನ್ನ ವಿಧವೆ ತಾಯಿಗೆ ಮರುಮದುವೆ ಮಾಡಿಸಿದ್ದಾನೆ. ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಯುವರಾಜ್ ಶೆಲೆ ಎಂಬಾತ ಐದು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ತಂದೆ ಯನ್ನು ಕಳೆದುಕೊಂಡಿದ್ದ. ಈತನ ತಾಯಿ ಪತಿ ಸಾವಿನಿಂದ ತುಂಬಾ ನೊಂದುಕೊಂಡಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದರು....
Maharashtra News:
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಜಾನ್ಸನ್ ಆ್ಯಂಡ್ ಜಾನ್ಸನ್ ಪ್ರೈವೇಟ್ ಲಿಮಿಟೆಡ್‌ನ ಬೇಬಿ ಪೌಡರ್ ಉತ್ಪಾದನೆಯ ಲೈಸೆನ್ಸ್ ಅನ್ನು ಮಹಾರಾಷ್ಟ್ರದ ಆಹಾರ ಮತ್ತು ಔಷಧಗಳ ಆಡಳಿತ ರದ್ದುಗೊಳಿಸಿದೆ. ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ ಉತ್ಪನ್ನವಾದ ಜಾನ್ಸನ್ ಬೇಬಿ ಪೌಡರ್ ನವಜಾತ ಶಿಶುಗಳ ರ‍್ಮದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂಬ ಉದ್ದೇಶದಿಂದ ಈ ನರ‍್ಧಾರ...
Maharashtra News:
ಮಹಾರಾಷ್ಟ್ರದ ಅರೇಬಿಯನ್ ಸಮುದ್ರದಲಮಲ್ಲಿ ಮುಳುಗುತ್ತಿದ್ದ ದೋಣಿಯಿಂದ 18 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ದೋಣಿಯಲ್ಲಿ 17 ಮಂದಿ ಭಾರತೀಯರು ಮತ್ತು ಒಬ್ಬ ಇಥಿಯೋಪಿಯನ್ ಪ್ರಜೆ ಇದ್ದರು. ದೋಣಿ ಮುಳುಗುತ್ತಿರುವುದು ಗೊತ್ತಾದ ಕೂಡಲೇ ದೋಣಿಯಲ್ಲಿದ್ದವರು ಭಾರತೀಯ ಕೋಸ್ಟ್ ಗಾರ್ಡ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತತ್‌ಕ್ಷಣ ಕರ‍್ಯಪ್ರವೃತ್ತರಾದ ಕೋಸ್ಟ್‌ಗರ‍್ಡ್ ಸಿಬಂದಿ ರಕ್ಷಣಾ ಕರ‍್ಯಾಚರಣೆ ಆರಂಭಿಸಿದರು.ಕೋಸ್ಟ್...
Maharashtra News:
ಔರಂಗಾಬಾದ್ ನಲ್ಲಿ ಇಬ್ಬರು ಹುಡುಗಿಯರು ಒಬ್ಬ ಹುಡುಗನಿಗಾಗಿ ಬೀದಿಯಲ್ಲಿ ರಂಪಾಟ ನಡೆಸಿದ್ದಾರೆ. ಒಬ್ಬ ಹುಡುಗ ಇಬ್ಬರು ಹುಡುಗಿಯರ ಜೊತೆ ಸುತ್ತಾಡಿದ್ದಾನೆ. ಬೆಳಗ್ಗೆ ಒಬ್ಬಳ ಜೊತೆ ಮಾರ್ಕೆಟ್ ಸೇರಿದಂತೆ ಹಲವೆಡೆ ಸುತ್ತಾಡಿದ ಬಾಯ್‌ಫ್ರೆಂಡ್, ಆಕೆಯನ್ನು ಮನೆಗೆ ಸೇರಿಸಿ ಬಳಿಕ ಮತ್ತೊಬ್ಬಳ ಜೊತೆ ಸುತ್ತಾಡಿದ್ದಾನೆ. ಈ ಸುದ್ದಿ ಮೊದಲ ಹುಡಿಗಿಯ ಕಿವಿಗೆ ಬಿದ್ದಿದೆ. ನೇರವಾಗಿ ಮಾರ್ಕೆಟ್‌ಗೆ...