www.karnatakatv.net ಕರ್ನಾಟಕ : ದೇಶದಲ್ಲಿ ಕೊರೊನಾ ಅಲೆಗಳ ಅಟ್ಟಹಾಸ ಮುಂದುವರೆದಿದ್ದು ರಾಜ್ಯಕ್ಕೆ ಆಗಸ್ಟ್ ನಲ್ಲಿ3ನೇ ಅಲೆ ಅಪ್ಪಳಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿರುವುದಾಗಿ ತಜ್ಞರು ಎಚ್ಚರಿಸುತ್ತಿದ್ದಾರೆ. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಸೋಂಕಿನ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು ಕರ್ನಾಟಕಕ್ಕೂ ಇದೇ ಮಾರ್ಗವಾಗಿ ಬರುವ ಸೂಚನೆಗಳಿವೆ. ಈ ಮೊದಲು ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ವೈರಸ್ ಗಳು ಇದೇ...
ದೇಶದಲ್ಲಿ ಮತ್ತೆ ಕೊರೊನಾ ಎರಡನೇ ಅಲೆ ಶುರುವಾಗಿದ್ದು, ಈಗಾಗಲೇ ಮಹಾರಾಷ್ಟ್ರದ ಕೆಲ ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡಲಾಗಿದೆ. ಮಹಾರಾಷ್ಟ್ರ ಮತ್ತು ಕೇರಳಾದಲ್ಲಿ ಕೊರೊನಾ ಅಲೆ ಶುರುವಾಗಿದ್ದು, 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 31,855 ಮಂದಿಗೆ ಕೊರೊನಾ ತಗುಲಿದೆ. ಈವರೆಗೆ ಯಾವ ರಾಜ್ಯದಲ್ಲೂ ಒಂದೇ ದಿನ ಇಷ್ಟು ಕೇಸ್ ಕಂಡು ಬಂದಿರಲಿಲ್ಲ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery...
ಬಾಲಿವುಡ್ ನಟಿ ಕಂಗನಾ ರಣಾವತ್ ಹಾಗೂ ಶಿವಸೇನೆ ನಡುವಿನ ವಿವಾದ ತಾರಕಕ್ಕೇರಿದೆ. ಶಿವಸೇನೆ ಮುಖಂಡ ಸಂಜಯ್ ರಾವತ್ರಿಂದ ನನಗೆ ಜೀವ ಬೆದರಿಕೆ ಇದೆ ಅಂತಾ ನಟಿ ಕಂಗನಾ ರಣಾವತ್ ಆರೋಪ ಮಾಡಿದ್ದರು. ಇದೀಗ ಹಿಮಾಚಲ ಪ್ರದೇಶದಿಂದ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ರಿಗೆ ಬೆದರಿಕೆ ಕರೆ ಬರ್ತಿವೆ ಅಂತಾ ಪಕ್ಷದ ಮೂಲಗಳು ತಿಳಿಸಿವೆ.
...
ಮಹಾರಾಷ್ಟ್ರದಲ್ಲಿ ಕರೊನಾ ಹಾವಳಿ ಮಿತಿಮೀರಿದೆ, ಕೋವಿಡ್ ಸಂಕಷ್ಟದ ನಡುವೆಯೂ ಮಹಾರಾಷ್ಟ್ರ ಸರ್ಕಾರ ವಿಧಾನಮಂಡಲದ ಮುಂಗಾರು ಅಧಿವೇಶನವನ್ನ ನಡೆಸಲು ತೀರ್ಮಾನಿಸಿದೆ. ಇದೇ ತಿಂಗಳ 7 ತಾರೀಖಿನಿಂದ ಅಧಿವೇಶನ ಆರಂಭವಾಗಲಿದೆ.
ಕರೊನಾ ಹಿನ್ನೆಲೆ ಈ ಬಾರಿಯ ಮುಂಗಾರು ಅಧಿವೇಶನವನ್ನ ಕೇವಲ 2 ದಿನಕ್ಕೆ ಸೀಮಿತಗೊಳಿಸಲಾಗಿದೆ. ಮಹಾರಾಷ್ಟ್ರದ ಇತಿಹಾಸದಲ್ಲೇ ಅತ್ಯಂತ ಕಡಿಮೆ ದಿನಗಳ ಕಾಲ ನಡೆಯಲಿರುವ ಮುಂಗಾರು ಅಧಿವೇಶನ...
ಮಹಾರಾಷ್ಟ್ರ: ಕಾರಿನೊಳಗೆ ಆಕಸ್ಮಿಕವಾಗಿ ಸಿಲುಕಿದ್ದ ಇಬ್ಬರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯಲ್ಲಿ ನಡೆದಿದೆ.
ನಿನ್ನೆ ಸಂಜೆ ಮನೆ ಎದರು ಆಟವಾಡುತ್ತಿದ್ದ ಮೂವರು ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಇದರಿಂದ ಗಾಬರಿಗೊಂಡ ಪೋಷಕರು ಕಾಣೆಯಾದ ಮಕ್ಕಳಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದ್ರು. ಕೊನೆಗೆ ಮಕ್ಕಳು ಪತ್ತೆಯಾಗದಿದ್ದಾಗ ಬುಲ್ದಾನಾ ಪೊಲೀಸರಿಗೆ ದೂರು ನೀಡಿದ್ರು. ಇನ್ನು ಮಿಸ್ಸಿಂಗ್...
ಮುಂಬೈ: ಸ್ಪೀಕರ್ ಸೂಚನೆಯಂತೆ ಕ್ರಮಬದ್ಧವಾಗಿ ರಾಜೀನಾಮೆ ನೀಡಿ ಮತ್ತೆ ಮುಂಬೈ ಸೇರಿರುವ ಅತೃಪ್ತ ಶಾಸಕರು ಇದೀಗ ಟೆಂಪಲ್ ರನ್ ಮಾಡ್ತಿದ್ದಾರೆ. ಇಂದು ಶಿರಡಿಯಲ್ಲಿರುವ ಸಾಯಿ ಬಾಬಾ ಸನ್ನಿಧಿಗೆ ತೆರಳಿ ಬಾಬಾ ದರ್ಶನ ಪಡೆದಿದ್ರು.
ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರಾದ ಮಹೇಶ್ ಕುಮಟಳ್ಳಿ, ಎಚ್.ವಿಶ್ವನಾಥ್, ಶಿವರಾಮ್ ಹೆಬ್ಬಾರ್,ರಮೇಶ್ ಜಾರಕಿಹೊಳಿ, ನಾರಾಯಣಗೌಡ, ಬಿ.ಸಿ ಪಾಟೀಲ್, ಕೆ.ಗೋಪಾಲಯ್ಯ,...
ಮಹಾರಾಷ್ಟ್ರ: ಸರ್ಕಾರಿ ಅಧಿಕಾರಿ ಮೇಲೆ ಕಾಂಗ್ರೆಸ್ ಶಾಸಕ ಕೆಸರು ಹಾಗೂ ಮಣ್ಣೆರಚಿರೋ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಇಲ್ಲಿನ ಕಂಕಾವಲಿ ಬಳಿ ಈ ಘಟನೆ ನಡೆದಿದ್ದು. ಮಹಾರಾಷ್ಟ್ರ ಮಾಜಿ ಸಿಎಂ ನಾರಾಯಣ್ ರಾಣೆ ಪುತ್ರ ಕಾಂಗ್ರೆಸ್ ಶಾಸಕ ನಿತೇಶ್ ರಾಣೆ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ಮೇಲೆ ದರ್ಪ ತೋರಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ಮುಚ್ಚುವ ಕಾಮಗಾರಿ...
ಮಹಾರಾಷ್ಟ್ರ: ರಾಜ್ಯಾದ್ಯಂತ ವ್ಯಾಪಕವಾಗಿ ಸುರಿಯುತ್ತಿರೋ ಮಳೆಯಿಂದಾಗಿ ಶೆಡ್ ಮೇಲೆ ಕಾಂಪೌಂಡ್ ಕುಸಿದು 17 ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ.
ಪುಣೆಯ ಕೊಂಢ್ವಾ ಪ್ರದೇಶದಲ್ಲಿ ಮಳೆಯಿಂದಾಗಿ ಅಪಾರ್ಟ್ ಮೆಂಟ್ ನ ಗೋಡೆ ಪಕ್ಕದಲ್ಲಿದ್ದ ಶೆಡ್ ಗಳ ಮೇಲೆ ಕುಸಿದ ಪರಿಣಾಮ ನಾಲ್ವರು ಮಕ್ಕಳೂ ಸೇರಿದಂತೆ ಒಟ್ಟು 17 ಮಂದಿ ಕಾರ್ಮಿಕರು ಅಸುನೀಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ...
Uttar Pradesh: ತಾವು ಸಾಕಿದ್ದ ನಾಯಿಗೆ ಅನಾರೋಗ್ಯ ಬಾಧಿಸಿ, ಅದು ಸುಧಾರಣೆಯಾಗದ ಕಾರಣ, ಇಬ್ಬರು ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.
ರಾಧಾ ಸಿಂಗ್(24)...