Sunday, November 16, 2025

# maharastara

ವಿಜಯ್‌‌ ಜೊತೆ ಎಂಗೇಜ್‌ ಆದ ನ್ಯಾಷನಲ್‌ ಕ್ರಶ್ ರಶ್ಮಿಕಾ

ನಟಿ ರಶ್ಮಿಕಾ ಮಂದಣ್ಣಗೆ ಕಂಕಣಭಾಗ್ಯ ಕೂಡಿ ಬಂದಿದೆ. ನ್ಯಾಷನಲ್ ಕ್ರಶ್ ಗುಟ್ಟಾಗಿ ನಿಶ್ಚಿತಾರ್ಥವನ್ನೂ ಮಾಡಿಕೊಂಡಿದ್ದಾರೆ. ರಶ್ಮಿಕಾ ಮನಮೆಚ್ಚಿದ ಹುಡುಗ ಬೇರಾರು ಅಲ್ಲ.. ಟಾಲಿವುಡ್ ಸ್ಟಾರ್ ವಿಜಯ್‌ ದೇವರಕೊಂಡ. ಇವರಿಬ್ಬರು ಮೊದಲ ಬಾರಿಗೆ 2018ರಲ್ಲಿ ಗೀತ ಗೋವಿದಂ ಸಿನಿಮಾ ಸೆಟ್‌ನಲ್ಲಿ ಮೀಟ್‌ ಆಗಿದ್ರು. ಇವರಿಬ್ಬರ ಕೆಮಿಸ್ಟ್ರಿಗೆ ಪ್ರೇಕ್ಷಕರು ಫಿದಾ ಆಗಿದ್ರು. ಇದೀಗ ರಿಯಲ್‌ ಲೈಫಲ್ಲೂ ಜೋಡಿಯಾಗುತ್ತಿದ್ದಾರೆ. ಹಲವು...

ಭೀಮಾ ತೀರದಲ್ಲಿ ಜಲತಾಂಡವ

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಂಧ್ರ ಪ್ರದೇಶ ಮತ್ತು ಒರಿಸ್ಸಾ, ಕರಾವಳಿ ತೀರ ಮತ್ತು ಮಹಾರಾಷ್ಟ್ರದಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಸರ್ಕ್ಯೂಲೇಶನ್‌ ಕೂಡ 5.8 ಕಿಲೋ ಮೀಟರ್‌ ಎತ್ತರದಲ್ಲಿದೆ. ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಉಜನಿ, ವೀರಾ ಜಲಾಶಯದಿಂದ, 2.90 ಲಕ್ಷ ಕ್ಯೂಸೆಕ್‌ ನೀರನ್ನು ಭೀಮಾ ನದಿಗೆ ಹರಿಸಲಾಗುತ್ತಿದೆ. ಇದರ ಪರಿಣಾಮದಿಂದ ರಾಜ್ಯದ ಭೀಮಾ ನದಿ ತೀರದ ಜಿಲ್ಲೆಗಳಲ್ಲಿ...

ಫಿಲ್ಮ್‌ ಸ್ಟೈಲ್‌ನಲ್ಲಿ SBI ಬ್ಯಾಂಕ್‌ ರಾಬರಿ!

ಬ್ಯಾಂಕ್‌ನಲ್ಲಿ ಇಟ್ಟರೂ ಜನರ ಹಣ, ಒಡವೆಗೆ ಸೇಫ್ಟಿಯೇ ಇಲ್ಲದಂತಾಗಿದೆ. ಯಾಕಂದ್ರೆ, ವಿಜಯಪುರ ಜಿಲ್ಲೆಯ ಚಡಚಣದ ಎಸ್‌ಬಿಐ ಬ್ಯಾಂಕ್‌ನಲ್ಲಿ ನಡೆದ ದರೋಡೆ, ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಬರೋಬ್ಬರಿ 8 ಕೋಟಿ ನಗದು, 50 ಕೆ.ಜಿ.ಗೂ ಹೆಚ್ಚು ಚಿನ್ನವನ್ನು ದೋಚಲಾಗಿದೆ. ಪಿಸ್ತೂಲ್​, ಮಾರಕಾಸ್ತ್ರಗಳೊಂದಿಗೆ ಸಂಜೆ 6.30ರ ಸುಮಾರಿಗೆ, 5ಕ್ಕೂ ಹೆಚ್ಚು ಮುಸುಕುಧಾರಿ ದರೋಡೆಕೋರರು ಎಂಟ್ರಿ ಕೊಟ್ಟಿದ್ದಾರೆ. ಮಿಲಿಟರಿ ಮಾದರಿಯ...

ಬಸ್‌ನಲ್ಲಿ ಜನ್ಮ ನೀಡಿ ಆಚೆ ಎಸೆದ ಪಾಪಿಗಳು : ಪೋಷಕರ ಕ್ರೂರತನಕ್ಕೆ ನವಜಾತ ಶಿಶು ಬಲಿ

ಮಕ್ಕಳು ಇಲ್ಲ ಎಂದು ನೂರಾರು ದೇವರಿಗೆ ಹರಕೆ ಹೊತ್ತು, ಹತ್ತಾರು ಡಾಕ್ಟರ್ ಬಳಿ ಹೋಗಿ ಲಕ್ಷಾಂತರ ಖರ್ಚು ಮಾಡುತ್ತಾರೆ. ಮಕ್ಕಳಿಗಾಗಿ ಜಪಿಸುತ್ತಾರೆ. ಆದರೆ ಮಹಾರಾಷ್ಟ್ರದ ಪರ್ಭಾನಿಯಲ್ಲಿ ಚಲಿಸುತ್ತಿರುವ ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಪತಿಯ ಸಹಾಯದಿಂದ ಕಿಟಕಿಯಿಂದ ಮಗುವನ್ನು ಎಸೆದಿದ್ದಾರೆ. ಇದರಿಂದ ಶಿಶು ಗಂಭೀರ ಗಾಯಗಳಿಂದಾಗಿ ಸಾವನ್ನಪ್ಪಿದೆ. ಜುಲೈ 15ರ ಬೆಳಗ್ಗೆ 6.30ರ ಸುಮಾರಿಗೆ...

Maharashtra Bundh Restrain: ಮಹಾರಾಷ್ಟ್ರ ಬಂದ್​ಗೆ ಹೈಕೋರ್ಟ್​ ತಡೆ: ಶರದ್ ಪವಾರ್ ಹೇಳಿದ್ದೇನು..?

ಮುಂಬೈ: ಬದ್ಲಾಪುರ ಶಾಲೆಯಲ್ಲಿ 4 ವರ್ಷದ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಮಹಾ ವಿಕಾಸ್ ಅಘಾಡಿ(MVA) ಕರೆ ನೀಡಿದ್ದ ಆಗಸ್ಟ್​ 24ರ ಮಹಾರಾಷ್ಟ್ರ ಬಂದ್ (Maharashtra Bundh)​ಗೆ ಬಾಂಬೆ ಹೈಕೋರ್ಟ್ (Bombay High Court)​ ತಡೆ ನೀಡಿದೆ. ಮಹಾರಾಷ್ಟ್ರ ಬಂದ್​​ ವಿಚಾರದಲ್ಲಿ ಮಧ್ಯಪ್ರವೇಶಿಸಿರೋ ಬಾಂಬೆ ಹೈಕೋರ್ಟ್​ ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿಗಳು...

ಮೀಸಲಾತಿ ಹೋರಾಟ ಶಾಸಕನ ಮನೆಗೆ ಬೆಂಕಿ ಇಟ್ಟ ಪ್ರತಿಭಟನಾಕಾರರು..!

ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ವಿಚಾರದಲ್ಲಿ ಮತ್ತೊಮ್ಮೆ ಹಿಂಸಾಚಾರ ಭುಗಿಲೆದ್ದಿದೆ, ಇಲ್ಲಿನ ಬೀಡ್ ಜಿಲ್ಲೆಯಲ್ಲಿ ಪ್ರತಿಭಟನಾಕಾರರು ಎನ್‌ಸಿಪಿ ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಎಎನ್ಐ ಹಂಚಿಕೊಂಡ ವೀಡಿಯೋದಲ್ಲಿ ಸೋಲಂಕೆ ಅವರ ಮನೆಯು ಧಗಧಗನೆ ಹೊತ್ತಿ ಉರಿಯುತ್ತಿರುವುದನ್ನು ಕಾಣಬಹುದು. ಮನೆಯಿಂದ ದಟ್ಟ ಹೊಗೆ ಏರುತ್ತಿತ್ತು. ಶಾಸಕ ಸೋಲಂಕೆ ಮಾತನಾಡಿ, ದಾಳಿ ನಡೆದಾಗ ನಾನು...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img