ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ವಿಚಾರದಲ್ಲಿ ಮತ್ತೊಮ್ಮೆ ಹಿಂಸಾಚಾರ ಭುಗಿಲೆದ್ದಿದೆ, ಇಲ್ಲಿನ ಬೀಡ್ ಜಿಲ್ಲೆಯಲ್ಲಿ ಪ್ರತಿಭಟನಾಕಾರರು ಎನ್‌ಸಿಪಿ ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಎಎನ್ಐ ಹಂಚಿಕೊಂಡ ವೀಡಿಯೋದಲ್ಲಿ ಸೋಲಂಕೆ ಅವರ ಮನೆಯು ಧಗಧಗನೆ ಹೊತ್ತಿ ಉರಿಯುತ್ತಿರುವುದನ್ನು ಕಾಣಬಹುದು. ಮನೆಯಿಂದ ದಟ್ಟ ಹೊಗೆ ಏರುತ್ತಿತ್ತು.
ಶಾಸಕ ಸೋಲಂಕೆ ಮಾತನಾಡಿ, ದಾಳಿ ನಡೆದಾಗ ನಾನು...