Tuesday, March 10, 2026

Mahathma Gandhi

ನರೇಗಾ ಹೆಸರು ಬದಲಾವಣೆ! ಗಾಂಧಿ ಹೆಸರು ಕೈಬಿಟ್ಟ ಸರ್ಕಾರ?

ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಹೆಸರನ್ನು ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟು, ಅದರ ಬದಲಿಗೆ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್’ (ವಿಜಿ–ಜಿ ರಾಮ್–ಜಿ) ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲು ಸರ್ಕಾರ...

ರಾತ್ರಿ 9 ಗಂಟೆಯವರೆಗೂ ದೊರೆಯಲಿದೆ ಅಂಛೆ ಸೌಲಭ್ಯ

ಬೆಂಗಳೂರು ಸಂಜೆ ಅಂಚೆ ಕಛೇರಿ ಅಂಚೆ ಕಛೇರಿಗಳಲ್ಲಿ ಸಾರ್ವಜನಿಕರಿಗೆ  ಹೆಚ್ಚಿನ ಮತ್ತು ಉತ್ತಮ ಸೌಲಭ್ಯ ಒದಗಿಸಲು  ಬೆಂಗಳೂರಿನ ಎಂಜಿ ರೋಡ್ ನಲ್ಲಿ  ಇರುವ ಅಂಛೆ ಕಛೇರಿಯಲ್ಲಿ  ವಾರದಲ್ಲಿ ಆರು ದಿನವೂ ಮಧ್ಯಾನ ಒಂದು ಘಂಟೆಯಿಂದ ರಾತ್ರಿ ಒಂಬತ್ತು ಘಂಟೆಯ ವರೆಗೂ ತೆರೆಯಲಾಗುತ್ತದೆ. ಕೌಂಟರ್ ಮುಚ್ಚುವ ಸಮಯ 3.30 ವರೆಗೆ ಇದೆ. ನಂತರ 9 ಗಂಟೆಯವರೆಗೂ ಹಿರಿಯ...

ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವಕ್ಕೆ ತಾಯಿ ಕಸ್ತೂರ್ ಗಾಂಧಿ

  ಶ್ರೀಮತಿ ಬಿ.ಜಿ.ಗೀತಾ ಅವರು ಜನಮಿತ್ರ ಮೂವೀಸ್ ಮೂಲಕ ನಿರ್ಮಿಸಿ, ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ತಾಯಿ ಕಸ್ತೂರ್‍ಗಾಂಧಿ’ ಕನ್ನಡ ಚಿತ್ರವು 12ನೇ ದಾದಾ ಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಫರ್ಧಾ ವಿಭಾಗಕ್ಕೆ ಆಯ್ಕೆಯಾಗಿದೆ. ಅಲ್ಲದೆ, ಈಗಾಗಲೇ ಲಾಸ್ ಏಂಜಲೀಸ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಭಾಗವಹಿಸಿದೆ. ದೆಹಲಿಯ ಸಂಸ್ಥೆಯೊಂದು ದಾದಾ ಸಾಹೇಬ್ ಫಾಲ್ಕೆ ಅವರ ಜನ್ಮದಿನದಂದು ಹನ್ನೊಂದು ವರ್ಷಗಳಿಂದ ಈ...

ನಟ ಕಮಲ್ ಹಾಸನ್ ಗೆ ಜಾಮೀನು ಮಂಜೂರು

ಚೆನ್ನೈ: ಗಾಂಧಿ ಹಂತಕ ಗೋಡ್ಸೆ ಕುರಿತಾದ ವಿವಾದಾತ್ಮಕ ಹೇಳಿಕೆ ನೀಡಿ ದೇಶಾದ್ಯಂತ ಸುದ್ದಿ ಮಾಡಿದ್ದ ನಟ ಕಮಲ್ ಹಾಸನ್ ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೆಲದಿನಗಳ ಹಿಂದ ಮಧುರೈನ ವಿಧಾನಸಭಾ ಕ್ಷೇತ್ಪವೊಂದಲ್ಲಿ ಪ್ರಚಾರದ ವೇಳೆ ಮಾತನಾಡುತ್ತಿದ್ದ ಕಮಲ್ ಹಾಸನ್, ಸ್ವತಂತ್ರ ಭಾರತದ ಮೊದಲ ಉಗ್ರ ಓರ್ವ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಅಂತ ಹೇಳಿಕೆ ನೀಡಿ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img