National Political News: ರಾಜಸ್ಥಾನದಲ್ಲಿ ಮೊನ್ನೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನೆಡೆಯಾದ ಹಿನ್ನೆಲೆ, ಬುಡಕಟ್ಟು ಮುಖಂಡ ಮಹೇಂದ್ರ ಜೀತ್ ಸಿಂಗ್ ಮಾಳವಿಯಾ, ಬಿಜೆಪಿ ಸೇರ್ಪಡೆಯಾಗಿದ್ದಾರೆ.
ರಾಜಸ್ತಾನದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿ.ಪಿ.ಜೋಶಿ ಮತ್ತು ಇತರ ಬಿಜೆಪಿ ನಾಯಕರು, ಮಾಳವಿಯಾ ಅವರನ್ನು ಇಂದು ಕಾರ್ಯಕ್ರಮದ ಮೂಲಕ, ಬಿಜೆಪಿಗೆ ಬರಮಾಡಿಕೊಂಡರು.
ಈ ಹಿಂದೆ ಶಾಸಕರು, ಸಚಿವರಾಗಿ ಕಾರ್ಯನಿರ್ವಹಿಸಿದ್ದ...