Thursday, January 22, 2026

Mahesh Kumatalli

‘ಮಿಂಚಿನ ವೇಗದಲ್ಲಿ ಕೆಲಸ ಮಾಡ್ಬೇಕಿತ್ತಾ?’- ಸ್ಪೀಕರ್ ಪ್ರಶ್ನೆ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ವಿಳಂಬ ನೀತಿ ಅನುಸರಿಸಿದ್ರು ಅನ್ನೋ ಬಿಜೆಪಿ ಆರೋಪಕ್ಕೆ ಸ್ಪೀಕರ್ ರಮೇಶ್ ಕುಮಾರ್ ತಿರುಗೇಟು ನೀಡಿದ್ದಾರೆ. ನಿಯಮಾವಳಿಗಳನ್ನೆಲ್ಲಾ ಬದಿಗಿಟ್ಟು ನಾನು ಮಿಂಚಿನ ವೇಗದಲ್ಲಿ ಕೆಲಸ ಮಾಡಬೇಕಿತ್ತಾ ಅಂತ ಪ್ರಶ್ನಿಸಿದ್ದಾರೆ. ಅತೃಪ್ತ ಶಾಸಕರನ್ನು ಖುದ್ದು ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸ್ಪೀಕರ್, ಕಳೆದ ಶನಿವಾರದಂದು ನಾನು 12.45ರ ವೇಳೆ ಕಚೇರಿಯಿಂದ...

ಮತ್ತೆ ರಾಜೀನಾಮೆ ಸಲ್ಲಿಸಿ ಪುನಃ ಮುಂಬೈನತ್ತ ತೆರಳಿದ ಅತೃಪ್ತ ಶಾಸಕರು

ಬೆಂಗಳೂರು: 13 ಶಾಸಕರ ರಾಜೀನಾಮೆ ಪತ್ರಗಳ ಪೈಕಿ 8 ಮಂದಿಯ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದು ಹೇಳಿದ ಹಿನ್ನೆಲೆ ಹಾಗೂ ಸುಪ್ರೀಂನ ಆದೇಶದಂತೆ ಇಂದು ಮುಂಬೈನಿಂದ ಬಂದ ಅತೃಪ್ತ ಶಾಸಕರು ಮತ್ತೆ ರಾಜೀನಾಮೆ ಸಲ್ಲಿಸಿದರು. ಮುಂಬೈನಿಂದ ವಿಶೇಷ ವಿಮಾನದ ಮೂಲಕ ವಿಧಾನಸೌಧದಲ್ಲಿನ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ರನ್ನು ಭೇಟಿ ಮಾಡಿದ ಅತೃಪ್ತ ಶಾಸಕರಾದ, ಬೈರತಿ ಬಸವರಾಜ್, ರಮೇಶ್...

ಅತೃಪ್ತರು-ಸ್ಪೀಕರ್ ಭೇಟಿ ಹಿನ್ನೆಲೆ- ಖಾಕಿಮಯವಾದ ವಿಧಾನಸೌಧ…!

ಬೆಂಗಳೂರು: ವಿಧಾನಸೌಧದ ಸ್ಪೀಕರ್ ಕಚೇರಿಗೆ ಅತೃಪ್ತ ಶಾಸಕರು ಭೇಟಿ ನೀಡುತ್ತಿರೋ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಶಕ್ತಿ ಸೌಧದ ದೊಳಕ್ಕೆ ಸಾರ್ವಜನಿಕರಲ್ಲದೆ ರಾಜಕೀಯ ಮುಖಂಡರಿಗೂ ಪ್ರವೇಶ ನಿರ್ಬಂಧ ಮಾಡಲಾಗಿದೆ. ಮುಂಬೈನಿಂದ ಆಗಮಿಸುತ್ತಿರೋ ಅತೃಪ್ತ ಶಾಸಕರು ತಮ್ಮ ರಾಜೀನಾಮೆ ಕುರಿತಾಗಿ ಸ್ಪೀಕರ್ ರಮೇಶ್ ಕುಮಾರ್ ಕಚೇರಿಗೆ ಆಗಮಿಸುತ್ತಿರೋ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೂಚನೆ ಹಾಗೂ ಭದ್ರತಾ...

ಎಲ್ಲಾ 16 ಶಾಸಕರ ಅನರ್ಹತೆಗೆ ಅರ್ಜಿ..!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಕ್ಕಟ್ಟಿಗೆ ಕಾರಣರಾದ ಅತೃಪ್ತರಿಗೆ ಪಾಠ ಕಲಿಸಲು ದೋಸ್ತಿ ಮುಂದಾಗಿದ್ದು ಇದೀಗ ಎಲ್ಲಾ 16 ಮಂದಿ ಶಾಸಕರ ಅನರ್ಹತೆ ಕೋರಿ ಸ್ಪೀಕರ್ ರಮೇಶ್ ಕುಮಾರ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅತೃಪ್ತ ಶಾಸಕರು ಸುಪ್ರೀಂ ನೀಡಿರೋ ಸೂಚನೆಯಂತೆ ಮುಂಬೈನಿಂದ ಬೆಂಗಳೂರಿಗೆ ಸ್ಪೀಕರ್ ಭೇಟಿಯಾಗಲು ತೆರಳುತ್ತಿದ್ದಂತೆ ದೋಸ್ತಿಗಳು ಇದೀಗ ಅವರಿಗೆ ಮತ್ತೊಂದು ಶಾಕ್ ನೀಡಿದೆ....

ಸ್ಪೀಕರ್ ಏಟಿಗೆ ಅತೃಪ್ತರ ಎದಿರೇಟು- ಸುಪ್ರೀಂಕೋರ್ಟ್ ಮೊರೆಹೋದ ಶಾಸಕರು..!

ಮುಂಬೈ: ರಾಜೀನಾಮೆ ಅಂಗೀಕಾರ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ವಿಳಂಬ ಧೋರಣೆ ತೋರುತ್ತಿದ್ದಾರೆ ಅಂತ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ವಿಚಾರ ಇದೀಗ ಮತ್ತೊಂದು ಹಂತಕ್ಕೆ ಹೋಗಿದ್ದು ಮುಂಬೈನಿಂದ ಸುಪ್ರೀಂ ಕೋರ್ಟ್ ತಲುಪಿದೆ. ರಾಜೀನಾಮೆ ನೀಡಿದ ಹೊರತಾಗಿಯೂ ಅದನ್ನು ಅಂಗೀಕಾರಿಸೋದಕ್ಕೆ ಸ್ಪೀಕರ್ ಇಲ್ಲ ಸಲ್ಲದ ಕಾರಣ ನೀಡಿ ವಿಳಂಬ...

ಸಚಿವ ಡಿಕೆಶಿಗೆ ಘೇರಾವ್, ಕಾರಿನಿಂದ ಕೆಳಕ್ಕಿಳಿಸಿ ತರಾಟೆ…!

ಚಿಕ್ಕೋಡಿ: ಡ್ಯಾಂ ವೀಕ್ಷಣೆಗೆಂದು ಬಂದಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಗೆ ಜನರು ಘೇರಾವ್ ಹಾಕಿ ತರಾಟೆಗೆ ತೆಗೆದುಕೊಂಡ ಘಟನೆ ಶಿರಗುಪ್ಪಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಕೃಷ್ಣಾ ನದಿಯ ಬ್ಯಾರೇಜ್ ವೀಕ್ಷಣೆಗೆ ಬಂದಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಗೆ ರೈತರು ಘೇರಾವ್ ಹಾಕಿದ್ದಾರೆ. ಅಲ್ಲದೆ ಡಿಕೆಶಿಯವರನ್ನು ಕಾರಿನಿಂದ ಕೆಳಕ್ಕಿಳಿಸಿ...

ಅತೃಪ್ತರ ಓಲೈಕೆಗೆ ನಾಯಕರು ರೆಡಿ..!

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನದ ಮಧ್ಯೆಯೇ ಪಕ್ಷೇತರದ ಶಾಸಕರಿಬ್ಬರಿಗೆ ಮಂತ್ರಿಗಿರಿ ಕೊಟ್ಟಾಗಿದೆ. ಆದ್ರೆ ಪಕ್ಷಕ್ಕೆ ನಿಷ್ಠೆಯಿಂದಿರುವ ಹಲವಾರು ಕಾಂಗ್ರೆಸ್ ಮುಖಂಡರು ಮೈತ್ರಿ ವಿರುದ್ಧ ತಿರುಗಿಬೀಳೋ ಎಲ್ಲಾ ಲಕ್ಷಣಗಳು ಕಾಣ್ತಿದ್ದು ಇದಕ್ಕೂ ನಾಯಕರು ಫಾರ್ಮುಲಾ ಕಂಡು ಹಿಡಿದಿದ್ದಾರೆ. ರೆಬೆಲ್ ಲಿಸ್ಟ್ ನಲ್ಲಿರುವ ಶಾಸಕರಾದ ಅಖಂಡ ಶ್ರೀನಿವಾಸ ಮೂರ್ತಿ, ಭೀಮಾ ನಾಯ್ಕ್, ಮಹೇಶ್ ಕುಮಟಳ್ಳಿ, ಎಸ್.ರಾಮಪ್ಪ ಸೇರಿದಂತೆ...

ದೋಸ್ತಿಗಳ ಜೊತೆ ಸಾಹುಕಾರ್ ಕಣ್ಣಾಮುಚ್ಚಾಲೆ…!

ಬೆಂಗಳೂರು: ಒಂದೆಡೆ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡಿ ಹೇಗಾದ್ರೂ ಮನವೊಲಿಸಿಕೊಳ್ಳೋದಕ್ಕೆ ದೋಸ್ತಿಗಳು ಪ್ರಯತ್ನ ಮಾಡ್ತಿದ್ದಾರೆ. ಮತ್ತೊಂದೆಡೆ ಇದೇ ಅತೃಪ್ತ ಶಾಸಕರ ವಿಚಾರದಲ್ಲಿ ರಮೇಶ್ ಜಾರಕಿಹೊಳಿ ದಾರಿ ತಪ್ಪಿಸೋ ಯತ್ನ ನಡೆಸುತ್ತಿದ್ದಾರೆ. ಆಪರೇಷನ್ ಕಮಲದ ಭೀತಿಯಿಂದಾಗಿ ಅತೃಪ್ತ ಶಾಸಕರನ್ನ ಸಚಿವರನ್ನಾಗಿ ಪ್ರಮೋಟ್ ಮಾಡೋ ದೋಸ್ತಿಗಳ ಐಡಿಯಾ ಏನೋ ವರ್ಕ್ ಔಟ್ ಆಗೋ ರೀತಿ...

ಕಡೆಗೂ ಶಾಸಕ ಕುಮಟಳ್ಳಿ ಮನವೊಲಿಸಿದ ಸಿಎಂ- ಸಾಹುಕಾರ್ ಗೆ ಭರ್ಜರಿ ಆಫರ್..!?

ಬೆಂಗಳೂರು: ಅತೃಪ್ತ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಜೊತೆ ಗುರುತಿಸಿಕೊಂಡಿದ್ದ ಮಹೇಶ್ ಕುಮಟಳ್ಳಿ ಮನವೊಲಿಲು ಸಿಎಂ ಕುಮಾರಸ್ವಾಮಿ ಸಫಲರಾಗಿದ್ದಾರೆ. ವಿಧಾನಸೌಧದ ಸಿಎಂ ಕೊಠಡಿಯಲ್ಲಿ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಜೊತೆ ಸಿಎಂ ಕುಮಾರಸ್ವಾಮಿ ಚರ್ಚೆ ನಡೆಸಿದ್ರು. ಸುಮಾರು ಒಂದೂವರೆ ಗಂಟೆ ಕಾಲ ಚರ್ಚೆ ನಡೆಸಿದ ಕುಮಾರಸ್ವಾಮಿ ಕೊನೆಗೂ ಮಹೇಶ್ ಕುಮಟಳ್ಳಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಸಂಪುಟದಿಂದ ಕೈಬಿಟ್ಟ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img