ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಜಾರಿಗೊಂಡಿದ್ದ ಗಡಿಪಾರು ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಬ್ರೇಕ್ ಹಾಕಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಜಾರಿಗೊಂಡಿದ್ದ ಗಡಿಪಾರು ಕ್ರಮವನ್ನು ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿಕೊಂಡು, ಗಡಿಪಾರು ಆದೇಶವನ್ನು ರದ್ದುಪಡಿಸಿ ಹೊಸದಾಗಿ ವಿಚಾರಣೆ ನಡೆಸುವಂತೆ ಸೂಚಿಸಿದೆ.
ಪುತ್ತೂರು ಉಪ ವಿಭಾಗಾಧಿಕಾರಿ ಸೂಕ್ತ ಕಾರಣಗಳು ಹಾಗೂ...
ಧರ್ಮಸ್ಥಳ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ತಿಮರೋಡಿಯನ್ನು ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಿದ್ದಾರೆ ಅನ್ನೋ ಸುದ್ದಿ ಕೇಳಿ ಬರ್ತಾಯಿದೆ. ಹೌದು ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತು ಸೌಜನ್ಯ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಾಣಿಸಿಕೊಂಡಿದ್ದರು. ಸದ್ಯ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ...