ಹುಬ್ಬಳ್ಳಿ: ಬಿಜೆಪಿ ನಮ್ಮ ಶಾಸಕರ ಖರೀದಿಗೆ ಮುಂದಾಗಿದೆ ಅಂತಾ ಗಾಣಿಗ ರವಿಕುಮಾರ ಹೇಳಿದ್ದಾರೆ.
ಶಾಸಕ ಗಾಣಿಗ ರವಿಕುಮಾರ ಹೇಳಿಕೆ ಸತ್ಯಕ್ಕೆ ದೂರವಾದ ಮಾತಾಗಿದೆ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ ತೆಂಗಿನಕಾಯಿ ತಿರುಗೇಟು ನೀಡಿದ್ದಾರೆ.
https://youtu.be/0Hci1x62jBs?si=-w89eHKyXw_t92G_
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಮ್ಮ ಪಕ್ಷದ ಜೋಶಿ, ಶೋಭಾ ಸೇರಿ ಹಲವರ ಹೆಸರು ಪ್ರಸ್ತಾಪಿಸಿ ಹೇಳಿದ್ದಾರೆ. ಈಗಾಗಲೇ ಕಾಂಗ್ರೆಸ್...
ಹುಬ್ಬಳ್ಳಿ: ಇನ್ನು ಕಾಂಗ್ರೆಸ್ ಮನೆಯೊಂದು ನಾಲ್ಕು ಬಾಗಿಲು ಆಗಿದೆ, ಜನವರಿ ಫೆಬ್ರವರಿ ವೇಳೆಗೆ ಸರ್ಕಾರ ಪತನವಾದರೂ ಅಚ್ಚರಿ ಇಲ್ಲ ಅಂತ ಶಾಸಕ ಮಹೇಶ್ ಟೆಂಗಿನಕಾಯಿ ಹೊಸ ಬಾಂಬ್ ಸಿಡಿಸಿದ್ರು. ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಅಲ್ಲೋಲ ಕಲ್ಲೋಲ ಆಗ್ತಿದೆ, ಇದನ್ನು ಸ್ವತಃ ಕಾಂಗ್ರೆಸ್ ಶಾಸಕರು ನೀರಿಕ್ಷೆ ಮಾಡಿರಲಿಲ್ಲ. 135 ಜನ ಇದ್ರೂ ನಿಮ್ಮ ತಳ ಅಲುಗಾಡ್ತಿದೆ,...
ಶಿವಮೊಗ್ಗ ಗಲಭೆ ವಿಚಾರ ಇದೀಗ ಸದ್ದು ಮಾಡುತ್ತಿದೆ. ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿ ಪಕ್ಷ ಇದ್ದಾಗ ಇಂತಹ ಘಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡಿತ್ತು. ಕಾಂಗ್ರೆಸ್ ಸರ್ಕಾರ ಬಂದ ನಂತರ ಈ ರೀತಿಯ ಕೃತ್ಯ ಮಾಡುವವರಿಗೆ ಜೈಲಿನ ಹಕ್ಕಿ ಹೊರ ಬಂದಂತ ವಾತಾವರಣ ಸೃಷ್ಟಿ ಮಾಡ್ತಾ ಇದ್ದಾರೆ. ಇಷ್ಟು ದೊಡ್ಡ...
ಹುಬ್ಬಳ್ಳಿ; ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ನಾಸಿಕ್ ಡೋಲ್, ಡಿಜೆ ಮೂಲಕ ಮೈದಾನದಿಂದ ಇಂದಿರಾಗಾಂಧಿ ಗಾಜಿನ ಮನೆಯವರಿಗೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹಾಗೂ ಮಹಾಮಂಡಲದ ಅಧ್ಯಕ್ಷ...
Hubballi News : ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಟಿಕೆಟ್ ವಿಚಾರವಾಗಿ ಹೇಳಿಕೆಗೆ ಕುಟುಕಿದ್ದಾರೆ. ಬಿಜೆಪಿಯವರು ಕೆಲವು ಕಡೆ ಹಣ ಪಡೆದು ಟಿಕೆಟ್ ಕೊಟ್ಟಿದ್ದಾರೆ ಎಂಬ ಊಹಾಪೋಹಗಳಿದ್ದು, ಇದಕ್ಕೆ ಬಿಜೆಪಿಯವರೇ ಉತ್ತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರವಿವಾರ ಕಮಲ ನಾಯಕರ ವಿರುದ್ಧ ವಾಗ್ದಾಳಿ...
ಹುಬ್ಬಳ್ಳಿ :ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಹಿಂದೂ ಸಂಘಟನೆಗಳು ಅರ್ಜಿ ಹಾಕಿದ್ದರು ನಿನ್ನೆ ನ್ಯಾಯಾಲಯದಿಂದ ಅನುಮತಿ ನೀಡಿದ ನಂತರ ಶಾಸಕ ಅರವಿಂದ್ ಬೆಲ್ಲದ್ ಮಾಧ್ಯಮದವರೊಂದಿಗೆ ಮಾತನಾಡಿದರು.
ದೇವರು ವರ ಕೊಟ್ಟರು ಪೂಜಾರಿ ವರ ಕೊಡಲಿಲ್ಲ ಅನ್ನುವಂತಾಗಿದೆ ಹುಬ್ಬಳ್ಳಿಯ ವಿವಾದ ಯಾಕೆಂದರೆ ಗಣೇಶ ಪ್ರತಿಷ್ಠಾಪನೆಗೆ ನ್ಯಾಯಾಲಯದಲ್ಲಿ ಅನುಮತಿ ಸಿಕ್ಕರೂ ಸರ್ಕಾರ ಅನುಮತಿ ಕೊಡುತ್ತಿಲ್ಲ...
Bengaluru News: ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ...