Hubballi News : ವಿಪ ಸದಸ್ಯ ಪ್ರದೀಪ್ ಶೆಟ್ಟರ್ ಹಾಗೂ ನಾನು ಆತ್ಮೀಯರು, ಸಹೋದರರು ಇದ್ದ ಹಾಗೇ. ಈ ಸಂದರ್ಭದಲ್ಲಿ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಆಗಬಾರದು ಎಂದು ಶಾಸಕ ಮಹೇಶ ತೆಂಗಿನಕಾಯಿ ತಿಳಿಸಿದ್ದಾರೆ.
ನಗರದ ಟೌನ್ ಹಾಲ್ ನಲ್ಲಿ ತಮ್ಮ ಕ್ಷೇತ್ರದ ಜನರ ಅನುಕೂಲಕ್ಕಾಗಿ ನೂತನ ಜನಸಂಪರ್ಕ ಕಾರ್ಯಾಲಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು,...