Hubli Political News: ಹುಬ್ಬಳ್ಳಿ: ಅಮೇರಿಕಾದ ವಾಷಿಂಗ್ಟನ್ ನಲ್ಲಿ ಭಾರತದಲ್ಲಿ ಹಿಂದುಳಿದ ಹಾಗೂ ದಲಿತರ ಮೀಸಲಾತಿ ರದ್ದು ಪಡಿಸುವ ಇಂಗಿತವನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್ ಅವರ ನಿಲುವನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ನಗರದಲ್ಲಿಂದು ಬೃಹತ್ ಪ್ರಮಾಣದ ಪ್ರತಿಭಟನೆ ಮಾಡಿದರು.
https://youtu.be/YhqpSGXgxxw
ಹುಬ್ಬಳ್ಳಿ...
Hubli News: ಹುಬ್ಬಳ್ಳಿ; ವಾಲ್ಮೀಕಿ ಹಗರಣದಲ್ಲಿ ಸರ್ಕಾರ ದೊಡ್ಡ ಯಡವಟ್ಟು ಮಾಡಿದೆ. ಸಿಎಂ ಸಿದ್ಧರಾಮಯ್ಯನವರೇ ನಾಗೇಂದ್ರ ಅವರ ಹಾಗೂ ಇನ್ನಿತರ ಶಾಸಕರನ್ನು ಮರೆಮಾಚುವ ಕಾರ್ಯವನ್ನು ಮಾಡಿದ್ದಾರೆ. ಅಲ್ಲದೇ ಪೊಲೀಸ್ ಇಲಾಖೆಯು ಕೂಡ ಸರ್ಕಾರದ ಅಡಿಯಲ್ಲಿ ಯಾವ ರೀತಿಯಲ್ಲಿ ಕೆಲಸ ಮಾಡಬೇಕು ಎಂಬುವುದೇ ಅರ್ಥವಾಗದಂತ ಸ್ಥಿತಿಯನ್ನು ತಲುಪಿದೆ ಎಂದು ರಾಜ್ಯ ಸರ್ಕಾರದ ನಡೆಯ ವಿರುದ್ಧ ಶಾಸಕ...
Hubli News: ಹುಬ್ಬಳ್ಳಿ: ಕಳೆದ ಒಂದುವರೆ ವರ್ಷದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಬಹುದೊಡ್ಡ ಭ್ರಷ್ಟಾಚಾರದ ಕೂಪದಲ್ಲಿ ನಲುಗುತ್ತಿದೆ. ಭ್ರಷ್ಟಾಚಾರ ರಹಿತ ಸರ್ಕಾರ ಎಂದು ಹೇಳಿಕೊಳ್ಳುವ ಸಮಾಜವಾದಿ ಪಕ್ಷದ ಸಿಎಂ ಸಿದ್ಧರಾಮಯ್ಯನವರೇ ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
https://youtu.be/PG5ZT4KlGMc
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಕೋರ್ಟ್ ನಲ್ಲಿ ಮುಡಾ...
Hubli News: ಹುಬ್ಬಳ್ಳಿ: ಬಾಂಗ್ಲಾ ಪ್ರಧಾನಿ ಗತಿಯೇ ರಾಜ್ಯದಲ್ಲಿ ರಾಜ್ಯಪಾಲರಿಗೂ ಬರಲಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡುವ ಕಾಂಗ್ರೆಸ್ ವಿಪ ಸದಸ್ಯ ಐವನ್ ಡಿಸೋಜ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಎಫ್ಐಆರ್ ದಾಖಲಿಸಿ ಬಂಧಿಸಬೇಕೆಂದು ಶಾಸಕ ಮಹೇಶ ಟೆಂಗಿನಕಾಯಿ ಒತ್ತಾಯಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ತಮ್ಮ ಮಾನಸಿಕ ಮನಸ್ಥಿತಿಯನ್ನು ಮೊದಲು ಅರ್ಥ...
Hubli News: ಹುಬ್ಬಳ್ಳಿ: ಸಸ್ಪೆಂಡ್ ಆಗಿರೋ ಪೊಲೀಸಗೆ ಸಿಎಂ ಪದಕ ಘೋಷಣೆ ದುರ್ದೈವದ ಸಂಗತಿ ಎಂದು ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಅಸಮಾಧಾನ ಹೊರಹಾಕಿದ್ದಾರೆ.
https://youtu.be/D3CGmy39Dqw
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಹೇಶ್ ಟೆಂಗಿನಕಾಯಿ, ಹಲವು ಆರೋಪಗಳ ಹೊತ್ತು ಮೈಸೂರಿನ ಸಿಸಿಬಿ ಬ್ರ್ಯಾಂಚನ ಪಾಷಾ ಸಸ್ಪೆಂಡ್ ಆಗಿದ್ದಾರೆ. ಅಂತವರಿಗೆ ಈ ಸರ್ಕಾರ ಗೃಹ ಇಲಾಖೆ ಸಿಎಂ ಪದಕ ನೀಡುತ್ತಿದೆ. ಸಸ್ಪೆಂಡ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ರಾಜಕೀಯವನ್ನು ರಾಜಕಾರಣಿಗಳು ಮಾಡಬೇಕು ಹೊರೆತು ಬೇರೆ ಬೇರೆಯವರು ಇದರಲ್ಲಿ ಭಾಗಿಯಾಗಬಾರದು. ಇದು ಬಹಳಷ್ಟು ದುರ್ದೈವದ ಸಂಗತಿ. ಒಂದು ಸಮುದಾಯದ ಶ್ರೀಗಳಿಂದ ಹೇಳಿಕೆ ನೀಡಿಸುವುದು ಸರಿಯಲ್ಲಾ ಎಂದು ಹೇಳಿದ್ದಾರೆ.
ಎಲ್ಲಾ ಗುರುಗಳು ಸಹ ನಮಗೆ ಮಾರ್ಗದರ್ಶನ ನೀಡುತ್ತಾರೆ. ರಾಜಕೀಯವೇ ಬೇರೆ ರಾಜಕೀಯದಲ್ಲಿ ಗುರುಗಳನ್ನು...
Hubli News: ಹುಬ್ಬಳ್ಳಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಮತಕ್ಷೇತ್ರದ ಶಾಸಕರು ಮಹೇಶ್ ತೆಂಗಿನಕಾಯಿ ಹಾಗು ಕ್ರಿಕೆಟ್ ಅಭಿಮಾನಿಗಳು ಸಂಭ್ರಮ ಆಚರಣೆ ಮಾಡಿದರು.
ಇನ್ನು ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ ಅಧಿಕಾರಕ್ಕೆ ಬಂದು ಒಂದೇ ವರ್ಷ ಆಗಿದೆ. ಒಂದೇ ವರ್ಷದಲ್ಲಿ ರಾಜ್ಯದ ಆರ್ಥಿಕತೆಯನ್ನು ಕಾಂಗ್ರೆಸ್ ದಿವಾಳಿ ಮಾಡಿಟ್ಟಿದೆ ಎಂದು ಕಿಡಿ ಕಾರಿದ್ದಾರೆ.
ಪ್ರೀ ಗ್ಯಾರಂಟಿ ನೀಡುವುದಾಗಿ ಹೇಳಿಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ ಗ್ಯಾರಂಟಿ ನಿರ್ವಹಣೆಗೆ ಈಗ ಬೆಲೆಗಳ ಏರಿಕೆ ಮಾಡುತ್ತಿದೆ. ಪೆಟ್ರೋಲ್ ಡಿಸೇಲ್...
Hubli News: ಹುಬ್ಬಳ್ಳಿ: ಸೂರಜ್ ರೇವಣ್ಣ ಸಲಿಂಗ ಕಾಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದಾರೆ.
ಸೂರಜ್ ರೇವಣ್ಣ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಬರುತ್ತೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೆಬೇಕು, ರಕ್ಷಣೆಯ ಮಾತಿಲ್ಲ. ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಯಾರೇ ತಪ್ಪು ಮಾಡಲಿ ಶಿಕ್ಷೆಯಾಗಬೇಕು. ತನಿಖೆಯಲ್ಲಿ ರಾಜಕೀಯ ಬೇರೆಸುವ...
Hubli Political News: ಧಾರವಾಡದಲ್ಲಿ, ಭುವನೇಶ್ವರಿ ತಾಯಿ ರಥೋತ್ಸವಕ್ಕೆ ಹುಬ್ಬಳ್ಳಿ ಧಾರವಾಡ ಕೇಂದ್ರ ಶಾಸಕ ಮಹೇಶ್ ಟೆಂಗಿನಕಾಯಿ ಚಾಲನೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜನೆ ಮಾಡಿರುವ ಕಾರ್ಯಕ್ರಮವಾಗಿದ್ದು, ಕನ್ನಡ ನಾಡು ನುಡಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚಾರ ಮಾಡಲಿರುವ ರಥ. ಇಂದು ಧಾರವಾಡ ಜಿಲ್ಲೆಯಲ್ಲಿ ಸಂಚಾರ ಆರಂಭಿಸಿದೆ. ಸ್ಥಳೀಯ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿರುವ...