Hubli News: ಹುಬ್ಬಳ್ಳಿ: ಹುಬ್ಬಳ್ಳಿ - ಪಾಕ್ ಘೋಷಣೆ ಪ್ರಕರಣದ ಎಫ್ ಐ ಆರ್ ನಲ್ಲಿ ನಾಸಿರ್ ಹುಸೇನ್ ಹೆಸರು ಸೇರಿಸಬೇಕು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಆಗ್ರಹಿಸಿದ್ದಾರೆ.
ಮೊದಲು ಕಾಂಗ್ರೆಸ್ ಅಲ್ಲಗಳೆಯುವ ಕೆಲಸ ಮಾಡಿತು. ಈಗ ಮೂವರ ಬಂಧನ ಆಗಿದೆ.ನಾಸಿರ್ ಹುಸೇನ್ ಟೀಮ್ ಘೋಷಣೆ ಕೂಗಿರೋದು ಖಾತ್ರಿಯಾಗಿದೆ. ಆರೋಪಿಗೆ ಸಪೋರ್ಟ್ ಮಾಡುವುದೂ ಆರೋಪವೇ. ಎಫ್...
Hubli News: ಹುಬ್ಬಳ್ಳಿ: ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಬಹುದೊಡ್ಡ ಬದಲಾವಣೆಯಾಗಲಿದೆ. ನಾವು ವಿರೋಧ ಪಕ್ಷದವರಾಗಿ ಸರ್ಕಾರದ ಅಂಕುಡೊಂಕುಗಳನ್ನ ತಿದ್ದುವ ಕೆಲಸ ಮಾಡುತ್ತಿದ್ದೇವೆ. ಕಾದುನೋಡಿ ಲೋಕಸಭೆ ಚುನಾವಣೆ ನಂತರ ಬಹುದೊಡ್ಡ ಬದಲಾವಣೆಯಾಗಲಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ನಗರದಲ್ಲಿಂದು ಬಿಜೆಪಿ ಜಿಲ್ಲಾ ಕಾರ್ಯಕಾರಣಿಸಭೆಗೂ ಮುನ್ನ ಮಾತನಾಡಿದ ಅವರು, ಪಕ್ಷದ ನಿಯಮಾನುಸಾರವಾಗಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಇಂದು...
Hubli News: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡಿಸಿದ್ದಾರೆ. ಮಹಿಳೆಯರು, ರೈತರು, ಜನಸಾಮಾನ್ಯರ ಏಳ್ಗೆಯನ್ನು ಗಮನದಲ್ಲಿ ಇರಿಸಿಕೊಂಡು ಬಜೆಟ್ ಮಂಡಿಸಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಬಜೆಟ್ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಿ ಮೋದಿಯವರ ಗುರಿಯಂತೆ 2047 ರವರೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ. ವಿಪಕ್ಷಗಳು ಚುನಾವಣಾ...
Political News: ಬಿಜೆಪಿಗೆ ಘರ್ವಾಪ್ಸಿ ಆದ ನಂತರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮೊದಲ ಬಾರಿಗೆ ಹುಬ್ಬಳ್ಳಿ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಶಾಸಕ ಮಹೇಶ್ ಟೆಂಗಿನಕಾಯಿ ಮತ್ತಿತರ ಬಿಜೆಪಿ ನಾಯಕರು ಸ್ವಾಗತ ಕೋರಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಅರವಿಂದ್ ಬೆಲ್ಲದ್ ಗೈರಾಗಿದ್ದರು. ಇದೇ ಕಾರಣಕ್ಕೆ ಜಿಲ್ಲೆಯಲ್ಲಿ ಜೋಶಿ...
Hubballi Political News: ಹುಬ್ಬಳ್ಳಿ: ದೇಶದಲ್ಲಿ 75ನೇ ಗಣರಾಜ್ಯೋತ್ಸವ (Republic Day) ಆಚರಿಸಲಾಗುತ್ತಿದೆ. ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಅವರು 75ನೇ ಗಣರಾಜ್ಯೋತ್ಸವದಂದು ಸ್ವಕ್ಷೇತ್ರ ಹುಬ್ಬಳ್ಳಿಯ ತಮ್ಮ ಕಚೇರಿಯಲ್ಲಿ ಮಹಿಳಾ ಪೌರ ಕಾರ್ಮಿಕರೊಬ್ಬರಿಂದ ಧ್ವಜಾರೋಹಣ ನೆರವೇರಿಸಿ ಮಾದರಿಯಾಗಿದ್ದಾರೆ. ಇಂದು (ಜ.26) ಹುಬ್ಬಳ್ಳಿಯ ತಮ್ಮ ಕಚೇರಿಯಲ್ಲಿ ಮಹಾನಗರ ಪಾಲಿಕೆ ಸ್ವಚ್ಛತಾ ಸಿಬ್ಬಂದಿ...
Hubballi Political News: ಶೆಟ್ಟರ್ ಎಲ್ಲಿಂದ ಸ್ಪರ್ಧೆ ಮಾಡುತ್ತಾರೆ ಎಂಬುದನ್ನು ವರಿಷ್ಠರು ತೀರ್ಮಾನ ಮಾಡುತ್ತಾರೆ. ಅದಕ್ಕೆ ನಾವು ಬದ್ಧರಿದ್ದೇವೆ. ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಬರಬೇಕು ಅಂದರೆ ರಾಜೀನಾಮೆ ಕೊಡಲೇಬೇಕು ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.
ಹುಬ್ಬಳ್ಳಿ: ಜಗದೀಶ ಶೆಟ್ಟರ್ ಅವರು ಬಿಜೆಪಿ ಮರು ಸೇರ್ಪಡೆ ವೇಳೆ ಏನು ಬೇಡಿಕೆ ಇಟ್ಟಿದ್ದಾರೋ ಗೊತ್ತಿಲ್ಲ ಎಂದು ಬಿಜೆಪಿ...
Hubballi Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘರ್ ವಾಪ್ಸಿ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾವು ಬದ್ಧ ಎಂದಿದ್ದಾರೆ.
ಪಕ್ಷದ ಸಿದ್ಧಾಂತ ಒಪ್ಪಿ ಬಂದವರನ್ನು ಸ್ವಾಗತ ಮಾಡುತ್ತಾ ಬಂದಿದೆ. ಏಳು ತಿಂಗಳಲ್ಲಿ ಇಂತಹ ಬೆಳವಣಿಗೆ ಕುರಿತು ಘರ್ ವಾಪ್ಸಿ ಆದವರ ಬಳಿಯೆ ಕೇಳಬೇಕು. ನಮ್ಮ ಮುನಿಸು...
Hubballi Political News: ಹುಬ್ಬಳ್ಳಿ: ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತ್ರವಲ್ಲ ಯಾರೂ ಕೂಡ ಅನಿವಾರ್ಯವಲ್ಲ. ಶೆಟ್ಟರನ್ನು ಬಿಜೆಪಿಗೆ ಕರೆತರುವ ಯಾವುದೇ ಪ್ರಯತ್ನವನ್ನು ಮಾಡಿಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಶೆಟ್ಟರ್ ಬಿಜೆಪಿಗೆ ಬರುತ್ತಿದ್ದಾರೇ ಎಂಬುವಂತ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡದ ಅವರು, ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ. ನಾನು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡಕೋದು ಬಿಡಬೇಕು. ಎಲ್ಲದರಲ್ಲೂ ರಾಜಕೀಯ ಬೆರೆಸಬಾರದು. ನಿನ್ನೆ ಜಗತ್ತಿನಲ್ಲಿ ಎಲ್ಲರೂ ಒಟ್ಟಾಗಿ ದೀಪೋತ್ಸವ ಮಾಡಿದ್ರು. ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನವನ್ನು ಯಾರೂ ಮಾಡಬಾರದು. ಕಾಂಗ್ರೆಸ್ ರಾಜಕಾರಣ ಎಲ್ಲ ವಿಷಯದಲ್ಲಿ ಬೆರಸಬಾರದು. ಇಡೀ ಜಗತ್ತು...
Political News: ಹುಬ್ಬಳ್ಳಿ: ರಾಮ ಜನ್ಮಭೂಮಿ ವಿಚಾರವಾಗಿ ಹೋರಾಟದಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ ಅವರನ್ನು ಶಹರ ಠಾಣಾ ಪೊಲೀಸರು 31 ವರ್ಷಗಳ ನಂತರ ಕೇಸ್ ವಾಪಸ್ ತೆರೆದು ಬಂಧಿಸಿದ್ದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ, ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕುತ್ತಿದ್ದಾರೆ. ಇನ್ನೊಂದೆಡೆ, ಶಾಸಕ ಮಹೇಶ್ ಟೆಂಗಿನಕಾಯಿ ಅವರು...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...