Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಯಾವಾಗ ವಾಪಸ್ ಬರ್ತಾರೋ ಗೊತ್ತಿಲ್ಲ.ರಾಜಕಾರಣ ನಿಂತನೀರಲ್ಲ. ಎಷ್ಟು ದಿನ ಅಲ್ಲಿ ಇರ್ತಾರೋ. ಯಾವಾಗ ವಾಪಸ್ ಬರ್ತಾರೋ ಅದನ್ನ ಅಚ್ಚರಿ ಪಡಬೇಕಾಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅಚ್ಚರಿ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ರೆಡಿಮೇಡ್ ಕ್ಷೇತ್ರ ಆಯ್ಕೆ...
Political News: ಹುಬ್ಬಳ್ಳಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿರೋದು ತುಷ್ಟಿಕರಣದ ಪರಮಾವಧಿ. ಹಿಜಾಬ್ ನಿಷೇಧ ಪ್ರಕರಣ ನ್ಯಾಯಾಲಯದಲ್ಲಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಿಜಾಬ್ ಬಗ್ಗೆ ಹೇಳಿಕೆ ನೀಡೋ ಅವಶ್ಯಕತೆ ಇರಲಿಲ್ಲ. ವಿದ್ಯಾರ್ಥಿಗಳಿಗೆ ಯಾವುದೇ ಜಾತಿ ಮತ ಪಂಥಗಳಿರಲ್ಲ. ಆದರೆ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳಲ್ಲಿಯೂ ರಾಜಕಾರಣ ಮಾಡುತ್ತಿದೆಂದು ಬಿಜೆಪಿ ಶಾಸಕ ಮಹೇಶ್...
Political News: ಹುಬ್ಬಳ್ಳಿ: ರಾಮಮಂದಿರ ಉದ್ಘಾಟನೆ ಯಾವುದೇ ಪಕ್ಷದ ಕಾರ್ಯಕ್ರಮವಲ್ಲ, ಬಿಜೆಪಿ ಹಿರಿಯ ಮುಖಂಡರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ ಅವರನ್ನು ಉದ್ಘಾಟನೆಗೆ ಆಹ್ವಾನ ಕೊಡುವುದು ಟ್ರಸ್ಟ್'ನ ಕಮಿಟಿಗೆ ಬಿಟ್ಟ ವಿಚಾರ. ಹೀಗಾಗಿ ಪಕ್ಷದಿಂದ ಯಾರನ್ನು ಕಡೆಗಣಿಸುವ ಪ್ರಶ್ನೆಯಿಲ್ಲ, ಕಾರ್ಯಕ್ರಮಕ್ಕೆ ಜ.22 ರವರೆಗೆ ಸಮಯ ಅವಕಾಶವಿದ್ದು, ಆಹ್ವಾನಿಸಬಹುದು ಎಂದು ಶಾಸಕ ಮಹೇಶ ತೆಂಗಿನಕಾಯಿ ಹೇಳಿದರು.
ನಗರದಲ್ಲಿಂದು...
Hubballi Political News: ಹುಬ್ಬಳ್ಳಿ: ಪಂಚರಾಜ್ಯ ಚುನಾವಣಾ ಫಲಿತಾಂಶ ಲೋಕಸಭಾ ಚುನಾವಣೆ ಮುನ್ನುಡಿ ಎಂದು ಹುಬ್ಬಳ್ಳಿಯಲ್ಲಿ, ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.
ಪಂಚರಾಜ್ಯ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‌ಘಡದಲ್ಲಿ ಬಿಜೆಪಿ ಗೆದಿದ್ದಕ್ಕೆ, ಇಂದಿರಾ ಗಾಜಿನ ಮನೆಯ ಆವರಣದಲ್ಲಿ ಮಹೇಶ್ ಟೆಂಗಿನಕಾಯಿ ಮತ್ತು ಬೆಂಬಲಿಗರು ಸಂಭ್ರಮಿಸಿದ್ದಾರೆ. ಅಲ್ಲದೇ ಪ್ರಧಾನಿ ಮೋದಿ,...
Hubballi Political News: ಹುಬ್ಬಳ್ಳಿ: ವಿರೋಧ ಪಕ್ಷದ ನಾಯಕನ ಆಯ್ಕೆಗೆ ಶಾಸಕರ ಅಪಸ್ವರ ಹಿನ್ನೆಲೆ, ಬಿಜೆಪಿ ಶಾಸಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಹಿರಿಯ ಕಿರಿಯ ಶಾಸಕರ ಅಭಿಪ್ರಾಯ ಸಂಗ್ರಹಿಸಿ, ವಿರೋಧ ಪಕ್ಷದ...
Hubballi Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ, ಆಪರೇಶನ್ ಹಸ್ತದಲ್ಲಿಯೇ ಆಪರೇಶನ್ ಹಸ್ತ ಮಾಡೋ ಟೀಮ್ ರೆಡಿಯಾಗಿದೆ. ಕಾಂಗ್ರೆಸ್ ಈ ಟೀಮ್ ರೆಡಿ ಮಾಡಿಕೊಂಡಿದೆ ಎಂದು ಟೆಂಗಿನಕಾಯಿ ಆರೋಪಿಸಿದ್ದಾರೆ.
ಕಾಂಗ್ರೆಸ್ ನಲ್ಲಿ ಮೊದಲು ಎರಡು ಬಾಗಿಲಿತ್ತು. ಇದೀಗ ನಾಲ್ಕು ಬಾಗಿಲಾಗಿವೆ. ಇದರಲ್ಲಿ ಬಿಜೆಪಿ ಇನ್ವಾಲ್ ಮೆಂಟ್ ಇಲ್ಲ. ಕಾಂಗ್ರೆಸ್ ನಲ್ಲಿ ಬಣ...
ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ 500 ಕೋಟಿ ಗ್ರ್ಯಾಂಟ್ ತರಿಸಲಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಗೆ ಹೋಗಿ, ನಾನೇ ಸನ್ಮಾನ ಮಾಡುತ್ತೇನೆ ಎಂದಿದ್ದಾರೆ.
ಶೆಟ್ಟರ್...
ಹುಬ್ಬಳ್ಳಿ: ಭಾರತೀಯ ರೈಲ್ವೆ ಒಂದಿಲ್ಲೊಂದು ರೀತಿಯಲ್ಲಿ ಸಮಾಜಮುಖಿ ಹಾಗೂ ರಾಷ್ಟ್ರಪ್ರೇಮದ ಕಾರ್ಯವನ್ನು ಮಾಡುತ್ತಲೇ ಸಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ನನ್ನ ಮಣ್ಣು ನನ್ನ ದೇಶ ಎಂಬ ಅಭಿಯಾನಕ್ಕೆ ಕೈ ಜೋಡಿಸುವ ಮೂಲಕ ಮತ್ತೊಮ್ಮೆ ರಾಷ್ಟ್ರೀಯತೆಯನ್ನು ಎತ್ತಿ ಹಿಡಿದಿದೆ.
ದೇಶಾದ್ಯಂತ ನನ್ನ ಮಣ್ಣು ನನ್ನ ದೇಶ ಅಭಿಯಾನ ಜೋರಾಗಿಯೇ ನಡೆದಿದೆ. ಈ ನಿಟ್ಟಿನಲ್ಲಿ ಅಭಿಯಾನದ ಅಂಗವಾಗಿ ಬೆಂಗಳೂರಿನಿಂದ...
Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಗೆದ್ದರೆ ಕರ್ನಾಟಕವನ್ನು ಎಟಿಎಂ ಮಾಡುತ್ತೆ ಅಂತಾ ಹೇಳಿದ್ವಿ. ಚುನಾವಣೆ ಸಂದರ್ಭದಲ್ಲಿ ಅದು ಈಗ ನಿಜವಾಗಿದೆ. ಈಗ ಐಟಿ ದಾಳಿಯಲ್ಲಿ ಹಣ ಸಿಕ್ಕಿದೆ. ಈ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ. ರಾಜ್ಯದಲ್ಲಿ ಬರಗಾಲ ಇದೆ. ಆದರೂ ಸರ್ಕಾರ ಹಣ...
ಹುಬ್ಬಳ್ಳಿ: ಹುಬ್ಬಳ್ಳಿಯ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ವಿಸರ್ಜನೆ ಸೆ.21 ರಂದು ನಡೆಯಲಿದ್ದು, ಪಕ್ಷದ ಹಲವು ನಾಯಕರು ವಿಸರ್ಜನೆಯಲ್ಲಿ ಭಾಗವಹಿಸಲಿದ್ದಾರೆ. ಈ ಮೂಲಕ ಅದ್ದೂರಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಮಹೇಶ ತೆಂಗಿನಕಾಯಿ ಹಾಗೂ ಅರವಿಂದ ಬೆಲ್ಲದ ಹೇಳಿದರು.
ನಗರದಲ್ಲಿಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11.45 ಕ್ಕೆ...