ಉಡುಪಿ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು .
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಜನಪ್ರಿಯಗೊಳಿಸುವುದು, ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆಯ ಬಗ್ಗೆ ಚರ್ಚೆ ನಡೆಸಲಾಗಿದ್ದು ಈ ಸಮಯದಲ್ಲಿ ಜಿಲ್ಲೆಯ...