ದೇಶಾದ್ಯಂತ ಇಂದು 72ನೇ ಗಣರಾಜ್ಯೋತ್ಸವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ದೇಶಕ್ಕಾಗಿ ತ್ಯಾಗ ಮಾಡಿದ ಅಪ್ರತಿಮ ವೀರರನ್ನು ಸ್ಮರಿಸಿ ಧ್ವಜಾ ರೋಹಣವನ್ನು ಮಾಡಲಾಯಿತು. ಅದರಂತೆ ಸ್ಯಾಂಡಲ್ ವುಡ್ ಹಿರಿಯ ನಟ, ಮಜಾ ಟಾಕೀಸ್ ನ ಮುದ್ದೇಶ ಖ್ಯಾತಿಯ ಮಂಡ್ಯ ರಮೇಶ್ ವಿಶೇಷವಾಗಿ ಗಣರಾಜ್ಯೋತ್ಸವನ್ನು ಆಚರಿಸಿದ್ದಾರೆ. ಅದರಲ್ಲಿ ಏನಿದೆ ವಿಶೇಷ ಅಂತೀರಾ..? ಖಂಡಿತ ಇದೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ...
ಮಜಾಟಾಕೀಸ್ ರಾಣಿ ಖ್ಯಾತಿಯ ಶ್ವೇತಾ ಚಂಗಪ್ಪ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೋಮವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡೋ ಮೂಲಕ ಮನೆಗೆ ಹೊಸ ಅತಿಥಿಯನ್ನ ಬರ ಮಾಡಿಕೊಂಡಿದ್ದಾರೆ.
ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತಮಗೆ ಮಗುವಾಗಿರುವ ಸಂತಸವನ್ನು ಶ್ವೇತಾ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
https://www.instagram.com/p/B2Mrt-yDyLg/?utm_source=ig_web_copy_link
ನಾವು ಈಗ ಮೂವರಾಗಿದ್ದೇವೆ. ನಮ್ಮ...
Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...