ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯ ಪರಿಣಾಮದಿಂದ ಕೊಡಗು, ಮಲೆನಾಡು, ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗಗಳಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನಿರಂತರ ಮಳೆಯಿಂದಾಗಿ ರಾಜ್ಯದ ಹಲವು ನದಿಗಳು ಹಾಗೂ ಜಲಾಶಯಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಹಲವೆಡೆ ಪ್ರವಾಹದ ಎಚ್ಚರಿಕೆ ಘೋಷಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ವರುಣನ ಆರ್ಭಟ ತೀವ್ರವಾಗಿ ಕಂಡು ಬರುತ್ತಿದೆ. ನೆರೆಯಿಂದಾಗಿ...
ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಕಿರೆಸೂರು ಗ್ರಾಮದ ಬಳಿ ಇರುವ ಕೆರೆಯಲ್ಲಿ ನೀರು ಬತ್ತಿ ಹೋಗಿತ್ತಿರುವ ಕಾರಣ ಸುತ್ತಮುತ್ತಲಿನ ಹದಿನಾಲ್ಕು ಗ್ರಾಮಗಳಿಗೆ ನೀರಿನ ಆಹಾಕಾರ ಬಂದೊದಗುವ ಆತಂಕ ಎದುರಾಗಿದೆ. ಇದಲ್ಲದೆ ಕುಂದಗೋಳ ತಾಲೂಕಿನ ಹದಿನಾಲ್ಕು ಗ್ರಾಮಗಳಿಗೆ ಇದೇ ಕೆರೆಯಿಂದ ನೀರು ಸರಭರಾಜು ಆಗುತ್ತಿರುವ ಕಾರಣ ಗ್ರಾಮದ ಜನರಿಗೆ ಭಯ ಉಂಟಾಗಿದೆ.
ಇದು ಸುಮಾರು 20 ಎಕರೆ ವಿಸ್ತೀರ್ಣದಲ್ಲಿ...