Sandalwood News: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ 'ಕಾಟೇರ' ಸಿನಿಮಾ ನಟಿ ಆರಾಧಾನಾ ರಾಮ್ ಯೋಗಾಭ್ಯಾಸದಲ್ಲಿ ಭಾಗಿಯಾಗಿದ್ದರು.
ಇಂದಿರಾ ನಗರದ ಕ್ಲಬ್‌ನಲ್ಲಿ ಅಥಾಯೋಗ್ ಲಿವಿಂಗ್ ಆಯೋಜಿಸಿದ್ದ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಆರಾಧನಾ, ಎಲ್ಲರ ಜೊತೆಯಾಗಿ ಯೋಗ ಮಾಡಿದರು. ಸುಮಾರು ಒಂದು ಗಂಟೆಗಳ ಕಾಲ ಆರಾಧಾನಾ ಯೋಗ ಮಾಡಿದ್ದು ವಿಶೇಷ.
ಇದೇ ಸಮಯದಲ್ಲಿ 'ಯೋಗ ಕೇವಲ ದೇಹಕ್ಕೆ...
Movie News: ಆಕ್ಷನ್ ಕ್ವೀನ್ ಮಾಲಾಶ್ರೀ ಪ್ರಮುಖಪಾತ್ರದಲ್ಲಿ ನಟಿಸಿರುವ "ಮಾರಕಾಸ್ತ್ರ" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಮಾಲಾಶ್ರೀ ಅವರೆ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.
ನನಗೆ ಧನಕುಮಾರ್ ಮಾಸ್ಟರ್ ಮೂಲಕ ಈ ತಂಡದ ಪರಿಚಯವಾಯಿತು. ನಿರ್ದೇಶಕ ಗುರುಮೂರ್ತಿ ಸುನಾಮಿ ಅವರು ಹೇಳಿದ ಕಥೆ ಇಷ್ಟವಾಯಿತು. ನಾನು ಈ ಚಿತ್ರ ಒಪ್ಪಕೊಳ್ಳಲು ನಿರ್ದೇಶಕರೆ ಕಾರಣ....