ಮಂಡ್ಯ: : ರಾಜಕೀಯ ಬೆರೆಸಿ ಬಿಜೆಪಿ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದೀರಿ, 2023ಕ್ಕೆ ಬಿಜೆಪಿಯವರು ತಕ್ಕ ಪಶ್ಚಾತ್ತಾಪ ಅನುಭವಿಸುತ್ತಿರಿ ಎಂದು ಮಳವಳ್ಳಿಯಲ್ಲಿ ಶಾಸಕ ಕೆ.ಅನ್ನದಾನಿ ಕಿಡಿಕಾರಿದ್ದಾರೆ. ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗಿರುವುದಕ್ಕೆ ಖುಷಿ ಇದೆ ಆದರೆ ಸರ್ಕಾರದ ಹಣ 60 ಕೋಟಿ ಬಳಸಿ ಕಾರ್ಯಕ್ರಮ ಮಾಡಿರುವುದು ಸರಿಯಲ್ಲ. ಸರ್ಕಾರದ ಕಾರ್ಯಕ್ರಮ ಮಾಡಬೇಕಾದವರು ದುರ್ಬಳಕೆ ಮಾಡಿಕೊಂಡಿದ್ದಾರೆ.
ದೈಹಿಕ...
ಮಂಡ್ಯ: ದೇವೇಗೌಡ ಅಂದರೆ ದೇಶದ ದೊಡ್ಡ ಶಕ್ತಿ.
ಅಂತಹವರನ್ನ ಸುಮಲತಾಗೆ ಯಾವ ವಿಷಯದಲ್ಲೂ ಹೋಲಿಸಲು ಆಗಲ್ಲ ಅಂತ ಸಂಸದೆ ಸುಮಲತಾ ಅಂಬರೀಶ್ ರನ್ನ
ಮಳವಳ್ಳಿ ಶಾಸಕ ಅನ್ನದಾನಿ ಜರಿದಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಅನ್ನದಾನಿ, ಕಾವೇರಿ ನೀರು ಹಂಚಿಕೆ ವಿಚಾರವಾಗಿ ದೇವೇಗೌಡರು ಹೋರಾಟಕ್ಕೆ ಶಕ್ತಿ ತುಂಬಿದ್ದರು. ದೇವೇಗೌಡ್ರು ಅಂದ್ರೇನೇ ದೇಶದ ಒಂದು ದೊಡ್ಡ ಶಕ್ತಿ. ಅವರು...