Movie News: ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ಇರುವಂತೆ, ಕನ್ನಡ ಚಿತ್ರರಂಗದಲ್ಲೂ ನಿವೃತ್ತ ನ್ಯಾಯಾಧೀಶರನ್ನೊಳಗೊಂಡ ಸಮಿತಿಯೊಂದನ್ನು ರಚಿಸಬೇಕು ಎಂಬ ಆಗ್ರಹ ಜೋರಾಗಿಯೇ ಕೇಳಿಬಂದಿದೆ. ಈ ಕುರಿತಂತೆ, ಸಿಎಂ ಸಿದ್ಧರಾಮಯ್ಯನವರನ್ನೂ ಭೇಟಿ ಮಾಡಿದ್ದ ಫೈರ್ ಸಂಘಟನೆ, ಮನವಿ ಮಾಡಿತ್ತು. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಈ ವಿಷಯಕ್ಕೆ ಸಂಬಂಧಿಸಿದಂತೆ ಸೋಮವಾರ ಕನ್ನಡ ಚಲನಚಿತ್ರ...
ಮಲಯಾಳಂ ಫಿಲ್ಮ್ ಇಂಡಸ್ಟ್ರೀಯ ಕಾಮ ಪುರಾಣ ದಿನಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ದಿನಕ್ಕೊಬ್ಬ ನಟಿಯರು, ಕಲಾವಿದೆಯರು ತಮಗೆ ಆದಂತಹ ಕರಾಳ ಅನುಭವವನ್ನು ಬಿಚ್ಚಿಡುತ್ತಿದ್ದಾರೆ. ಕುತೂಹಲದ ಸಂಗತಿ ಅಂದರೆ, ಇಲ್ಲೊಬ್ಬ ನಿರ್ದೇಶಕ, ಯುವಕರನ್ನೂ ಬಿಟ್ಟಿಲ್ವಂತೆ..
ಮಲಯಾಳಂ ಫಿಲ್ಮ್ ಇಂಡಸ್ಟ್ರೀಯಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯ ಹಗರಣಕ್ಕೆ ಇದೀಗ ಮತ್ತೊಂದು ಸ್ಪೋಟಕ ತಿರುವು ಸಿಕ್ಕಿದೆ. ಇತ್ತೀಚಿಗಷ್ಟೇ ನಿವೃತ್ತ ಜಡ್ಜ್ ಹೇಮಾ...
ಮಾಲಿವುಡ್ ನಟ ನಿವಿನ್ ಪೌಲಿ ನಾಯಕನಾಗಿ ನಟಿಸಿರುವ, ಶಾನ್ವಿ ಶ್ರೀವಾತ್ಸವ ನಾಯಕಿಯಾಗಿ ನಟಿಸಿರುವ ಬಹುನಿರೀಕ್ಷಿತ ಮಲಯಾಳಂನ ‘ಮಹಾವಿರ್ಯಾರ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ನಿವಿನ್ ಪೌಲಿ ಜತೆಗೆ ಆಸಿಫ್ ಅಲಿ ಮುಖ್ಯಭೂಮಿಕೆಯಲ್ಲಿರುವ ಈ ಸಿನಿಮಾ ಸಂಪೂರ್ಣ ಫ್ಯಾಂಟಸಿ ಕಥೆಯ ಹಿನ್ನೆಲೆಯಲ್ಲಿ ಸಾಗಲಿದೆ. ಟೈಮ್ ಟ್ರಾವೆಲಿಂಗ್ ಸೇರಿ ಕಾನೂನು, ಕಟ್ಟಳೆ ಬಗ್ಗೆಯೂ ಚಿತ್ರ ಮಾತನಾಡಲಿದೆ. ವಿಶೇಷ ಏನೆಂದರೆ ನಿವಿನ್...
ಮಲೆಯಾಳಂ (malayalam) ನಲ್ಲಿ ಕಂಟೆಂಟ್ ಓರಿಯಂಟೆಡ್ (Content Oriented) ಚಿತ್ರಗಳು ಹೆಚ್ಚು ಬರುತ್ತದೆ ಎಂಬ ಮಾತು ಎಲ್ಲೆಡೆ ಇದೆ. ಆ ಪೈಕಿ ವಿಭಿನ್ನ ಕಥಾಹಂದರ ಹೊಂದಿರುವ "ಫೋರೆನ್ಸಿಕ್" (Forensic) ಚಿತ್ರವೂ ಒಂದು. ಈ ಚಿತ್ರ ಮಲೆಯಾಳಂ ನಲ್ಲಿ ಬಿಡುಗಡೆಯಾಗಿ ಭಾರಿ ಮೆಚ್ಚುಗೆ ಪಡೆದಿತ್ತು. ಈ ಚಿತ್ರ ನೋಡಿ ಪ್ರಭಾವಿತರಾದ ಗೋಪಿನಾಥ್ ಹಾಗೂ ಚಂದ್ರಶೇಖರ್ ನಾಯ್ಡು...
ನ್ಯಾಷನಲ್ ಸ್ಟಾರ್ ಯಶ್ ಅಭಿಮಾನಿ ಬಳಗಕ್ಕೆ ಜನವರಿ 8 ಸಖತ್ ಸ್ಪೆಷಲ್ ಡೇ. ಯಾಕಂದ್ರೆ ಅದು ಯಶ್ ಜನ್ಮದಿನ. ನೆಚ್ಚಿನ ಸ್ಟಾರ್ ಹುಟ್ದಬ್ಬ ಅಂದ್ರೆ ಅಭಿಮಾನಿಗಳಿಗೆ ಹಬ್ಬವಿದ್ದಂತೆ. ಹಾರ-ತುರಾಯಿ, ಕೇಕ್, ಕಟೌಟ್ ಅಂತೆಲ್ಲಾ ಅದ್ಧೂರಿಯಾಗಿ ಬರ್ತ್ ಡೇ ಸೆಲೆಬ್ರೆಷನ್ ಮಾಡಿ ಫೇವರೆಟಿ ಸ್ಟಾರ್ ನೊಂದಿಗೆ ಒಂದು ಸೆಲ್ಫಿ ಕ್ಲಿಕ್ ಮಾಡಿಕೊಳ್ತಾರೆ. ಇಷ್ಟೆಲ್ಲಾ ಗ್ರ್ಯಾಂಡ್ ಆಗಿ...
Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...