ಪ್ರತಿ ವಾರ ಒಟಿಟಿಗೆ ಹೊಸ ಹೊಸ ಸಿನಿಮಾಗಳು ಬರುತ್ತಲೇ ಇರುತ್ತವೆ. ಮೂಲ ಭಾಷೆ ಯಾವುದೇ ಆಗಿರಲಿ ಅದು, ಬೇರೆ ಬೇರೆ ಭಾಷೆಗಳಲ್ಲಿ ಲಭ್ಯವಿರುವುದರಿಂದ ಆ ಸಿನಿಮಾಗಳು ಹೆಚ್ಚು ಜನರನ್ನು ತಲುಪುತ್ತವೆ. ಇದೇ ಕಾರಣದಿಂದ ಮಲಯಾಳಂ ಸಿನಿಮಾಗಳು ಕನ್ನಡಿಗರನ್ನು ಹೆಚ್ಚು ತಲುಪುತ್ತಿವೆ.
ಮೋಹನ್‌ಲಾಲ್ ಅಭಿನಯದ ಸೂಪರ್ ಹಿಟ್ ಮಲಯಾಳಂ ಸಿನಿಮಾ ಹೃದಯಪೂರ್ವಂ ಈಗ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ. ಜಿಯೋ...
ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಕೇರಳ ಸಿನಿಮಾ ಲೋಕದಲ್ಲಿ ತಲ್ಲಣ ಮೂಡಿಸಿದೆ. ಇದರ ನಡುವೆಯೇ ನಟಿ ರೇವತಿ ಸಂಪತ್ ಅವರು ಮಲಯಾಳ ಚಲನಚಿತ್ರ ಕಲಾವಿದರ ಸಂಘದ ಪ್ರಧಾನಿ ಕಾರ್ಯದರ್ಶಿ ಸಿದ್ದಿಕ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಕುತೂಹಲದ ಸಂಗತಿ ಎಂದರೆ, ಸಿದ್ದಿಕ್ ಅವರು ಈಗ ರೇವತಿ ವಿರುದ್ಧ ದೂರು ದಾಖಲಿಸಿದ್ದಾರೆ.
https://youtu.be/ITZjPPJ0Ix4?si=jggHGxTH386oQRuW
ಸಿದ್ದಿಕ್ ಒಬ್ಬ ಕ್ರಿಮಿನಲ್,...
ಜುಲೈ ೭ ರಂದು ಬಿಡುಗಡೆಯಾದ ಮಲಯಾಳಂನ ಕಡುವ ಚಿತ್ರವು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ವಿವಾದಕ್ಕಿಡಾಗಿದೆ. ಚಿತ್ರದಲ್ಲಿ ಅಂಗವಿಕಲರು ಮತ್ತು ಅವರ ಪೋಷಕರ ಕುರಿತು ಅನುಚಿತಸಂಭಾಷಣೆಗಳಿವೆ ಎನ್ನಲಾಗುತ್ತಿದ್ದು, ಈಗಾಗಲೇ ಚಿತ್ರದ ನಾಯಕ ಪೃಥ್ವಿರಾಜ್ ಸುಕುಮಾರನ್ ಮತ್ತು ನಿರ್ದೇಶಕ ಶಾಜಿ ಕೈಲಾಸ್ ಕ್ಷಮೆಯಾಚಿಸಿದ್ದಾರೆ. ಪೃಥ್ವಿರಾಜ್ ನಾಯಕನಾಗಿ ನಟಿಸಿರುವ ಈ ಸಿನಿಮಾದ ಒಂದು ದೃಶ್ಯದಲ್ಲಿ, ಅಂಗವಿಕಲರು ಮತ್ತು ಅವರ...
ಮಾಲಿವುಡ್ ನಟ ನಿವಿನ್ ಪೌಲಿ ನಾಯಕನಾಗಿ ನಟಿಸಿರುವ, ಶಾನ್ವಿ ಶ್ರೀವಾತ್ಸವ ನಾಯಕಿಯಾಗಿ ನಟಿಸಿರುವ ಬಹುನಿರೀಕ್ಷಿತ ಮಲಯಾಳಂನ ‘ಮಹಾವಿರ್ಯಾರ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ನಿವಿನ್ ಪೌಲಿ ಜತೆಗೆ ಆಸಿಫ್ ಅಲಿ ಮುಖ್ಯಭೂಮಿಕೆಯಲ್ಲಿರುವ ಈ ಸಿನಿಮಾ ಸಂಪೂರ್ಣ ಫ್ಯಾಂಟಸಿ ಕಥೆಯ ಹಿನ್ನೆಲೆಯಲ್ಲಿ ಸಾಗಲಿದೆ. ಟೈಮ್ ಟ್ರಾವೆಲಿಂಗ್ ಸೇರಿ ಕಾನೂನು, ಕಟ್ಟಳೆ ಬಗ್ಗೆಯೂ ಚಿತ್ರ ಮಾತನಾಡಲಿದೆ. ವಿಶೇಷ ಏನೆಂದರೆ ನಿವಿನ್...
ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಅಲಿ ಅಕ್ಬರ್ ಅವರು ಹಿಂದೂ ಧರ್ಮಕ್ಕೆ ಮತಾಂತರ ಆಗಲು ನಿರ್ಧರಿಸಿದ್ದಾರೆ. ‘ನಾನು ಮತ್ತು ನನ್ನ ಹೆಂಡತಿ ಹಿಂದೂ ಧರ್ಮಕ್ಕೆ ಮತಾಂತರ ಆಗುತ್ತೇವೆ. ಇನ್ನೆಂದೂ ನಾವು ಮುಸ್ಲಿಮರಾಗಿ ಮುಂದುವರಿಯುವುದಿಲ್ಲ’ ಎಂದು ಅವರು ಹೇಳಿದ್ದಾರೆ. ಬಿಪಿನ್ ರಾವತ್ ಅವರ ನಿಧನಕ್ಕೆ ಸಂಬಂಧಿಸಿದ ಸೋಶಿಯಲ್ ಮೀಡಿಯಾ ಪೋಸ್ಟ್ಗಳಿಗೆ ಕೆಲವು ಮುಸ್ಲಿಮರು ಖುಷಿಯ ಎಮೋಜಿಗಳನ್ನು...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ....