ಮಲೇಷ್ಯಾದ ಸೆಲಂಗೋರ್ ರಾಜ್ಯದಲ್ಲಿ ಭೂಕುಸಿತ ಸಂಭವಿಸಿದ್ದು, 8 ಜನ ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿರುವ ಅನುಮಾನವಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ 03:00ರ ಸುಮಾರಿಗೆ ರಾಜಧಾನಿ ಕೌಲಾಲಂಪುರ್‌ನ ಉತ್ತರದಲ್ಲಿರುವ ಗುಡ್ಡಗಾಡು ಜೆಂಟಿಂಗ್ ಹೈಲ್ಯಾಂಡ್ಸ್‌ನ ಹೊರಗೆ ಭೂಕುಸಿತ ಸಂಭವಿಸಿದೆ. ಸಮಾಧಿಯಾಗಿರುವ ಜನರನ್ನು ರಕ್ಷಿಸಲು ಅಗ್ನಿಶಾಮಕದಳ ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ...
ದೆಹಲಿ: ಮಲೇಷ್ಯಾದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಅನ್ವರ್ ಇಬ್ರಾಹಿಂ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ. ಭಾರತ-ಮಲೇಷ್ಯಾ ವರ್ಧಿತ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲ ಪಡಿಸಲು ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮೋದಿಯವರು ಟ್ವೀಟ್ ಮೂಲಕ ಅಭಿನಂದೆನೆ ತಿಳಿಸಿದ್ದಾರೆ. ನಿನ್ನೆ ರಾಷ್ಟ್ರೀಯ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅನ್ವರ್ ಇಬ್ರಾಹಿಂ ಅವರು...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....