ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್, ವಿ. ಸೋಮಣ್ಣ ಹಾಗೂ ಮತ್ತಿತರರು ಹಾಜರಿದ್ದರು.
ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭ
ಮಲೆ ಮಹದೇಶ್ವರದ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್...
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಸಂಸದೆ ಸುಮಲತಾ ಅಂಬರೀಶ್ ಅಭಿಮಾನಿಗಳು ಮಂಡ್ಯದಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.
ಸಂಸದೆ ಸುಮಲತಾ ಗೆಲುವು ಸಾಧಿಸಿ ಸಂಸದೆಯಾದ ಹಿನ್ನೆಲೆಯಲ್ಲಿ ಅವರ ಒಳಿತಿಗಾಗಿ ಹಾಗೂ 50 ಕ್ಕೂ ಹೆಚ್ಚು ಬೆಂಬಲಿಗರು ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ...
ಚಿಕ್ಕಮಗಳೂರು: ರಾಜ್ಯದಲ್ಲಿ ಆವರಿಸಿರೋ ಬರಗಾಲದಿಂದ ಜಾನುವಾರುಗಳು, ರೈತರು ತತ್ತರಿಸಿಹೋಗಿದ್ದಾರೆ. ಬೆಳೆದ ಬೆಳಗೆ ನೀರಿಲ್ಲದೆ ಬೆಳೆಗಳು ಒಣಗುತ್ತಿದ್ದರೆ. ಹಲವಾರು ಜಿಲ್ಲೆಗಳಲ್ಲಿ ಕುಡಿಯಲೂ ನೀರಿಲ್ಲದೆ ಜನ ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ವರುಣ ದೇವನ ಮೊರೆ ಹೋಗಿದ್ದು ವಿವಿಧ ದೇವಾಲಗಳಲ್ಲಿ ಪೂಜೆ ಪುನಸ್ಕಾರಕ್ಕೆ ಮುಂದಾಗಿದೆ.
ತೀವ್ರ ಬರಗಾಲ ಹಿನ್ನೆಲೆಯಲ್ಲಿ
ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯಡಿ ಬರುವ ರಾಜ್ಯದ ನಾನಾ ದೇವಾಲಯಗಳಲ್ಲಿ...
Horoscope: ಆತ್ಮವಿಶ್ವಾಸ ಪ್ರತೀ ಸಮಯದಲ್ಲೂ ಇರಬೇಕಾದ ಅಸ್ತ್ರ. ಆದರೆ ಕೆಲವು ರಾಶಿಗಳಲ್ಲಿ ಇದರ ಅಭಾವವಿರುತ್ತದೆ. ಅವರು ಧೈರ್ಯದಿಂದ ಮುನ್ನುಗ್ಗುವ ಸಾಹಸ ಮಾಡುವುದು ಕಡಿಮೆ. ಹಾಗಾದ್ರೆ ಯಾವುದು...