ಚಾಮರಾಜನಗರ: ಮಲೆಮಹದೇಶ್ವರ ಕ್ಷೇತ್ರದಲ್ಲಿ ಹತ್ತು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಈ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ ಬಹಳ ಪ್ರಮುಖವಾಗಿದ್ದು, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಈ ಪ್ರದೇಶಕ್ಕೆ ಸಂಪರ್ಕ ರಸ್ತೆ ನಿರ್ಮಿಸಲು 100 ಕೋಟಿ ರೂ.ಗಳನ್ನು ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗೆ ...
ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮೂರ್ತಿ ಅನಾವರಣ ಮಾತನಾಡಿ ಮಲೆ ಮಹಾದೇಶ್ವರನ ಮೂರ್ತಿ ಪೂರ್ಣಗೊಂಡಿದ್ದು ಅದನ್ನು ಮುಂದಿನ ತಿಂಗಳು ಅನಾವರಣವಾಗಲಿದೆ. ಹಲವಾರು ಕಾರ್ಯಕ್ರಮಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ತಿಳಿಸಿದ್ದೇನೆ ಎಂದು ಹೇಳಿದರು. ಮಲೆ ಮಹದೇಶ್ವರದ ಅಭಿವೃದ್ಧಿಗೆ ಅಗತ್ಯವಿರುವ...
ಚಾಮರಾಜನಗರ: ರಾಜ್ಯದ ಇತಿಹಾಸ ಪ್ರಸಿದ್ಧ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರಿಗೆ ದರ್ಶನ ಸೇರಿದಂತೆ ಇಂದಿನಿಂದ ಎಲ್ಲಾ ಸೇವೆಗಳಿಗೂ ಅವಕಾಶ ಕಲ್ಪಿಸಲಾಗಿದೆ.
ಕೊರೋನಾ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಇದೀಗ ತೆಗೆದುಹಾಕಲಾಗಿದೆ. ಆದ್ರೀಗ ರಾಜ್ಯದಲ್ಲಿ ಕೋವಿಡ್ ಸೋಂಕು ಕೊಂಚ ತಗ್ಗಿರುವ ಹಿನ್ನೆಲೆಯಲ್ಲಿ ಚಿನ್ನದ ರಥೋತ್ಸವ ,...