ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ತಾತ್ಕಾಲಿಕವಾಗಿ ಸ್ವಲ್ಪ ತಣ್ಣಗಾಗಿದ್ದರೂ ಕೂಡ ಮುಂದಿನ ಯಾವುದೇ ಕ್ಷಣದಲ್ಲಾದರೂ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ಮೊದಲ ಹಂತದಲ್ಲಿ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ಮಾಹಿತಿ ಸಂಗ್ರಹಿಸಿದೆ. ಕಳೆದ ವಾರವಷ್ಟೇ ರಾಜ್ಯ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪಕ್ಷದ ಶಾಸಕರ ಅಸಮಾಧಾನ, ಸಚಿವರ...
ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ದೆಹಲಿಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಿಂದ ಇಂಡಿಯಾ ಬ್ಲಾಕ್‌ನ ಫ್ಲೋರ್ ಲೀಡರ್‌ಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಇದೀಗ ನಿರ್ಗಮಿಸಿದ್ದಾರೆ. ಬುಧವಾರ ಲೋಕಸಭೆ ಸ್ಪೀಕರ್ ಚುನಾವಣೆ...
ರಾಜಕೀಯ ಸುದ್ದಿ: ರಾಷ್ಟ್ರದ ದಲಿತ ನಾಯಕ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರ ದೇಹದ ಬಣ್ಣ, ರೂಪು, ಮುಖಭಾವಗಳ ಬಗ್ಗೆ ವ್ಯಂಗ್ಯ ಮಾಡಿರುವ ಅರಗ ಜ್ಞಾನೇಂದ್ರ ಮಾತುಗಳು ದುಃಖದ ಹಾಗೂ ಸಹಿಸದ ವಿಚಾರ ಎಂದು ತೀವ್ರಖಂಡನೆಯನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವ್ಯಕ್ತಪಡಿಸಿದ್ದಾರೆ.
" ಕುಲ ಕುಲವೆಂದು ಹೊಡೆದಾಡಬೇಡಿ ಎಂಬ ಕನಕದಾಸರ...
ಆನ್‌ಲೈನ್ ಫುಡ್ ಡೆಲಿವರಿ ಹಾಗೂ ಇ-ಕಾಮರ್ಸ್ ಸೇವೆಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸ್ವಿಗ್ಗಿ, ಫ್ಲಿಪ್‌ಕಾರ್ಟ್, ಜೊಮ್ಯಾಟೋ, ಜೆಪ್ಟೋ ಸೇರಿದಂತೆ ಹೆಸರಾಂತ ಇ ಕಾಮರ್ಸ್ ಅಪ್ಲಿಕೇಶನ್...