ಮಲ್ಲಿಕಾರ್ಜುನ ಖರ್ಗೆಯವರೇ, ಮೊದಲು ನಿಮ್ಮ ಮನೆ ಮಕ್ಕಳಿಗೆ ಸರಿಯಾಗಿ ಪಾಠ ಹೇಳಿ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ಆರ್‌ಎಸ್‌ಎಸ್ ಚಟುವಟಿಕೆ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಪತ್ರದ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀವು ಎದುರಿಸಬೇಕಿರುವುದು ಆರ್‌ಎಸ್‌ಎಸ್ ಅಲ್ಲ, ಬಿಜೆಪಿ. ನೀವು ಪ್ರಶ್ನಿಸಬೇಕಿರುವುದು ಮೋಹನ್ ಭಾಗವತ್...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಸುವ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಬುಧವಾರ ತಿಳಿಸಿದ್ದಾರೆ. 83 ವರ್ಷದ ಖರ್ಗೆ ಅವರು ಮಂಗಳವಾರ ಬೆಂಗಳೂರಿನ ಎಂ.ಎಸ್. ರಾಮಯ್ಯ ಮೆಮೊರಿಯಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ನಂತರ ವೈದ್ಯರ ಸಲಹೆಯಂತೆ ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ನಡೆಸಲಾಯಿತು.
ಖರ್ಗೆ ಅವರ...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದೆ. ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ಖರ್ಗೆ ಅವರನ್ನ ದಾಖಲಾಗಿದ್ದಾರೆ. ಸದ್ಯ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರ ತಂಡ ತೀವ್ರ ನಿಗಾ ಇರಿಸಿದ್ದಾರೆ. ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು...
ಭಾರತದ ಸ್ವಾತಂತ್ರ್ಯ ಹೋರಾಟ ವಿಚಾರ ಇಂದಿಗೂ ರಾಜಕೀಯದಲ್ಲಿ ಚರ್ಚೆಯಾಗುತ್ತಿದೆ. ಮೈಸೂರಿನ ಕಲಾಮಂದಿರದಲ್ಲಿ ನಡೆದ ಸಾವರ್ಕರ್ ಕಲ್ಪನೆಯ ಭಾರತೀಯ ಸೇನೆ ಮತ್ತು ಆಪರೇಷನ್ ಸಿಂಧೂರ್ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿ ನಾಯಿ ಕೂಡ ಸ್ವಾತಂತ್ರ್ಯ...
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿಂದನೆಗೆ ಸಂಬಂಧಿಸಿದಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಕಳೆದ 2024ರ ಜನವರಿ 18ರಂದು ರಾಯಚೂರಿನ ಸಿರಿವಾರದಲ್ಲಿ ನಮೋ ಬ್ರಿಗೇಡ್ ವತಿಯಿಂದ ಕಾರ್ಯಕ್ರಮ ನಡೆದಿತ್ತು. ಆಗ ಭಾಷಣದ ವೇಳೆ ಸೂಲಿಬೆಲೆ ಖರ್ಗೆ ಅವರನ್ನು ಅಯೋಗ್ಯ ಎಂದು ಟೀಕಿಸಿದ್ದರು.
ಕಲಬುರಗಿಯಲ್ಲಿ ಇಎಸ್ಐ ಆಸ್ಪತ್ರೆ...
ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಬಣ ಬಡಿದಾಟಕ್ಕೆ ಅಂತಿಮ ತೆರೆ ಬೀಳುವ ಹಂತ ತಲುಪಿಲ್ಲ. ರಾಜ್ಯದಲ್ಲಿ ಎರಡೂ ಪ್ರಮುಖ ಹುದ್ದೆಗಳ ಬದಲಾವಣೆಯ ವಿಚಾದಲ್ಲಿ ಬಣ ರಾಜಕೀಯ ಜೋರಾಗಿದೆ. ಹಾಲಿ ಸಿಎಂ ಸಿದ್ದರಾಮಯ್ಗ ಅವರನ್ನು ಕೆಳಗಿಳಿಸಬೇಕು.
ಬದಲಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಆ ಸ್ಥಾನಕ್ಕೆ ತಂದು ಕೂರಿಸಲು ಒಂದು ಬಣ ಸಿದ್ದವಾಗಿದೆ. ಇನ್ನೂ ಯಾವುದೇ...
ನವದೆಹಲಿ : ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಸಂಕಷ್ಟ ಎದುರಾಗಿದ್ದು, ಪಕ್ಷದ ಚಟುವಟಿಕೆಗಳಿಂದ ಅವರನ್ನು ದೂರ ಇಡಲು ನಿರ್ಧರಿಸಲಾಗಿದೆ. ರಾಷ್ಟ್ರೀಯ ಭದ್ರತಾ ವಿಚಾರದಲ್ಲಿ ತಮ್ಮ ನಿಲುವನ್ನು ಬದಲಾವಣೆ ಮಾಡುವವರೆಗೂ ಕೇರಳದಲ್ಲಿ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಅವಕಾಶ ನೀಡಲಾಗುವುದಿಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ಕೆ. ಮುರುಳೀಧರನ್, ಸಂಸದ...
ಹುಬ್ಬಳ್ಳಿ : ಬಿಜೆಪಿಯಲ್ಲಿ 75 ವರ್ಷ ತುಂಬಿದ ನಾಯಕರನ್ನು ಅಧಿಕಾರದಿಂದ ಕೆಳಗಿಳಿಸಲಾಗುತ್ತದೆ. ವಯಸ್ಸಿನ ಕಾರಣಕ್ಕೆ ಪಕ್ಷ ಹಲವು ನಾಯಕರು ನಿವೃತ್ತಿಯಾಗುವಂತೆ ಮಾಡಿದೆ. ಈ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕಾಂಗ್ರೆಸ್ ಹಿರಿಯ ಶಾಸಕರೊಬ್ಬರು ನೀಡಿರುವ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಮುಂಬರುವ ನವಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ಆಗುತ್ತದೆ....
ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದೇ ಶನಿವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನಾ ಸಮಾವೇಶಕ್ಕೆ ಸಿದ್ಧತೆ ಜೋರಾಗಿದೆ. ಕಾರ್ಯಕರ್ತರಿಗೆ ದುಡ್ಡು ಕೊಟ್ಟು ಸಮಾವೇಶಕ್ಕೆ ಕರೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ದುಡ್ಡು ಕೊಟ್ಟು ಜನರನ್ನು ಕರೆ ತರುವ ಬಗ್ಗೆ ನಾಯಕರ ಸಭೆಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದೆ.
ಸಾಧನಾ ಸಮಾವೇಶದ...
ಮಂಡ್ಯ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಈಗಾಗಲೇ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಅಂತಿಮ ತೆರೆ ಎಳೆದಿದ್ದಾರೆ. ಅಲ್ಲದೆ ಅವರು ನಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯದಲ್ಲಿ ನಾಯಕತ್ವದ ಬದಲಾವಣೆಯ ಸರ್ಕಸ್ಗೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ. ಈ ನಡುವೆ ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಡಿಕೆ ಶಿವಕುಮಾರ್ ಪರ...