Hassan News: ಹಾಸನ :ಎರಡುವರೆ ತಿಂಗಳ ಬಳಿಕ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
ಎರಡುವರೆ ತಿಂಗಳ ಹಿಂದೆ ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿ ಹೊಡೆದು, ಭವಾನಿ ಆ ವ್ಯಕ್ತಿಗೆ ಬೈದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಟ್ರೋಲ್ ಆಗಿ, ಭವಾನಿ ವಿರುದ್ಧ ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು. ಅದಾದ ಬಳಿಕ...
Hassan News: ಹಾಸನ: ಬಸ್ ಇಲ್ಲದೇ ನೂರಾರು ವಿದ್ಯಾರ್ಥಿಗಳು ಪರದಾಡಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣದಲ್ಲಿ ಎಲ್ಲಾ ಬಸ್ ತಡೆದು ಪ್ರತಿಭಟನೆ ನಡೆಸಲಾಗಿದೆ.
ಈ ವಿದ್ಯಾರ್ಥಿಗಳು ಪ್ರತಿನಿತ್ಯ ಬೇಲೂರಿನಿಂದ ಚಿಕ್ಕಮಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಒಂದು ವಾರದಿಂದ ಬೆಳಿಗ್ಗೆ 8 ರಿಂದ 9 ಗಂಟೆಯವರೆಗೆ ಚಿಕ್ಕಮಗಳೂರಿಗೆ...
Hassan News: ಹಾಸನ: ನವವಿವಾಹಿತೆ ಅನುಮಾನಾಸ್ಪದವಾಗಿ ಸಾವಾಗಿದ್ದು, ಪತಿಯೇ ಕೊಲೆ ಮಾಡಿದ್ದಾನೆಂದು ಮೃತಳ ಪೋಷಕರು ಆರೋಪಿಸಿದ್ದಾರೆ.
ಸುರಭಿ (24) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಮಹಿಳೆಯಾಗಿದ್ದು,ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ನಾಗಯ್ಯನಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮೂರು ವರ್ಷದ ಹಿಂದೆ ಸುರಭಿ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಜೊತೆ ವಿವಾಹವಾಗಿದ್ದಳು. ಆದರೆ ನಿನ್ನೆ ಸುರಭಿ ಸಾವನ್ನಪ್ಪಿದ್ದಾಳೆ. ಸುರಭಿ ಲೋ ಬಿಪಿಯಾಗಿ...
ಬಾರ್ಸಿಲೋನಾದ ನೈಟ್ ಕ್ಲಬ್‌ನ ಬಾತ್‌ರೂಮ್‌ನಲ್ಲಿ ಯುವತಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದಡಿ, ಬಾರ್ಸಿಲೋನಾ ಫುಟ್‌ಬಾಲ್ ಸ್ಟಾರ್‌ಗೆ ಜೈಲು ಶಿಕ್ಷೆ ವಿಧಿಸಲಾಗಿದೆ.
ಡ್ಯಾನಿ ಅಲ್ವೇಸ್ ಮೇಲೆ ಅತ್ಯಾಚಾರ ಆರೋಪವಿದ್ದು, 4.5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 2022ರಲ್ಲಿ ಈ ಘಟನೆ ನಡೆದಿದ್ದು, ಇಂದು ಆರೋಪ ಸಾಬೀತಾದ ಹಿನ್ನೆಲೆ, ಶಿಕ್ಷೆ ವಿಧಿಸಲಾಗಿದೆ. ಜೊತೆಗೆ ಸಂತ್ರಸ್ತ ಯುವತಿಗೆ 1.35 ಕೋಟಿ...
Movie News: ಹಿರಿಯ ರಾಜಕಾರಣಿಯ ಸಲುವಾಗಿ ನಾವು ತ್ರಿಷಾ ಅವರಿಗೆ 25 ಲಕ್ಷ ರೂಪಾಯಿ ಕೊಟ್ಟು, ರೆಸಾರ್ಟ್‌ಗೆ ಕರೆಸಿಕೊಂಡಿದ್ದೆವು ಎಂದು ಎಐಡಿಎಂಕೆ ಉಚ್ಛಾಟಿತ ಮುಖಂಡ ಎ.ವಿ.ರಾಜು ಹೇಳಿದ್ದರು.
ಇದಕ್ಕೆ ಸಂಬಂಧಿಸಿದಂತೆ ನಟಿ ತ್ರಿಶಾ, ರಾಜುಗೆ ನೋಟೀಸ್ ನೀಡಿದ್ದಾರೆ. ಈ ನೊಟೀಸ್ ತಲುಪಿದ 24 ಗಂಟೆಯೊಳಗೆ ರಾಜು ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ, ರಾಜು ವಿರುದ್ಧ ಸಿವಿಲ್ ಕ್ರಿಮಿನಲ್ ಕ್ರಮ...
National Political News: ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸ ಮತ್ತು ಕಚೇರಿಯ ಮೇಲೆ ಸಿಬಿಐ ರೇಡ್ ನಡೆಸಿದೆ. ಕಿರು ಜಲ ವಿದ್ಯುತ್ ಯೋಜನೆಯಲ್ಲಿ ಬ್ರಷ್ಟಾಚಾರ ನಡೆದಿದೆ ಎಂಬ ಆರೋಪದಡಿಯಲ್ಲಿ, ಸತ್ಯಪಾಲ್ ನಿವಾಸ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದೆ.
ಸತ್ಯಪಾಲ್ ರಾಜ್ಯಪಾಲರಾಗಿದ್ದಂಥ ಸಂದರ್ಭದಲ್ಲಿ ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ, 300...
Jammu Kashmir News: ಜಮ್ಮು ಕಾಶ್ಮೀರದಲ್ಲಿ ಕ್ರಿಕೇಟ್ ದೇವರು ಸಚಿನ್ ಟೆಂಡೂಲ್ಕರ್ ಸೈನಿಕರ ಜೊತೆ ಕ್ರಿಕೇಟ್ ಆಡಿದ್ದಾರೆ. ಕಾಶ್ಮೀರದ ಗುಲ್ಮರ್ಗ್‌ಗೆ ಸಚಿನ್ ಭೇಟಿ ನೀಡಿದ್ದರು. ಉರಿ ಸೆಕ್ಟರ್‌ನಲ್ಲಿರುವ ಲೈನ್ ಆಫ್ ಕಂಟ್ರೋಲ್‌ನ ಅಮನ್ ಸೇತು ಬ್ರಿಡ್ಜ್‌ಗೆ ಭೇಟಿ ನೀಡಿ, ಗೌರವ ನಮನ ಸಲ್ಲಿಸಿದ್ದಾರೆ. ಈ ವೇಳೆ ಕಮನ್ ಪೋಸ್ಟ್ ಬಳಿ ಇರುವ ಸೈನಿಕರ ಜೊತೆ...
Movie News: ಮನೆಯಲ್ಲಿ ಸಹೋದರನೊಂದಿಗೆ ಗಾಂಜಾ ಸೇವಿಸುತ್ತಿದ್ದ ವೇಳೆ, ಮನೆಗೆ ಧಾವಿಸಿದ ಪೊಲೀಸರು, ಆ ಸಹೋದರರನ್ನು ಬಂಧಿಸಿದ ಘಟನೆ ನಡೆದಿದೆ. ಇನ್ನು ಹೀಗೆ ಗಾಂಜಾ ಜೊತೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಮಾಜಿ ಬಿಗ್‌ಬಾಸ್ ಸ್ಪರ್ಧಿ ಶಾನು. ಅಲಿಯಾಸ್ ಷಣ್ಮುಖ್ ಜಶ್ವಂತ್.
ಯೂಟ್ಯೂಬ್ ಸ್ಟಾರ್ ಮತ್ತು ತೆಲುಗು ಬಿಗ್‌ಬಾಸ್ ಸ್ಟಾರ್ ಆಗಿದ್ದ ಶಾನು, ತನ್ನ ಸಹೋದರ ಸಂಪತ್...
National Political News: ಭಾರತ್ ಜೋಡೋ ನ್ಯಾಾಯ ಯಾತ್ರೆಯಲ್ಲಿ ಪ್ರಚಾರ ನಡೆಸುವಲ್ಲಿ ಫುಲ್ ಬ್ಯುಸಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಾಲಿವುಡ್ ಸೆಲೆಬ್ರಿಟಿಗಳು ಕಿಡಿಕಾರಿದ್ದಾರೆ.
ರಾಹುಲ್ ಗಾಂಧಿ ನ್ಯಾಯ ಯಾತ್ರೆಗೂ ಬಾಲಿವುಡ್ ಸೆಲೆಬ್ರಿಟಿಗಳು ರರಾಹುಲ್ ವಿರುದ್ಧ ಕಿಡಿಕಾರುವುದಕ್ಕೂ ಸಂಬಂಧವೇನು ಅನ್ನೋದು ನಿಮ್ಮ ಪ್ರಶ್ನೆಯಾದರೆ, ರಾಹುಲ್ ಗಾಂಧಿ, ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಪದೇ...
Political News: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಸಿಎಂ, 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ...
ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...