Sandalwood News: ಸಿನಿಮಾದಲ್ಲಿ ಸಣ್ಣ ಪಾತ್ರದಲ್ಲಿ ನಟಿಸುವ ಅವಕಾಶ ಸಿಕ್ಕರೆ ಸಾಕು, ತಾವು ದೊಡ್ಡ ಸೆಲೆಬ್ರಿಟಿ ಎಂದು ಮೆರೆಯುವವರ ಮಧ್ಯೆ, ಕೆಲವು ನಟರು ಸಿಂಪಲ್ ಆಗಿದ್ದು, ಜನರ ಮನಸ್ಸು ಗೆಲ್ಲುತ್ತಾರೆ. ಅಂಥವರಲ್ಲಿ ರಾಕಿಂಗ್ ಸ್ಟಾಾರ್ ಯಶ್ ಕೂಡ ಒಬ್ಬರು.
ಯಶ್ ಫ್ಯಾಮಿಲಿ ಮ್ಯಾಾನ್, ಪತ್ನಿಗೆ, ಮಕ್ಕಳಿಗೆ ಟೈಮ್ ಕೊಡುತ್ತಾರೆ. ಮನೆಯಲ್ಲಿ ನಡೆಯುವ ಪೂಜೆ, ಹೋಮ ಹವನ,...
Hubli News: ಹುಬ್ಬಳ್ಳಿ: ಸವಿತಾ ಮಹರ್ಶಿಯರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಅವರು ಹಾಕಿ ಕೊಟ್ಟ ದಾರಿಯಲ್ಲಿ ನಾವೆಲ್ಲರೂ ನಡೆಯೋಣ ಎಂದು ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ್ ಹೇಳಿದರು.
ಇಂದು ತಹಶೀಲ್ದಾರ ಕಾರ್ಯಾಲಯದಲ್ಲಿ ನಡೆದ ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸವಿತಾ ಮಹರ್ಷಿಯವರು ವಾಲ್ಮೀಕಿ ಮಹರ್ಷಿಯವರ ಸಮಕಾಲೀನವರಾಗಿದ್ದಾರೆ. ಅವರ ನೀತಿ...
Hubli News: ಹುಬ್ಬಳ್ಳಿ: ಬೈಕ್ ಮೇಲೆ ಬಂದು ಹುಬ್ಬಳ್ಳಿಯ ಗಲ್ಫ್ ಮೈದಾನ ಬಳಿ ಮಹಿಳೆಯ ಕೊರಳಲ್ಲಿದ್ದ ಮಾಂಗಲ್ಯ ಸರ ಕದ್ದು ಪರಾರಿಯಾದ ಐನಾತಿ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಕೇಶ್ವಾಪುರ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಹೌದು ಹುಬ್ಬಳ್ಳಿಯಲ್ಲಿ ಮಹಿಳೆಯ ಕೊರಳಲಿದ್ದ ಮಾಂಗಲ್ಯ ಸರ ಕಳ್ಳತನ ಮಾಡಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣ ದಾಖಲಿಸಿಕೊಂಡ ಕೇಶ್ವಾಪೂರು ಠಾಣೆಯ ಇನ್ಸ್ಪೆಕ್ಟರ್...
Hubli News: ಹುಬ್ಬಳ್ಳಿ : ಇಂದು ಕುಂದಗೋಳ ತಾಲೂಕಿನ ಹಿರೇನರ್ತಿ, ಗುಡೆನಕಟ್ಟಿ, ಯರಗುಪ್ಪಿ ಹಾಗೂ ರೊಟ್ಟಿಗವಾಡ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ನಡೆಯಿತು.
ಗ್ರಾಮಸ್ಥರು ಜಾಗೃತಿ ಜಾಥಾ ವಾಹನಕ್ಕೆ ಆರತಿ ಬೆಳಗಿಸುವುದರ ಮೂಲಕ ಸ್ವಾಗತ ಕೋರಿದರು. ವಿದ್ಯಾರ್ಥಿಗಳು ಆಕರ್ಷಕ ಕೋಲಾಟ, ನೃತ್ಯ, ಹಾಡುಗಳು ಮೆರವಣಿಗೆಗೆ ಮತ್ತಷ್ಟು ಮೆರುಗು ನೀಡಿದವು. ಮಹಿಳೆಯರ ಡೊಳ್ಳು ಕುಣಿತ, ಮುತ್ತೈದೆಯರ...
National Political News: ಪ್ರಿಯಾಂಕಾ ವಾದ್ರಾ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕಾರಣಕ್ಕೆ ಭಾರತ್ ಜೋಡೋ ನ್ಯಾಯಯಾತ್ರೆಗೆ ಪ್ರಿಯಾಂಕಾ ಹೋಗಲಾಗುತ್ತಿಲ್ಲ. ಹಾಗಾಗಿ ಅವರು ಸಹೋದರ ರಾಹುಲ್ ಗಾಂಧಿಯವರಿಗೆ ನ್ಯಾಯ ಯಾತ್ರೆಗಾಗಿ ವಿಶ್ ಹೇಳಿದ್ದಾರೆ.
ಕಳೆದ ಸಲ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಪ್ರಿಯಾಂಕಾ ಕೂಡ ಭಾಗವಹಿಸಿದ್ದರು. ಆದರೆ ಈ ಬಾರಿ ಪ್ರಿಯಾಂಕಾ ಅನಾರೋಗ್ಯ...
Political News: ಸಿಎಂ ಸಿದ್ದರಾಮಯ್ಯ ಇಂದು ಬಜೆಟ್ ಮಂಡಿಸಿದ್ದು, ಈ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬೊಮ್ಮಾಯಿ, ಸಿಎಂ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ನಲ್ಲಿ ಕರ್ನಾಟಕ ಸಾಲದ ಸುಳಿಗೆ ಸಿಲುಕಿ ದಿವಾಳಿಯಾಗುವ ಮುನ್ಸೂಚನೆ ಕಂಡು ಬರುತ್ತಿದೆ ಹೊರತು, ರಾಜ್ಯ ಅಭಿವೃದ್ಧಿಯಾಗುವುದು ಎಂಬುದು ಬಲು ದೂರದ ಮಾತು....
Political News: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಪ್ರಗತಿ ಶೂನ್ಯ ಬಜೆಟ್ ಅನ್ನು ಖಂಡಿಸಿ ಸದನ ಬಹಿಷ್ಕರಿಸಿ, ವಿಧಾನ ಸೌಧದ ಎದುರು ನಮ್ಮ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರೆಲ್ಲ ಸೇರಿ ಪ್ರತಿಭಟನೆ ನಡೆಸಿದರು.
ಈ ವೇಳೆ ಆಕ್ರೋಶ ಹೊರಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಯುವಕರಿಗೆ ಯಾವುದೇ ಕಾರ್ಯಕ್ರಮಗಳನ್ನು, ಯೋಜನೆಗಳನ್ನು...
Cricket News: ಕ್ರಿಕೇಟಿಗ ಯುವರಾಜ್ ಸಿಂಗ್ ಮನೆಯಲ್ಲಿ ನಗದು ಮತ್ತು ಚಿನ್ನಾಭರಣ ಕಳ್ಳತನವಾಗಿದೆ. ಪಂಚಕುಲದಲ್ಲಿರುವ ಯುವರಾಜ್ ಸಿಂಗ್ ತಾಯಿ ಶಬ್ನಮ್ ಸಿಂಗ್ ಮನೆಯಲ್ಲಿ ಕಳ್ಳತನಾಗಿದ್ದು, 6 ತಿಂಗಳ ಹಿಂದೆ ನಡೆದ ಪ್ರಕರಣ ಇದಾಗಿದ್ದು, ಮನೆಗೆಲಸದವರ ಮೇಲೆ ದೂರು ದಾಖಲಿಸಲಾಗಿದೆ.
ಲಕ್ಷ ಬೆಲೆಬಾಳುವ ಚಿನ್ನ 75 ಸಾವಿರ ರೂಪಾಯಿ ನಗದು ಕಳ್ಳತನವಾಗಿದೆ ಎಂದು ಶಬ್ನಂ ಸಿಂಗ್ ಪೊಲೀಸ್...
Political News: ಇಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ.
ರಾಜ್ಯದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡಲು ಅನುಕೂಲಕರವಾದ ಬಜೆಟ್ ಮಂಡಿಸಲಾಗಿದೆ. ಆರೋಗ್ಯ ಇಲಾಖೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಮಹತ್ವದ ಯೋಜನೆಗಳನ್ನು ಘೋಷಿಸಿರುವುದು ಸಂತಸ ತಂದಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದಂತಹ, ತಾರತಮ್ಯವಿಲ್ಲದ...
Political News: ಇಂದು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಬಡವರು, ಮಹಿಳೆಯರು, ಯುವಕರು, ಪರಿಶಿಷ್ಟ ಜಾತಿ, ವರ್ಗದವರು, ಅಲ್ಪಸಂಖ್ಯಾತರಿಗೆ ಕೊಂಡುಕೊಳ್ಳುವ ಶಕ್ತಿ ಹೆಚ್ಚು ಮಾಡುವ ಪ್ರಯತ್ನ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ...
ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...