Hassan News: ಹಾಸನ : ಹಾಸನದಲ್ಲಿ ಮಾಜಿಸಚಿವ ಎಚ್.ಡಿ.ರೇವಣ್ಣ ಬಜೆಟ್ ಬಗ್ಗೆ ಮಾತನಾಡಿದ್ದು, ನಿರಾಸೆ ವ್ಯಕ್ತಪಡಿಸಿದ್ದಾರೆ.
ಸಿಎಂ ಅವರು ಹದಿನೈದನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯದಲ್ಲೇ ಹಾಸನ ಜಿಲ್ಲೆ ಪ್ರವಾಸೋದ್ಯಮ ಜಿಲ್ಲೆಯಾಗಿದೆ. ವಿದೇಶಿಗರು, ಎಲ್ಲರನ್ನೂ ಆಕರ್ಷಿಸುವ ಯಾವುದಾದರೂ ಜಿಲ್ಲೆಯಿದ್ದರೆ ಅದು ಹಾಸನ ಜಿಲ್ಲೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕೈ ಬಿಟ್ಟಿದ್ದಾರೆ. ತೋಟಗಾರಿಕಾ ಕಾಲೇಜು ನೀಡಿಲ್ಲ. ಈ ಜಿಲ್ಲೆಯನ್ನು...
Hassan News: ಹಾಸನ : ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿದ್ದು, ಇವತ್ತು ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿಗೆ. ಆ ಸಮಸ್ಯೆಗಳ ಪ್ರಾಥಮಿಕ ಅಂಶಗಳನ್ನು ತೆಗೆದುಕೊಂಡು ಬಜೆಟ್‌ನಲ್ಲಿ ನೆರಳಾಗಿ ನಿಲ್ಲುತ್ತದೆ ಎಂದುಕೊಂಡಿದ್ದೆ. ಇವತ್ತು ಅದಕ್ಕೆಲ್ಲಾ ಈ ಬಜೆಟ್ ನಿರಾಸೆ ತಂದಿದೆ ಎಂದಿದ್ದಾರೆ.
ರೈತರು ಬಹಳ ಸಂಕಷ್ದಲ್ಲಿದ್ದಾರೆ, ತೊಂದೆಯಲ್ಲಿದ್ದಾರೆ. ಅವರಿಗೆ ವಿಶೇಷ ಸ್ಕೀಂ ತಂದು ನೆರವು ನೀಡಬೇಕಿತ್ತು. ಈ...
Political News: ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದ್ದು, ಈ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ, 7 ಕೋಟಿ ಜನರ ಕಿವಿಗೆ ಹೂವು ಇಟ್ಟಿದ್ದಾರೆಂದು ಹೇಳಿದ್ದಾರೆ.
ಕಳೆದ ಬಾರಿ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸುವ ವೇಳೆ, ಸಿದ್ದರಾಮಯ್ಯನವರು...
Political News: ಸಿಎಂ ಸಿದ್ದರಾಮಯ್ಯ ಈ ವರ್ಷದ ಬಜೆಟ್ ಮಂಡನೆ ಮಾಡಿದ್ದು, ಇದಕ್ಕೆ ಬಿಜೆಪಿ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. ಸಿದ್ದರಾಮಯ್ಯ ಈಗಾಗಲೇ ಇರುವ ಸಾಲವನ್ನು ಮತ್ತಷ್ಟು ಹೆಚ್ಚು ಮಾಡಿಕೊಳ್ಳುತ್ತಿದ್ದಾರೆ. ಸಾಲದ ಶೂಲ ಸಾಲರಾಮಮಯ್ಯ ಎಂದು ಟೀಕಿಸಿದ್ದಾರೆ.
ಆದರೆ ಬಿಜೆಪಿ ನಾಯಕ ಎಸ್.ಟಿ.ಸೋಮಶೇಖರ್ ಮಾತ್ರ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನ್ನು ಹಾಡಿ ಹೊಗಳಿದ್ದಾರೆ. ಸಿಎಂ ಸಿದ್ದರಾಮಯ್ಯ ಉತ್ತಮ ಬಜೆಟ್ ಮಂಡನೆ...
Hassan Political News: ಹಾಸನ : ಹಾಸನದಲ್ಲಿ ಸಂಸದ ಪ್ರಜ್ವಲ್‌ರೇವಣ್ಣ ಮಾತನಾಡಿದ್ದು, ನಾನು ಒಂದು ದಿನನೂ ಕ್ಷೇತ್ರದಿಂದ ಹೊರಗೆ ಹೋದವನಲ್ಲ. ಜಿಲ್ಲೆಯ ನೊಂದ ಜನರಿಗೆ ನ್ಯಾಯ ಒದಗಿಸಿದ್ದೀನಿ. ನಾನು ಪ್ರಚಾರಕ್ಕೆ ಹೋದ ಕಡೆಯಲೆಲ್ಲಾ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗುತ್ತಿದೆ. ನೀವು ಗೆಲ್ತಿರಾ ಅಂತ ಜನರು ಹೇಳ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಐದು ವರ್ಷದಲ್ಲಿ ಹನ್ನೆರಡುವರೆ ಸಾವಿರ ಕೋಟಿ...
Political News: ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದು, ಬಜೆಟ್ ವಿರುದ್ಧ ಬಿಜೆಪಿ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದೆ.
ಸಾಲ- ಶೂಲದ ಹರಿಕಾರ ಸಾಲರಾಮಯ್ಯ ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ. ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ ₹1,93,246 ಕೋಟಿ...
Karnataka Budget 2024: ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಸಿದ್ದು, ಅಲ್ಪಸಂಖ್ಯಾತರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ವಕ್ಫ್ ಆಸ್ತಿ ರಕ್ಷಣೆಗೆ 100 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ.
ಅಲ್ಲದೇ, ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. ಇನ್ನು ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ, ಜೈನ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ 50...
Karnataka Budget 2024: ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮದ್ಯದ ಬೆಲೆ ಏರಿಸುವ ಸೂಚನೆ ನೀಡಿದ್ದಾರೆ. ಅಬಕಾರಿ ಇಲಾಖೆಗೆ 38,525 ಕೋಟಿ ತೆರಿಗೆ ಸಂಗ್ರಹದ ಟಾರ್ಗೆಟ್ ನೀಡುವ ಮೂಲಕ, ಮುಂದಿನ ದಿನಗಳಲ್ಲಿ ಮದ್ಯಕ್ಕೆ ರೇಟ್ ಹೆಚ್ಚಾಗುವ ಸೂಚನೆ ನೀಡಿದ್ದಾರೆ. ಕಳೆದೆರಡು ವರ್ಷಕ್ಕಿಂತಲೂ ಈ ವರ್ಷದ ತೆರಿಗೆ ಟಾರ್ಗೇಟ್ 2 ಸಾವಿರಕ್ಕೂ ಹೆಚ್ಚಾಗಿದ್ದು, ಈ...
Karnataka Budget 2024: ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದು, ರಾಜ್ಯದಲ್ಲಿ 50 ಸಂಜೀವಿನಿ ಹೆಸರಿನ ಕೆಫೆ ಸ್ಥಾಪನೆಯಾಗಲಿದೆ ಎಂದಿದ್ದಾರೆ. ಈ ಕೆಫೆಯಲ್ಲಿ ಆರೋಗ್ಯಕರ, ಶುಚಿ ರುಚಿಯಾದ ಆಹಾರವನ್ನು ತಯಾರಿಸಲು ಗ್ರಾಮೀಣ ಮಹಿಳೆಯರಿಗೆ ಉದ್ಯೋಗ ನೀಡಲಾಗುವುದು ಎಂದಿದ್ದಾರೆ.
7.50 ಕೋಟಿ ರೂಪಾಯಿ ಕೆಫೆ ಸಂಜೀವಿನ ಸ್ಥಾಪಿಸಲು ಮೀಸಲಿಡಲಾಗಿದ್ದು, ಇಂದಿರಾ ಕ್ಯಾಂಟೀನ್ ಜೊತೆಗೆ ಕೆಫೆ ಸಂಜೀೀವಿನಿಯಲ್ಲಿಯೂ ಜನರಿಗೆ...
Dharwad News: ಧಾರವಾಡ: ಕಲಿಕೆಗೆ ವಯಸ್ಸಿನ ಮೀತಿ ಇಲ್ಲ ಅಂತಾರೆ. ಅದನ್ನು ಸಾಬೀತು ಮಾಡಿ ತೋರಿಸಿರೋ ಧಾರವಾಡದ ಹಿರಿಯಜ್ಜ ತಮ್ಮ 89ನೇ ಇಳಿವಯಸ್ಸಿನಲ್ಲಿ ಪಿ.ಎಚ್.ಡಿ ಪದವಿ (Karnatak University) ಪಡೆದುಕೊಳ್ಳುವ ಮೂಲಕ, ರಾಜ್ಯದ ಮೊದಲ ಹಿರಿ ವಯಸ್ಸಿನ (Karnaraka State) ಪಿ.ಎಚ್.ಡಿ ಪದವೀಧರ ಎಂಬ ಹೆಗ್ಗಳಿಕೆಯ ವಿದ್ವತ್ ಸಾಧಿಸಿಕೊಂಡಿದ್ದಾರೆ.
ಇವರ ಹೆಸರು ಮಾರ್ಕಂಡೇಯ ದೊಡ್ಡಮನಿ. ವಯಸ್ಸು...
ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...