Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕಿತ್ತೂರು ರಾಣಿ ಚನ್ನಮ್ಮನ ಸರ್ಕಲ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಜಾಗೃತಿ ಜಾಥಾ ವಾಕ್ ಥಾನ್‌ಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ನಮ್ಮ ಸಂವಿಧಾನ ನಮ್ಮ ಹೆಮ್ಮೆ,...
Hubli News: ಹುಬ್ಬಳ್ಳಿ: ಜಿಲ್ಲೆಯಲ್ಲಿ ಜನೇವರಿ 26 ರಿಂದ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಯು ಕುಂದಗೋಳ ತಾಲೂಕಿನ ಗುಡಗೇರಿ, ಗೌಡಗೇರಿ, ಕಳಸ, ಪಶುಪತಿಹಾಳ ಗ್ರಾಮಕ್ಕೆ ಆಗಮಿಸಿದಾಗ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಸವಣ್ಣನವರ ವೇಷಭೂಷಣ ಧರಿಸಿದ ಚಿಣ್ಣರು ಸಂವಿಧಾನ ಜಾಗೃತಿ ಜಾಥಾವನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವೇಷಭೂಷಣವನ್ನು ಹಲವು ಮಕ್ಕಳು ಧರಿಸಿದ್ದು...
Hubli Political News: ಹುಬ್ಬಳ್ಳಿ: ಸಾಕಷ್ಟು ಭರವಸೆ ಹುಟ್ಟು ಹಾಕಿದ್ದ ಇನ್ಫೋಸಿಸ್ ಹಾಗೂ ಏರ್‌ಪೋರ್ಟ್ ಒಂದೇ ಒಂದು ಉದ್ಯೋಗ ನೀಡದೇ ಇರುವುದು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ದೇಶದ ಪ್ರತಿಷ್ಠಿತ ಐಟಿ ಸಂಸ್ಥೆಯಾಗಿರುವ ಇನ್ಫೋಸಿಸ್ ಕಂಪನಿಗೆ ಹುಬ್ಬಳ್ಳಿಯಲ್ಲಿ ನೀಡಿರುವ ಜಾಗವನ್ನು ಸರ್ಕಾರ ವಾಪಸ್ ಪಡೆದುಕೊಳ್ಳಬೇಕು ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ.
ಬಿಜೆಪಿ...
Political News: ಬೆಂಗಳೂರಿನ ಖಾಸಗಿ ಹೋಟೇಲಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಜೆಡಿಎಸ್, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಬಿಜೆಪಿ, ಜೆಡಿಎಸ್ ನಾಯಕರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿರುವ ನಾಡಿನ ಜನತೆಯನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ಸತ್ಯ ಶಾಶ್ವತ. ಹಳ್ಳಿ ಹಳ್ಳಿಗೆ ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ತಲುಪುತ್ತಿದೆ. ಈ ಬಗ್ಗೆ ಸದನದಲ್ಲಿ ಬಹಳ...
Movie News: ಕರ್ನಾಟಕ ಟಿವಿ : ರಾಕ್ ಲೈನ್ ವೆಂಕಟೇಶ್ ರ ಕಾಟೇರ ಸಕ್ಸಸ್ ಪಾರ್ಟಿ ಸಾಕಷ್ಟು ಕಾಂಟ್ರವರ್ಸಿಯಾಗಿ ನಟ ದರ್ಶನ್ ಸೇರಿದಂತೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ರು. ಎಂಪೈರ್ ಹೋಟೆಲ್ ರಾತ್ರಿಯೆಲ್ಲಾ ಓಪನ್ ಮಾಡಿ ಊಟ ಕೊಟ್ರು ಕಾನೂನು ಕಣ್ಣುಮುಚ್ಚಿ ಕುಳಿತಿರುತ್ತೆ. ಆದ್ರೆ ನಾವು ಊಟ ಮಾಡೋದು ಕಾಂಟ್ರವರ್ಸಿ...
National News: ವ್ಯಕ್ತಿಯೋರ್ವ ಲೈಂಗಿಕ ಸಾಮರ್ಥ್ಯ ಹೆಚ್ಚಿಸುವ ಮದ್ದು ತೆಗೆದುಕೊಂಡು ಮೊದಲ ರಾತ್ರಿಗೆ ಬಂದಿದ್ದು, ಪತ್ನಿಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದಾನೆ. ಈ ವೇಳೆ ಪತ್ನಿಗೆ ಗಾಯವಾಗಿದ್ದು, ಆಕೆ ಸಾವನ್ನಪ್ಪಿದ್ದಾಳೆ. ಉತ್ತರಪ್ರದೇಶದ ಹಮೀರ್‌ಪುರದಲ್ಲಿ ಈ ಘಟನೆ ನಡೆದಿದ್ದು, ಈ ಕೆಲಸ ಮಾಡಿದ ಭೂಪ ಎಂಜಿನಿಯರ್ ಆಗಿದ್ದಾನೆ.
ಈತ ವಿದ್ಯಾವಂತನಾಗಿದ್ದೂ ಇಂಥ ಎಡವಟ್ಟು ಮಾಡಿದ್ದಕ್ಕೆ, ಜನ ಹಿಗ್ಗಾಮುಗ್ಗಾ ನಿಂದಿಸಿದ್ದಾರೆ....
Political News: ಸ್ವಾತಂತ್ರ್ಯ ಬಂದು 60 ವರ್ಷಗಳ ಕಾಲ ನಿರಂತರವಾಗಿ ಆಡಳಿತ ನಡೆಸಿದವರು ಕಾಂಗ್ರೆಸ್ ಪಕ್ಷದವರು. ಆದರೆ ಈ ನಾಡಿನಲ್ಲಿರುವ, ದೇಶದಲ್ಲಿರುವ ಬಡವರು ಬಡವರಾಗಿಯೇ ಉಳಿದಿರಲು ಕಾರಣಕರ್ತರೇ ಕಾಂಗ್ರೆಸ್ಸಿಗರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಬಂದ ಬಳಿಕ, ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಕನಿಷ್ಠ 20 ವರ್ಷಗಳ ಹಿಂದೆ ನಮ್ಮ ರಾಜ್ಯ ಹೋಗಿದೆ....
International News: ಪತಿ ಪತ್ನಿ ಇಬ್ಬರೂ ಒಟ್ಟಿಗೆ ಸಾಯುವುದು, ಅದರಲ್ಲೂ ಕೈ ಕೈ ಹಿಡಿದು ಒಂದೇ ಸಮಯಕ್ಕೆ ಸಾಯುವುದು ಅಂದ್ರೆ ಅದು ಸಾಮಾನ್ಯ ಮಾತಲ್ಲ. ಕೋಟಿ ಜನರಲ್ಲಿ ಒಬ್ಬರಿಗೆ ಈ ಅದೃಷ್ಟ ಸಿಗುತ್ತದೆ. ಪತಿಯ ಮುನ್ನ ಪತ್ನಿ ತೀರಿಕೊಂಡರೂ, ಪತ್ನಿಯ ಮುನ್ನ ಪತಿ ತೀರಿಕೊಂಡರೂ, ಇಬ್ಬರಿಗೂ ಏಕಾಂಗಿತನ ಕಾಡೇ ಕಾಡುತ್ತದೆ. ಆದರೆ ಇಬ್ಬರೂ ಒಮ್ಮೆಲೆ...
National Political News: ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಇ.ಡಿ 6ನೇ ಬಾರಿಗೆ ಸಮನ್ಸ್ ನೀಡಿದೆ.
ಇದೇ ಫೆಬ್ರವರಿ 19ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್ ನೀಡಲಾಗಿದೆ. ನವೆಂಬರ್‌ನಿಂದ ಹಿಡಿದು ಇಲ್ಲಯವರೆಗೂ 6 ಬಾರಿ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸಮನ್ಸ್ ನೀಡಿದೆ. ಆದರೆ ಇಲ್ಲಿಯವರೆಗೂ ಕೇಜ್ರಿವಾಲ್ ನೆಪ ಹೇಳುತ್ತಲೇ, ವಿಚಾರಣೆಯನ್ನು ತಪ್ಪಿಸುತ್ತಿದ್ದಾರೆ.
ಹಾಗಾಗಿ...
ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...